ಬಂಟ್ವಾಳ, ಜುಲೈ 28: ಪೊಲೀಸ್ ಕುಟುಂಬದ ಮಾನಭಂಗಕ್ಕೆ ಯತ್ನಿಸಿದಲ್ಲದೆ, ಕರ್ತವ್ಯಕ್ಕೂ ಅಡ್ಡಿಪಡಿಸಿದ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ತುಂಬೆ ನಿವಾಸಿಗಳಾದ ಮನೀಶ್ ಪೂಜಾರಿ...
ಪುತ್ತೂರು, ಜುಲೈ 27: ಅನುಮತಿ ಇಲ್ಲದೆ ವಿಜಯೋತ್ಸವ ಮಾಡಿದ್ದಕ್ಕಾಗಿ ಪುತ್ತಿಲ ಪರಿವಾರ ಸಂಘಟನೆ ವಿರುದ್ಧ ಪ್ರಕರಣ ದಾಖಲಾದ ಘಟನೆ ನಡೆದಿದೆ. ಆರ್ಯಾಪು ಗ್ರಾ.ಪಂ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಜಯಗಳಿಸಿದ ಹಿನ್ನಲೆಯಲ್ಲಿ ವಿಜಯೋತ್ಸವ ನಡೆಸಲಾಗಿದ್ದು, ಮಿನಿ...
ಮಂಗಳೂರು, ಜುಲೈ 27: ಪೂರ್ವದ್ವೇಷದ ಹಿನ್ನೆಲೆ ನೆರೆಮನೆಯ ವ್ಯಕ್ತಿಯೊಬ್ಬ ಡಾಬರ್ ಮನ್ ಸಾಕು ನಾಯಿಗೆ ವಿಷ ಹಾಕಿ ಕೊಂದ ಬಗ್ಗೆ ನಗರದ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಕಾಪಿಕಾಡ್ 4 ನೇ ಕ್ರಾಸ್ನಲ್ಲಿದ್ದ...
ಪುತ್ತೂರು, ಜೂನ್ 14: ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ಮೇಲೆ ದಾಖಲಿಸಿದ ಪ್ರಕರಣಕ್ಕೆ ನ್ಯಾಯಾಲಯದಲ್ಲಿ 12 ವರ್ಷಗಳ ಬಳಿಕ ನ್ಯಾಯ ದೊರೆತಿದೆ ಎಂದು ವಂಚನೆ ಆರೋಪ ಎದುರಿಸುತ್ತಿದ್ದ ಚಂದ್ರಶೇಖರ ಕಬಕ ಹೇಳಿದರು. ಪುತ್ತೂರು ಪ್ರೆಸ್...
ಉಳ್ಳಾಲ, ಜೂನ್ 09: ಗೃಹಪ್ರವೇಶ ನಡೆಸಿ ಐದೇ ದಿನದಲ್ಲಿ ನೂತನ ಮನೆಯಲ್ಲೇ ಯುವತಿ ನೇಣಿಗೆ ಶರಣಾದ ಪ್ರಕರಣ ತಿರುವು ಪಡೆದುಕೊಂಡಿದ್ದು, ಮನೆ ಖರೀದಿಸಿದ ಮಹಿಳೆಯೊಬ್ಬಳಿಗೆ ನಗದು ನೀಡಿ ಒಂದೆಡೆ ಮೋಸಕ್ಕೊಳಗಾಗಿದ್ದರೆ, ಇನ್ನೊಂದೆಡೆ ಮನೆಯ ಬ್ಯಾಂಕ್ ಸಾಲ...
ಉತ್ತರ ಪ್ರದೇಶ, ಮೇ 20: ಗಂಡ ಹೆಂಡತಿ ಜಗಳ ಉಂಡು ಮಲಗೋ ತನಕ ಎನ್ನುತ್ತಾರೆ. ಆದರೆ ಒಲ್ಲೊಂದು ಪ್ರಕರಣದಲ್ಲಿ ನವವಿವಾಹಿತೆಯೊಬ್ಬಳು ತನ್ನ ಗಂಡ ತನ್ನ ಜೊತೆ ಸಂಸಾರ ಮಾಡುತ್ತಿಲ್ಲ ಎಂದು ಆರೋಪಿಸಿ ಗಂಡನ ಮೇಲೆ ದೂರು...
ಪುತ್ತೂರು, ಮೇ 06: ತನ್ನ ವಿರುದ್ಧ ಮಾನಹಾನಿಕರ ವೀಡಿಯೋ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿರುವ ಬಗ್ಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ಮಂಗಳೂರು ಪೂರ್ವ ಠಾಣೆಗೆ ನೀಡಿದ ದೂರಿನಂತೆ...
ಉಳ್ಳಾಲ, ಎಪ್ರಿಲ್ 25: ನಗರ ಹೊರವಲಯದ ಉಳ್ಳಾಲದಲ್ಲಿ ವಾಸವಾಗಿದ್ದ ಬಿಹಾರ ಮೂಲದ ಮಹಿಳೆ ತನ್ನ 7 ವರ್ಷದ ಮಗುವಿನೊಂದಿಗೆ ನಾಪತ್ತೆಯಾದ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದವರನ್ನು ಪಿಂಕಿ ದೇವಿ (36 ವರ್ಷ)...
ಮಂಗಳೂರು, ಎಪ್ರಿಲ್ 01: ಮಾಜಿ ರೌಡಿ ಶೀಟರ್ ಲೋಕೇಶ್ ಕೋಡಿಕೆರೆ ಯಾನೆ ಲೋಕು ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಗಾಂಜಾ ಸೇವನೆ ವಿರುದ್ಧ ಪ್ರಕರಣ ದಾಖಲಾಗಿದೆ. ಮಾ.31 ರಂದು ಸಾರ್ವಜನಿಕರಿಗೆ ಮತದಾನಕ್ಕೆ ತೊಂದರೆಯಾಗದಂತೆ ಕಾನೂನು ಸುವ್ಯವಸ್ಥೆ...
ಪುತ್ತೂರು, ಮಾರ್ಚ್ 20: ಬ್ಯಾಂಕ್ ಅಧಿಕಾರಿಗಳ ಒತ್ತಡದಿಂದ ಕೃಷಿ ಸಾಲ ಮಾಡಿದ ರೈತರ ಆತ್ಮಹತ್ಯೆ ಪ್ರಕರಣ ಹೆಚ್ಚಾಗಿದೆ. ಇತ್ತೀಚೆಗೆ ಇಡ್ಕಿದು ಗ್ರಾಮದ ಬಂಗೇರಕೋಡಿ ನಿವಾಸಿ ಕೃಷಿಕ ವೀರಪ್ಪ ಗೌಡ ಅವರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ...