ನವದೆಹಲಿ, ಮೇ 07: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಭೂಗತ ಪಾತಕಿ ಛೋಟಾ ರಾಜನ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾನೆ. ಈ ಕುರಿತು ಏಮ್ಸ್ ಆಸ್ಪತ್ರೆ ಮಾಹಿತಿ ನೀಡಿದೆ. ಛೋಟಾ ರಾಜನ್ ಅವರು ಶುಕ್ರವಾರ ಕೋವಿಡ್ ಸಾಂಕ್ರಾಮಿಕ ರೋಗದಿಂದ...
ಮಂಗಳೂರು, ಮೇ06 : ಕಟ್ಟಡದ ಬಾಡಿಗೆ ಕೊಡುವಂತೆ ಕೇಳಿದರೆ ಬಿಲ್ಡಿಂಗ್ ಅನ್ನು ಬಾಂಬ್ ಇಟ್ಟು ಉರುಳಿಸುತ್ತೇನೆಂದು ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿ ಮಾಜಿ ಸಚಿವ ನಾಗರಾಜ ಶೆಟ್ಟಿ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು...
ಮಂಗಳೂರು, ಮೇ 05: ಕೋವಿಡ್ ಕರ್ಫ್ಯೂ ನಿಯಮ ಉಲ್ಲಂಘಿಸಿ ಕುಳಾಯಿ ಶೋರ್ ಬೀಚ್ ಹೌಸ್ನಲ್ಲಿ ಮದುವೆ ಪಾರ್ಟಿ ನಡೆಸಿದ ಆಯೋಜಕರು ಮತ್ತು ಬೀಚ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮಂಗಳೂರಿನ ಕುಳಾಯಿ ಶೋರ್ ಬೀಚ್ ಹೌಸ್ನಲ್ಲಿ ನಿನ್ನೆ...
ಮಂಗಳೂರು, ಮೇ 2: ಮಂಗಳೂರಿನ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಇಂದು ಬೆಳಗ್ಗೆ ಕಾರಲ್ಲಿ ಬಂದು ಕಸ ಎಸೆದ ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ಕಾರನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ಶನಿವಾರ ಮುಂಜಾನೆ ನೇತ್ರಾವತಿ ಸೇತುವೆ...
ಮಂಗಳೂರು, ಎಪ್ರಿಲ್ 30: ಸರ್ಕಾರದ ನಿಯಮ ಉಲ್ಲಂಘನೆ ಮಾಡಿ ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳನ್ನು ಹಾಸ್ಟೆಲ್ ನಲ್ಲಿ ಇರಿಸಿಕೊಂಡಿದ್ದ ನಗರದ ವಲಚ್ಚಿಲ್ ಎಕ್ಸ್ಪರ್ಟ್ ಕಾಲೇಜಿನ ಆಡಳಿತ ಮಂಡಳಿಯ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಕ್ಸ್ಪರ್ಟ್...
ಉಳ್ಳಾಲ, ಎಪ್ರಿಲ್ 04: ಕೊಂಡಾಣ ಶ್ರೀ ಬಂಟ ಪಿಲಿಚಾಮುಂಡಿ ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಕಾಂಡೋಂ ಪತ್ತೆಯಾಗಿದ್ದು, ಆಡಳಿತ ಸಮಿತಿ ಭಾನುವಾರ ಹುಂಡಿಯನ್ನು ಒಡೆಯುವ ಸಂದರ್ಭ ಪ್ರಕರಣ ಬೆಳಕಿಗೆ ಬಂದಿದೆ. ಕರಾವಳಿ ಭಾಗದಲ್ಲಿ ದೇವಸ್ಥಾನ- ದೈವಸ್ಥಾನಗಳ ಹುಂಡಿ...
ಮಂಗಳೂರು, ಫೆಬ್ರವರಿ 24: ನಗರದ ಬಸ್ಸಿನಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಮಾಸುವ ಮುನ್ನವೇ ರೈಲಿನಲ್ಲಿ ಯುವತಿಗೆ ಕಿರುಕುಳ ನೀಡಿರುವ ಪ್ರಕರಣ ಬಯಲಿಗೆ ಬಂದಿದೆ. ಲೈಂಗಿಕ ಕಿರುಕುಳಕ್ಕೆ ಒಳಗಾಗಿರುವ ಯುವತಿ ಕಾನೂನು ವಿದ್ಯಾರ್ಥಿನಿಯಾಗಿದ್ದು, ಈಕೆ...
ಕಡಬ, ಡಿಸೆಂಬರ್ 26: ಕರ್ತವ್ಯ ನಿರತ ಕೊರೋನಾ ವಾರಿಯರ್ಸ್ ಗೆ ಕೊರೋನಾ ಸೋಂಕಿತರೊಬ್ಬರು ಕರ್ತವ್ಯಕ್ಕೆ ಅಡ್ಡಿ ಪಡಿಸಿ ಬಳಿಕ ಪೊರಕೆಯಲ್ಲಿ ಹಲ್ಲೆ ಮಾಡಿದ ಘಟನೆ ನಡೆದಿದ್ದು ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಡಬ...
ಲಕ್ನೋ: ಉತ್ತರ ಪ್ರದೇಶದ ಶಹಜಾನ್ಪುರದಲ್ಲಿ ಬುಧವಾರ ಈ ಘಟನೆ ನಡೆದಿದ್ದು, ಮಹಿಳೆ ದೂರಿನನ್ವಯ ಹಿರಿಯ ಪೊಲೀಸ್ ಅಧಿಕಾರಿ ಅವಿನಾಶ್ ಚಂದ್ರ ಅವರು ತನಿಖೆಗೆ ಆದೇಶಿಸಿದ್ದಾರೆ. ಜಲಾಲಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರ 35 ವರ್ಷದ ಮಹಿಳೆ...
ಚೆನ್ನೈ, ನವೆಂಬರ್ 06: ಆನ್ಲೈನ್ ಜೂಜು ಎನಿಸಿಕೊಂಡಿರುವ ಎಲ್ಲ ಗೇಮ್ಗಳನ್ನೂ ತಮಿಳುನಾಡು ಸರ್ಕಾರ ನಿಷೇಧಿಸಲು ಚಿಂತನೆ ನಡೆಸಿರುವುದಾಗಿ ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಕೊಯಮತ್ತೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಆನ್ಲೈನ್ ರಮ್ಮಿ ಆಡಿ, ಆ ಜೂಜಿನಲ್ಲಿ ಹಣ ಕಳೆದುಕೊಂಡು ಆತ್ಮಹತ್ಯೆ...