ಬೆಂಗಳೂರು, ಜುಲೈ 04: ಜಮೀನು ಮಾಲೀಕತ್ವದ ವ್ಯಾಜ್ಯಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಅರ್ಜಿದಾರರ ಪರ ಆದೇಶ ನೀಡಲು ಬೆಂಗಳೂರು ನಗರ ಜಿಲ್ಲಾಧಿಕಾರಿ ಹುದ್ದೆಯಲ್ಲಿದ್ದ ಅವಧಿಯಲ್ಲಿ ಲಂಚ ಪಡೆದಿರುವ ಆರೋಪ ಎದುರಿಸುತ್ತಿರುವ ಐಎಎಸ್ ಅಧಿಕಾರಿ ಜೆ. ಮಂಜುನಾಥ್ ಅವರನ್ನು...
ಹೈದರಾಬಾದ್, ಜೂನ್ 25: ರಾಷ್ಟ್ರಪತಿ ಚುನಾವಣೆಯ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಚಲನಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ವಿರುದ್ಧ ಶೀಘ್ರದಲ್ಲೇ ಕ್ರಿಮಿನಲ್ ಪ್ರಕರಣ...
ಪಾಣೆಮಂಗಳೂರು, ಮೇ 22 : ಪಾಣೆಮಂಗಳೂರು ಗೂಡಿನ ಬಳಿಯ ನೇತ್ರಾವತಿ ಸೇತುವೆಯಿಂದ ಮಹಿಳೆಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಬಂಟ್ವಾಳ ತ್ಯಾಗರಾಜನಗರದ ಸವಿತಾ ಭಟ್ (67) ಎಂದು...
ತಿರುವನಂತಪುರ, ಮೇ 09: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿರುವ ಮಲಯಾಳಂನ ಖ್ಯಾತ ನಟ ವಿಜಯ್ ಬಾಬುಗೆ ಕೇರಳದ ಪೊಲೀಸರು ಬಂಧನದ ವಾರೆಂಟ್ ಹೊರಡಿಸಿದ್ದಾರೆ. ಚಿತ್ರಗಳಲ್ಲಿ ಅವಕಾಶ ನೀಡುವುದಾಗಿ ಆಕೆಯ ಮೇಲೆ ಲೈಂಗಿಕ ಕ್ರಿಯೆ ನಡೆಸಿ...
ಮಂಗಳೂರು, ಎಪ್ರಿಲ್ 20: ಪ್ರಾಧ್ಯಾಪಕಿಯೋರ್ವರ ಬಗ್ಗೆ ಕೀಳು ಮಟ್ಟದ ಭಾಷೆಯಲ್ಲಿ ಹಾಗೂ ಮಾನಹಾನಿಕರವಾಗಿ ಪತ್ರ ಬರೆದು ಸಾರ್ವಜನಿಕ ಸ್ಥಳದಲ್ಲಿ ಪೋಸ್ಟರ್ ಅಂಟಿಸಿ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳದ ಎಸ್ವಿಎಸ್ ಕಾಲೇಜಿನ ಸಂಚಾಲಕ ಹಾಗೂ ಇಬ್ಬರು...
ಮಂಗಳೂರು, ಎಪ್ರಿಲ್ 19: ಡಿ.ಕೆ.ಶಿವಕುಮಾರ್ ಅವರಿಗೆ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ತಾಲೂಕಿನ ಬೆಳ್ಳಾರೆಯ ಗಿರಿಧರ್ ರೈ ಎಂಬವರಿಗೆ ನಾಲ್ಕು ಅಪರಾಧಗಳಲ್ಲಿ 2 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಒಂದು ಪ್ರಕರಣದಲ್ಲಿ 5 ಸಾವಿರ ರೂ....
ಬೆಂಗಳೂರು, ಎಪ್ರಿಲ್ 18: ಜ್ಯೂಸ್ನಲ್ಲಿ ಮತ್ತು ಬರುವ ವಸ್ತು ಹಾಕಿ ಪತ್ನಿಗೆ ಕೊಟ್ಟು ಆಕೆ ಪ್ರಜ್ಞೆತಪ್ಪಿದ ಬಳಿಕ ನಗ್ನ ಚಿತ್ರ ಸೆರೆಹಿಡಿದು ಅದನ್ನು ಸ್ನೇಹಿತರಿಗೆ ಕಳುಹಿಸಿದ ಘಟನೆ ಬಸವನಗುಡಿ ಮಹಿಳಾ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಹಿಳೆಯ...
ಗುವಾಹಟಿ, ಮಾರ್ಚ್ 17: ಕೆಲವು ದಿನಗಳ ಹಿಂದೆ ಅಸ್ಸಾಂನ ಗುವಾಹಟಿಯಲ್ಲಿ ಭಾರಿ ಸುದ್ದಿ ಮಾಡಿದ್ದ ಗ್ಯಾಂಗ್ರೇಪ್ ಪ್ರಕರಣದಲ್ಲಿ, ಆರೋಪಿಯೊಬ್ಬನನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ. 16 ವರ್ಷದ ಬಾಲಕಿಯ ಮೇಲೆ ಬಿಕಿ ಅಲಿ ಹಾಗೂ ಆತನ ನಾಲ್ವರು...
ಉಳ್ಳಾಲ, ಮಾರ್ಚ್ 16: ಪ್ರೇಮ ವೈಫಲ್ಯದಿಂದ ಯುವಕನೋರ್ವ ಆತ್ಮಹತ್ಯೆ ನಡೆಸಿರುವ ಘಟನೆ ಮಂಗಳೂರು ಹೊರ ವಲಯದ ಕುತ್ತಾರಿನ ಸಂತೋಷನಗರ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಸಂತೋಷ್ ನಗರದ ಬಾಡಿಗೆ ಮನೆಯಲ್ಲಿ ಯುವಕ ಒಂಟಿಯಾಗಿದ್ದ ಸಂದರ್ಭ ನೇಣುಬಿಗಿದು...
ತುಮಕೂರು,ಜನವರಿ 02: ಅಡಿಕೆ ಕದ್ದರೂ ಕಳ್ಳ, ಆನೆ ಕದ್ದರೂ ಕಳ್ಳ ಎಂಬ ಆಡುಮಾತಿದೆ ಹಾಗೆ ಅಡಿಕೆ ಕದಿಯುವಷ್ಟು ಸುಲಭವಾಗಿ ಆನೆ ಕದಿಯುವುದು ಸಾಧ್ಯವಿಲ್ಲ. ಆದರೆ, ಇಲ್ಲೊಂದಷ್ಟು ಐನಾತಿ ಕಳ್ಳರು ಆನೆಯನ್ನೇ ಕದ್ದು ಮಾರಾಟ ಮಾಡಲು ಯತ್ನಿಸಿರುವ...