ಬಂಟ್ವಾಳ, ನವೆಂಬರ್ 19: ಇಂಟರ್ ಲಾಕ್ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಹೊಂಡಕ್ಕೆ ಬಿದ್ದು ಚಾಲಕ ಸಹಿತ ಮೂವರಿಗೆ ಗಾಯವಾದ ಘಟನೆ ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ಬರಿಮಾರು...
ಮಂಗಳೂರು, ಅಕ್ಟೋಬರ್ 14: ಶಾಸಕ ಹರೀಶ್ ಪೂಂಜಾ ಕಾರಿನ ಮೇಲೆ ಹಲ್ಲೆ ಪ್ರಕರಣ ಘಟನೆಯ ಬಗ್ಗೆ ಶಾಸಕ ಹರೀಶ್ ಪೂಂಜಾ ಮಾಹಿತಿ ನೀಡಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಹರೀಶ್ ಪೂಂಜಾ ರಾತ್ರಿ ಬೆಂಗಳೂರಿನಿಂದ ಬಂದು...
ಮಂಗಳೂರು, ಸೆಪ್ಟೆಂಬರ್ 23: ರಾಷ್ಟ್ರೀಯ ತನಿಖಾ ದಳ ದಾಖಲಿಸಿದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಎನ್ಐಎ ಮತ್ತು ಸ್ಥಳೀಯ ಪೊಲೀಸ್ ಅಧಿಕಾರಿಗಳ ತಂಡ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದುಕೊಂಡಿದೆ. ಮುಂಜಾನೆ...
ಉತ್ತರ ಪ್ರದೇಶ, ಜುಲೈ 02: ಪ್ರಚೋದನಾಕಾರಿ ಹೇಳಿಕೆ ಆರೋಪದ ಹಿನ್ನೆಲೆಯಲ್ಲಿ ಎಐಎಂಐಎಂ ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರ ಪೋಸ್ಟರ್ ಅನ್ನು ಅಯೊಧ್ಯೆಯ ತಪಸ್ವಿ ಛಾವನಿ ದೇವಾಲಯದ ಅರ್ಚಕ ಪರಮಹಂಸ ದಾಸ್ ಅವರು ಶುಕ್ರವಾರ ಸುಟ್ಟು ಹಾಕಿದ್ದಾರೆ....
ಪುತ್ತೂರು, ಮೇ 11: ಅಕ್ರಮವಾಗಿ ನಾಡಕೋವಿ ತಯಾರಿಸುತ್ತಿದ್ದ ಮನೆಗೆ ಪೋಲೀಸ್ ದಾಳಿ ನಡೆಸಿದ್ದು ನಾಡಕೋವಿ,ಸಜೀವ ತೋಟೆ ಸಹಿತ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಪೋಲೀಸ್ ಠಾಣಾ ವ್ಯಾಪ್ತಿಯ ನಾಲ್ಕೂರು ಛತ್ರಪ್ಪಾಡಿ ಎಂಬಲ್ಲಿ ಅಕ್ರಮವಾಗಿ ನಾಡಕೋವಿ...
ಮಂಗಳೂರು, ಅಕ್ಟೋಬರ್ 27: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೆ ಗೂಂಡಾಗಳ ಚಲನವಲನಗಳು ಹೆಚ್ಚಾಗಲಾರಂಭಿಸಿದೆ. ವಾರಕ್ಕೊಂದರಂತೆ ಜಿಲ್ಲೆಯಲ್ಲಿ ಇದೀಗ ರೌಡಿ ಕಾಳಗದಿಂದಾಗಿ ಹೆಣಗಳು ಉರುಳಲಾರಂಭಿಸಿದೆ. ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ರೌಡಿ ಕಾಳಗವನ್ನು ಮಟ್ಟ ಹಾಕಲು ಇದೀಗ ದಕ್ಷಿಣಕನ್ನಡ ಜಿಲ್ಲಾ ಪೋಲೀಸ್...
ಮಂಗಳೂರು, ಜುಲೈ 18: ಆರ್.ಎಸ್.ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರ ತನಿಖೆ ಚುರುಕುಗೊಂಡಿದೆ.ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರಿಗೆ ಮಹತ್ವದ ಸುಳಿವು ಲಭ್ಯವಾಗಿದ್ದು, ಮಂಗಳೂರು ಹೊರವಲಯದ ಜೊಕಟ್ಟೆಯಲ್ಲಿ ಮಂಗಳೂರು ಸಿ.ಸಿ.ಬಿ ಪೋಲೀಸರು ದಾಳಿ...