ಮಂಗಳೂರು, ಆಗಸ್ಟ್ 17: ಕೊಟ್ಟಿಗೆಯಿಂದ ದನ ಕಳವುಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐವರು ಆರೋಪಿಗಳನ್ನು ಮಂಗಳೂರಿನ ಕಂಕನಾಡಿ ನಗರ ಠಾಣಾ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳೂರಿನ ಗುರುನಗರ ಬಂಗ್ಲಗುಡ್ಡೆಯ ಮಹಮ್ಮದ್ ಅಶ್ಪಕ್ ಆಲಿಯಾಸ್ ಶಮೀರ್ ಯಾನೆ...
ಹೈದರಾಬಾದ್. ಆಗಸ್ಟ್ 09: ತೆಲಂಗಾಣ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಜ್ಞಾನೇಂದ್ರ ಪ್ರಸಾದ್ ಅವರು ಸೋಮವಾರ ಮಿಯಾಪುರದ ಆಲ್ವಿನ್ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸೆರ್ಲಿಂಗಂಪಲ್ಲಿ ಕ್ಷೇತ್ರದ ಪಕ್ಷದ ರಾಜ್ಯ ಕಾರ್ಯಕಾರಿ...
ಸುರತ್ಕಲ್, ಆಗಸ್ಟ್ 08: ‘ಸುಳ್ಯದ ಮಸೂದ್ ಹಾಗೂ ಸುರತ್ಕಲ್ನ ಪಾಝಿಲ್ ಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರವು ಎನ್ಐಎಗೆ (ರಾಷ್ಟ್ರೀಯ ತನಿಖಾ ದಳ) ವರ್ಗಾಹಿಸಿ ನಿಷ್ಪಕ್ಷಪಾತ ತನಿಖೆ ನಡೆಸಿ ನ್ಯಾಯ ದೊರಕಿಸಿಕೊಡಬೇಕು ಎಂದು ಸುರತ್ಕಲ್ನ ಮುಸ್ಲಿಂ ಐಕ್ಯತಾ...
ಮಂಗಳೂರು, ಆಗಸ್ಟ್ 08: ವಾಹನಗಳಲ್ಲಿ ಧ್ವಜ ಹಾರಾಟಕ್ಕೆ ಅವಕಾಶವಿಲ್ಲ. ಅದೇ ರೀತಿ ಎಲ್ಲಿಯೂ ಕೂಡಾ ಪ್ಲಾಸ್ಟಿಕ್ ಧ್ವಜ ಹಾರಾಟಕ್ಕೂ ಅಸ್ಪದವಿಲ್ಲ. ಈ ಧ್ವಜಸಂಹಿತೆಯನ್ನು ಪಾಲಿಸದಿದ್ದರೆ ಪ್ರಕರಣ ದಾಖಲಿಸಲಾಗುವುದು ಎಂದು ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ...
ಕುಂದಾಪುರ, ಆಗಸ್ಟ್ 07: ಮನೆಮಂದಿಯೆಲ್ಲ ತೀರ್ಥಯಾತ್ರೆಗೆ ಹೋಗಿದ್ದ ಸಂದರ್ಭದಲ್ಲಿ ಮನೆಗೆ ಕನ್ನ ಹಾಕಿದ ಕಳ್ಳರು ಲಕ್ಷಾಂತರ ರೂ. ನಗ ಮತ್ತು ನಗದು ಕಳವುಗೈದ ಘಟನೆ ಕುಂಭಾಶಿ ಗ್ರಾಮದ ವಿನಾಯಕ ನಗರದಲ್ಲಿ ನಡೆದಿದೆ. ಶ್ರೀದೇವಿ ನಿಲಯದ ಮಂಜುನಾಥ...
ಮಂಗಳೂರು, ಆಗಸ್ಟ್ 06: ನಿಷೇಧಾಜ್ಞೆ ಜೊತೆ ನೈಟ್ ಕರ್ಫ್ಯೂ ವೇಳೆ ಕನ್ನಡಕ ಮಾರಾಟದ ಅಂಗಡಿ ತೆರೆದು ಅದನ್ನು ಮುಚ್ಚಲು ಹೇಳಿದ ಪೊಲೀಸ್ ಸಿಬ್ಬಂದಿಯ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ...
ಕಡಬ, ಆಗಸ್ಟ್ 03: ವಿವಾಹಿತ ಯುವತಿಯೋರ್ವಳನ್ನು ಅತ್ಯಾಚಾರಗೈದು ಮದುವೆಯಾಗುತ್ತೇನೆಂದು ನಂಬಿಸಿ 1.70 ಲಕ್ಷ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಯುವತಿಯು ತನ್ನ ಮಕ್ಕಳೊಂದಿಗೆ...
ಬೆಂಗಳೂರು, ಜುಲೈ 30: ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಹತ್ಯೆ ಪ್ರಕರಣ ಖಂಡಿಸಿ ಹಾಗೂ ಎಸ್ ಡಿ ಪಿ ಐ, ಪಿ ಎಫ್ ಐ ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಎಬಿವಿಪಿ...
ಪುತ್ತೂರು, ಜುಲೈ 28: ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಬಂಧನವಾಗಿದೆ. ಮಂಗಳವಾರ ರಾತ್ರಿ ಪ್ರವೀಣ್ ಕುಮಾರ್ ನೆಟ್ಟಾರು ದುಷ್ಕರ್ಮಿಗಳ ಕೈಯಲ್ಲಿ ಭೀಕರವಾಗಿ ಹತ್ಯೆಯಾಗಿದ್ದರು. ಬಳಿಕ ಕರಾವಳಿಯಲ್ಲಿ ಉದ್ವಿಗ್ನ...
ಬಂಟ್ವಾಳ, ಜುಲೈ 23: ಕೇಪು ಗ್ರಾಮದ ಬೀಜದಡ್ಕ ಎಂಬಲ್ಲಿ ಅಲ್ಟೋ ಕಾರಿನಲ್ಲಿ ಅಕ್ರಮ ಗೋ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ. ಜು. 22 ರಂದು ವಿಟ್ಲದ ಕೋಡಂದೂರು ರಸ್ತೆಯಲ್ಲಿ ಇಂದು ಬೆಳಗ್ಗೆ...