DAKSHINA KANNADA4 weeks ago
ಕಮೀಷನರ್ ಅಗ್ರವಾಲ್ ಅಮಾನತಿಗೆ ಸಂಘಟಿತ ಹೋರಾಟ ನಡೆಸಲು ನಿರ್ಧಾರ
ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜನಚಳವಳಿಗಳು ಧರಣಿ, ಪ್ರತಿಭಟನೆ, ಹೋರಾಟಗಳನ್ನು ಹಮ್ಮಿಕೊಳ್ಳುವುದರ ಮೇಲೆ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ನಿರ್ಬಂಧಗಳನ್ನು ವಿಧಿಸುತ್ತಿರುವುದರಿಂದ ಉಂಟಾಗಿರುವ ಪರಿಸ್ಥಿತಿಯ ಕುರಿತು ಚರ್ಚಿಸಲು ಸಮಾನ ಮನಸ್ಕ ಜನಪರ ಸಂಘಟನೆಗಳು ನಗರದಲ್ಲಿ...