ಬಂಟ್ವಾಳ: ಕಲ್ಲಡ್ಕ ಶಾಲಾ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಆರ್ಎಸ್ಎಸ್ನ ಸರಸಂಘ ಚಾಲಕ್ ಡಾ.ಮೋಹನ್ಜಿ ಭಾಗವತ್ (mohan bhagwat) ಅವರು ಇಂದು ಮಂಗಳೂರಿಗೆ ಆಗಮಿಸಿದರು. ದಕ್ಷಿಣ ಕನ್ನಡ ಬಂಟ್ವಾಳ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಸಾಹಸಮಯ ಪ್ರದರ್ಶನ...
ಬಂಟ್ವಾಳ: ರಾಷ್ಟ್ರೀಯ ಸ್ವಯಂಸೇವಕ ಸಂಘದ ವರಿಷ್ಠರಾಗಿರುವ ಸರಸಂಘ ಚಾಲಕ ಡಾ. ಮೋಹನ್ ಭಾಗವತ್ ಅವರು ಡಿ ಸೆಂಬರ್ 7 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದು ಬಂಟ್ವಾಳ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ದಲ್ಲಿ ನಡೆಯಲಿರುವ ಹೊನಲು...
ಬಂಟ್ವಾಳ : ಖಾಸಗಿ ಬಸ್ಸಿನಲ್ಲಿ ಬೆಂಗಳೂರಿನಿಂದ ಊರಿಗೆ ಪ್ರಯಾಣಿಸುತ್ತಿದ್ದ ಬಂಟ್ವಾಳ ಮೂಲದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ಮೂಲದ ಮಹಮ್ಮದ್ ಅಝೀಮ್ ಬಂಧಿತ ಆರೋಪಿಯಾಗಿದ್ದಾನೆ. ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ...
ಬಂಟ್ವಾಳ: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೋರ್ವಳಿಗೆ ಗುಂಡ್ಯದಲ್ಲಿ ಕಿರುಕುಳ ನೀಡಿದ ಘಟನೆ ನಡೆದಿದ್ದು, ಸಂತ್ರಸ್ತ ಯುವತಿಯ ಮನೆಗೆ ಆರ್.ಎಸ್.ಎಸ್.ಪ್ರಮುಖರಾದ ಡಾ| ಪ್ರಭಾಕರ್ ಭಟ್ ಬೇಟಿ ನೀಡಿ ಪ್ರಕರಣವನ್ನು ದೈರ್ಯವಾಗಿ ಎದುರಿಸಿದ ಯುವತಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು....
ಬೆಂಗಳೂರು: ಶ್ರೀರಂಗಪಟ್ಟಣದಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಎಸ್ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಬಂಧನದಿಂದ ರಕ್ಷಣೆಯನ್ನು ಶುಕ್ರವಾರ ವಿಸ್ತರಿಸಿದೆ....
ಮಂಗಳೂರು : ಆರ್ ಎಸ್ ಎಸ್ ಮುಖಂಡರು ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘ ಇದರ ಸಂಚಾಲಕರಾದ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ರವರು ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರದ ಪ್ರಾಣ ಪ್ರತಿಷ್ಠೆಯ ಕಾರ್ಯಕ್ರಮದಲ್ಲಿ...
ಸುರತ್ಕಲ್ : ದೇಶದಲ್ಲಿ ಭಾರತಮಾತೆ ಮತ್ತು ಮಹಿಳೆಯರಿಗೆ ಆರ್ಎಸ್ಎಸ್ ವಿಶೇಷ ಗೌರವ ಮತ್ತು ಸ್ಥಾನಮಾನ ನೀಡುತ್ತಾರೆ. ಆದರೆ, ಅದೇ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಮುಸ್ಲಿಂ ಮಹಿಳೆಯರ ಬಗ್ಗೆ ತೀವ್ರ ಅವಹೇಳನ ಮಾಡಿದ್ದಾರೆ....
ಮಂಗಳೂರು : ಮುಸ್ಲಿಂ ಸಮುದಾಯದಲ್ಲಿ ಪುರುಷ ಸಮಾಜ ಬಲಾಡ್ಯವಾಗಿದ್ದು, ಮಹಿಳೆಯರ ಮೇಲಿನ ತಮ್ಮ ದೌಲತ್ತು ಬಿಟ್ಟುಕೊಡಲು ತಯಾರಿಲ್ಲ. ಮುಂದಿನ ದಿನಗಳಲ್ಲಿ ಮರ್ಯಾದಿ ಸಿಗುವುದಿಲ್ಲ ಎಂಬ ಅಳುಕಿನಿಂದ ಮುಸ್ಲಿಂ ಹೆಣ್ಣು ಮಕ್ಕಳನ್ನ ಮುಂದಿಟ್ಟುಕೊಂಡು ಬಲವಂತವಾಗಿ ಅವರಿಂದ ಕಲ್ಲಡ್ಕ...
ಮಂಗಳೂರು : ಮುಸ್ಲೀಂ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ ಆರ್ ಎಸ್ಎಸ್ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ನಡವಳಿಕೆ ಖಂಡನೀಯ.ಪದೇ ಪದೇ ದ್ವೇಷ ಕಾರುವ ಈ ವ್ಯಕ್ತಿ ಹಿಂದೂ ಸಮುದಾಯದ ಮುಖಂಡ ಆಗಲು ಸಾಧ್ಯನೇ ಇಲ್ಲ...
ಬಂಟ್ವಾಳ, ಡಿಸೆಂಬರ್ 10: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನಡೆದ ಹೊನಲುಬೆಳಕಿನ ಕ್ರೀಡೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಮಾಜಿ ಸಿಎಂ ಕುಮಾರಸ್ವಾಮಿ ಭಾಗವಹಿಸಿ ಮಾತನಾಡಿದ್ದಾರೆ. ಸಭೆಯನ್ನುದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ, ಹಿಂದೆ ಪ್ರಭಾಕರ್ ಭಟ್ ಅವರ ಬಗ್ಗೆ ಹೆಚ್ಚಿನ ಮಾಹಿತಿ...