ಕಾಸರಗೋಡು, ಜೂನ್ 11: ಚಿಕ್ಕವರಿದ್ದಾಗ ಹೊಡೆದಾಡಿಕೊಳ್ಳುವುದು, ಸಣ್ಣ ಪುಟ್ಟ ವಿಚಾರಕ್ಕೂ ಮುನಿಸಿಕೊಂಡು ಮಾತುಬಿಡುವುದು ಇವೆಲ್ಲವೂ ಸಾಮಾನ್ಯ. ಆದರೆ ವ್ಯಕ್ತಿಯೊಬ್ಬರು ತಾವು 4ನೇ ತರಗತಿಯಲ್ಲಿ ಪೆಟ್ಟು ತಿಂದಿದ್ದನ್ನು 50 ವರ್ಷ ಕಳೆದರೂ ಮರೆತಿರಲಿಲ್ಲ. ಶಾಲೆಯ ರೀ ಯೂನಿಯನ್...
ಬೆಂಗಳೂರು, ಜೂನ್ 2: ಟೀಮ್ ಇಂಡಿಯಾ ಕ್ರಿಕೆಟಿಗ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರಮುಖ ಬ್ಯಾಟರ್ ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಾಗಿದೆ. ನಿಯಮಗಳನ್ನು ಉಲ್ಲಂಘಿಸಿ ಕಾರ್ಯನಿರ್ವಹಿಸಿದ್ದ ಆರೋಪದಲ್ಲಿ ಬೆಂಗಳೂರಿನ ಕಸ್ತೂರ್ ಬಾ...
ಬೆಳಗಾವಿ, ಮೇ 24: ಸ್ವಾಮೀಜಿಯಿಂದ 17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ಹಿನ್ನಲೆ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿಯ ರಾಮಮಂದಿರ ಲೋಕೇಶ್ವರ ಮಹಾರಾಜ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಬಾಗಲಕೋಟೆಯ ಮಹಿಳಾ ಠಾಣೆಯಲ್ಲಿ...
ಜೈಪುರ, ಮೇ 20: ಮದುವೆ ನೆಪದಲ್ಲಿ 25 ವರರಿಗೆ ಲಕ್ಷಾಂತರ ವಂಚನೆ ಮಾಡಿದ ಆರೋಪದಲ್ಲಿ ಖತರ್ನಾಕ್ ಮಹಿಳೆಯನ್ನು ಸವಾಯಿ ಮಾಧೋಪುರ್ ಪೊಲೀಸರು ಬಂಧಿಸಿದ್ದಾರೆ. ‘ಲೂಟಿಕೋರ ದುಲ್ಹನ್’ ಎಂದೇ ಕುಖ್ಯಾತಿ ಪಡೆದಿರುವ ಅನುರಾಧ ಪಾಸ್ವಾನ್, 25 ಅಮಾಯಕ ವರರನ್ನು...
ಮಂಗಳೂರು, ಏಪ್ರಿಲ್ 29: ಮಂಗಳೂರಿನ ವೈದ್ಯೆ ಧರ್ಮ ಹಾಗು ದೇಶ ವಿರೋಧಿ ಪೋಸ್ಟ್ ನ್ನು ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಹಾಕಿದ್ದು ಇದೀಗ ಪ್ರಕರಣ ದಾಖಲಾಗಿದೆ. ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಡೈಟೀಶನ್ ಅಫೀಫಾ ಫಾತೀಮಾ...
ಬೆಂಗಳೂರು, ಏಪ್ರಿಲ್ 19: ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುತ್ತಪ್ಪ ರೈನ 2ನೇ ಪತ್ನಿ ಅನುರಾಧಾ ಸೇರಿದಂತೆ ನಾಲ್ವರ ವಿರುದ್ಧ...
ಜೈಪುರ, ಏಪ್ರಿಲ್ 18: ರಾಜಸ್ಥಾನದ ಕೋಟಾ ವೈದ್ಯಕೀಯ ಕಾಲೇಜಿನ ವೈದ್ಯರು ದೊಡ್ಡ ಎಡವಟ್ಟು ಮಾಡಿ ಸುದ್ದಿಯಲ್ಲಿದ್ದಾರೆ. ಈ ಆಸ್ಪತ್ರೆಯಲ್ಲಿ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಅಪಘಾತಕ್ಕೊಳಗಾದ ವ್ಯಕ್ತಿಯ ಪಾರ್ಶ್ವವಾಯು ಪೀಡಿತ ತಂದೆಗೆ ವೈದ್ಯರು ತಪ್ಪಾಗಿ ಶಸ್ತ್ರಚಿಕಿತ್ಸೆ...
ದಾವಣಗೆರೆ, ಏಪ್ರಿಲ್ 11: ರಾಜ್ಯದಲ್ಲಿ ಮತ್ತೊಂದು ಘೋರ ಕೃತ್ಯವೊಂದು ನಡೆದಿದ್ದು. ಕುಡಿಯಲು ಹಣ ನೀಡಿಲ್ಲ ಎಂದು ಪಾಪಿ ಪುತ್ರನೊಬ್ಬ ತಾಯಿಯನ್ನು ಕೊಲೆ ಮಾಡಿದ ಘಟನೆ ನಡೆದಿದೆ. ದಾವಣಗೆರೆ ತಾಲೂಕು ಐಗೂರು ಗೊಲ್ಲರಹಟ್ಟಿ ಗ್ರಾಮದಲ್ಲಿ ಕುಡಿಯಲು ಹಣ ನೀಡಿಲ್ಲ...
ಕೊಡಗು, ಮಾರ್ಚ್ 29: ಕೊಡಗಿನ ಪೊನ್ನಂಪೇಟೆಯಲ್ಲಿ ಒಂದೇ ಕುಟುಂಬದ ನಾಲ್ಕು ಜನರನ್ನು ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು 6 ಗಂಟೆಯ ಒಳಗೆ ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಶುಕ್ರವಾರ (ಮಾ.28) ಮಧ್ಯಾಹ್ನ ಸುಮಾರು...
ಚೆನ್ನೈ, ಮಾರ್ಚ್ 20: ನಡು ರಸ್ತೆಯಲ್ಲಿ ರೌಡಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತಮಿಳುನಾಡಿನ ಈರೋಡ್ನಲ್ಲಿ ನಡೆದಿದೆ. ಜಾನ್ ಅಲಿಯಾಸ್ ಚಾಣಕ್ಯನ್ ಕೊಲೆಯಾದ ರೌಡಿಶೀಟರ್. ಬುಧವಾರ ಬೆಳಗ್ಗೆ ಸೇಲಂನಿಂದ ತಿರುಪುರಕ್ಕೆ ಜಾನ್ ದಂಪತಿ ಕಾರಿನಲ್ಲಿ ತೆರಳುತ್ತಿದ್ದರು....