ಬೆಂಗಳೂರು ಮೇ 09: SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ದಕ್ಷಿಣಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಪಡೆದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ...
ಬೆಂಗಳೂರು, ಏಪ್ರಿಲ್ 10 : ಮಾ.1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಇಂದು (ಏ.10) ಪ್ರಕಟವಾಗುತ್ತದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನೆಲೆಯಲ್ಲಿ ಇಂದು ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ...
ಬೆಂಗಳೂರು, ಏಪ್ರಿಲ್ 09: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಬುಧವಾರ ಪ್ರಕಟವಾಗಲಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಸುದ್ದಿಗೋಷ್ಠಿ ನಡೆಸಿದ ಬಳಿಕ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ರಾಜ್ಯಾದ್ಯಂತ ಈ ಬಾರಿ 1,124...
ಉಡುಪಿ, ಮೇ 13: ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ತೀವ್ರ ಕುತೂಹಲ ಮೂಡಿಸಿದ್ದು ಎಣಿಕೆ ಕಾರ್ಯ ಆರಂಭವಾಗಿದೆ. ಇಲ್ಲಿನ ಸೈಂಟ್ ಸಿಸಿಲಿ ಕಾನ್ವೆಂಟ್ನಲ್ಲಿ ಮತ ಎಣಿಕೆ ನಡಿತಾ ಆರಂಭವಾಗಿದೆ. ಅಂಚೆ ಮತದಾನ ಎಣಿಕೆ ನಡೆಯುತ್ತಿದೆ....
ಬೆಂಗಳೂರು, ಮೇ 12: ಈ ಬಾರಿ ಅತಂತ್ರ ಫಲಿತಾಂಶ ಸಾಧ್ಯತೆಯೂ ಇರುವುದರಿಂದ ಮೈತ್ರಿ ಸರ್ಕಾರ ರಚನೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ನಮ್ಮ ಷರತ್ತುಗಳಿಗೆ ಒಪ್ಪಿದರೆ ಮೈತ್ರಿಗೆ ಸಿದ್ಧ...
ಸುರತ್ಕಲ್,ಮಾರ್ಚ್ 03: ಡೆಂಟಲ್ ಕೌನ್ಸಿಲ್ ಆಫ್ ಇಂಡಿಯಾ ಕರ್ನಾಟಕ ಪ್ರತಿನಿಧಿಯಾಗಿ ಡಾ.ಶಿವಶರಣ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಕರ್ನಾಟಕ ಕೌನ್ಸಿಲ್ ಗೆ ಶುಕ್ರವಾರ ನಡೆದ ಮತ ಫಲಿತಾಂಶ ಎಣಿಕೆಯಲ್ಲಿ 5,126ರಲ್ಲಿ 4,535 ಮತಗಳನ್ನು ಪಡೆದು ಭರ್ಜರಿ ವಿಜಯ ಸಾಧಿಸಿದರು....
ಬೆಂಗಳೂರು, ಆಗಸ್ಟ್ 09: ಮೂರು ವಾರಗಳ ಹಿಂದೆ ನಡೆಸಲಾಗಿದ್ದ ರಾಜ್ಯ ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಫಲಿತಾಂಶ ಇಂದು ಪ್ರಕಟವಾಗುತ್ತಿದೆ. 8.71 ಲಕ್ಷ ವಿದ್ಯಾರ್ಥಿಗಳ ಹಣೆಬರಹ ತಿಳಿಯಲಿದೆ. ಇಂದು ಮಧ್ಯಾಹ್ನ ಮತ್ತು ಸಂಜೆಯ ಒಳಗೆ ಫಲಿತಾಂಶ ಅಧಿಕೃತವಾಗಿ ಘೋಷಣೆಯಾಗಲಿದೆ....
ಉಡುಪಿ, ಮೇ 05: ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಫಲಿತಾಂಶ ಬಳಿಕ ನಡೆದ ಹಿಂಸಾಚಾರ ಖಂಡಿಸಿ ಉಡುಪಿಯಲ್ಲಿಂದು ಬಿಜೆಪಿ ಪ್ರತಿಭಟನೆ ನಡೆಸಿತು. ಸಂಸದೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಕಚೇರಿ ಮುಂದೆ ಸಾಂಕೇತಿಕ ಪ್ರತಿಭಟನೆ ನಡೆಯಿತು.ಮಮತಾ...