ಬಂಟ್ವಾಳ : ಭಾರಿ ಮಳೆ ಹಿನ್ನಲೆಯಲ್ಲಿ ದಕ್ಷಿಣ ಕನ್ನಡದ ಜೀವನದಿ ನೇತ್ರಾವತಿಯಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆ ಕಂಡಿದ್ದು, ಅಪಾಯದ ಮಟ್ಟ 8.2 ಮೀಟರ್ ತಲುಪಿದೆ. ಬಂಟ್ವಾಳದಲ್ಲಿ ಈಗಾಗಲೇ ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ನೀರಿನ...
ಅಪ್ರಾಪ್ತ ಬಾಲಕಿಯನ್ನು ಬೈಕ್ ಸವಾರನೊಬ್ಬ ರಕ್ಷಿತಾರಣ್ಯಕ್ಕೆ ಕರೆತಂದಿದ್ದಾನೆಂಬ ಸುದ್ದಿ ಹರಡಿ ಸಾಕಷ್ಟು ಸಂಖ್ಯೆಯಲ್ಲಿ ಜನ ಜಮಾಯಿಸಿ ಹುಡುಕಾಡಿದ್ದಾರೆ. ಜನ ಸೇರುತ್ತಿದ್ದ ನಡುವೆಯೇ ಬೈಕ್, ಬಟ್ಟೆ ಬರೆಗಳನ್ನು ಅಲ್ಲೇ ಬಿಟ್ಟು ಅರೆನಗ್ನರಾಗಿದ್ದ ಯುವಕ-ವತಿ ಸ್ಥಳದಿಂದ ಪರಾರಿಯಾಗಿದ್ದಾರೆ. ಬಂಟ್ವಾಳ :...
ಬಂಟ್ವಾಳ : ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಭಾರೀ ಗಾಳಿ ಮಳೆಯಿಂದಾಗಿ ಕೋಳಿ ಸಾಕಣೆ ಶೆಡ್ ಒಂದು ನೆಲಕ್ಕುರುಳಿದ ಪರಿಣಾಮ ಸಾವಿರಾರು ಕೋಳಿಗಳು ಸಾವನ್ನಪ್ಪಿವೆ. ತಾಲೂಕಿನ ಕುಳ ಗ್ರಾಮದ ಸೇಕೆಹಿತ್ಲು ಎಂಬಲ್ಲಿ ಶುಕ್ರವಾರ...
ಬಂಟ್ವಾಳ, ಜುಲೈ 15: ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಪಲ್ಟಿಯಾದ ಘಟನೆ ಅಜಿಲಮೊಗರು- ಸರಪಾಡಿ ರಸ್ತೆಯ ಮಣಿನಾಲ್ಕೂರು ಗ್ರಾಮದ ಕೊಟ್ಟುಂಜದಲ್ಲಿ ಇಂದು ಸಂಭವಿಸಿದೆ. ಸರಪಾಡಿ- ಬಿ.ಸಿ.ರೋಡು ಮಧ್ಯೆ ಸಂಚರಿಸುವ ಖಾಸಗಿ ಬಸ್ ಇದಾಗಿದೆ....
ಬಂಟ್ವಾಳ : ಬೈಕ್ ಒಂದಕ್ಕೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಕಾರಣ ಸವಾರ ಸ್ಥಳ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಬಂಟ್ವಾಳ ಫರಂಗಿಪೇಟೆ ಸಮೀಪದ ಮಾರಿಪಳ್ಳದಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಬೆಂಜನಪದವು ನಿವಾಸಿ ನಯನ್ ಕುಮಾರ್...
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ನೂತನ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಕರಾವಳಿ ಕಂಡ ಹಿರಿಯ ಮುತ್ಸದ್ದಿ, ನೇರ ನುಡಿಯ ರಾಜಕಾರಣಿ, ಮಾಜಿ ಕೇಂದ್ರ ಸಚಿವರಾದ ಬಿ.ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ತೆರಳಿ...
ಬಂಟ್ವಾಳ, ಮೇ 31: ಗ್ಯಾಸ್ ಟ್ಯಾಂಕರ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಕಡೆಗೋಳಿ...
ಶಿರಾಡಿ, ಮೇ 21: ರಾ. ಹೆ.75ರ ಶಿರಾಡಿ ಘಾಟಿ ಪ್ರದೇಶದಲ್ಲಿ ಮಂಗಳವಾರ ಬೆಳಗಿನ ಜಾವ ನಡೆದ ಅಪಘಾತದಲ್ಲಿ ತಾಯಿ ಮತ್ತು ಮಗ ಮೃತಪಟ್ಟ ಬಗ್ಗೆ ವರದಿಯಾಗಿದೆ. ಬೆಂಗಳೂರಿನಿಂದ ಬಂಟ್ವಾಳ ಕಡೆಗೆ ಬರುವ ಇನ್ನೋವಾ ಕಾರು ಹಾಗೂ...
ಬಂಟ್ವಾಳ : ರೌಡಿ ಶೀಟರ್ ಓರ್ವನಿಗೆ ಚೂರಿ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಕುಮ್ಡೇಲು ಎಂಬಲ್ಲಿ ನಡೆದಿದೆ. ರೌಡಿ ಶೀಟರ್ ಪವನ್ ಎಂಬಾತನಿಗೆ ಮತ್ತೋರ್ವ ರೌಡಿಶೀಟರ್ ಚರಣ್ ಎಂಬಾತ ಚೂರಿ...
ಬಂಟ್ವಾಳ : ಖಾಸಗಿ ಬಸ್ಸಿನಲ್ಲಿ ಬೆಂಗಳೂರಿನಿಂದ ಊರಿಗೆ ಪ್ರಯಾಣಿಸುತ್ತಿದ್ದ ಬಂಟ್ವಾಳ ಮೂಲದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ಮೂಲದ ಮಹಮ್ಮದ್ ಅಝೀಮ್ ಬಂಧಿತ ಆರೋಪಿಯಾಗಿದ್ದಾನೆ. ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ...