ಬಂಟ್ವಾಳ : ಚುನಾವಣಾ ಕರ್ತವ್ಯದಲ್ಲಿರುವ ಸರಕಾರಿ ಅಧಿಕಾರಿಯೋರ್ವ ಕರ್ತವ್ಯಕ್ಕೆ ಹಾಜರಾಗದೆ ಮನೆಗೂ ತೆರಳದೆ ಕಾಣೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ನಡೆದಿದೆ. ಅಧಿಕಾರಿ ಕಾಣೆಯಾಗಿದ್ದರ ಬಗ್ಗೆ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಮ್ಟಾಡಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪರಿಯಾಲತಡ್ಕ ಗ್ರಾಮದಲ್ಲಿ ಮಾರ್ಚ್ ಮೊದಲ ವಾರದಲ್ಲಿ ನಡೆದ ಚರ್ಚ್ನ ಪಾದ್ರಿಯೊಬ್ಬರಿಂದ ಹಲ್ಲೆಗೊಳಗಾದ ವೃದ್ಧ ದಂಪತಿಯನ್ನು ಗ್ರಾಮದ ಕ್ರೈಸ್ತ ಸಮುದಾಯ ಬಹಿಷ್ಕರಿಸಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಮಂಗಳೂರಿನಲ್ಲಿ...
ಬಂಟ್ವಾಳ : ಏಕಾಏಕಿ ಅನಾರೋಗ್ಯ ಕಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ವಿದ್ಯಾರ್ಥಿನಿ ಬುಧವಾರ ಚಿಕಿತ್ಸೆಗೆ ಸ್ಪಂದಿಸದೆ ಇಹಲೋಕ ತ್ಯಜಿಸಿದ್ದಾಳೆ. ಬಿ ಸಿ ರೋಡು ಸಮೀಪದ ತಲಪಾಡಿ ನಿವಾಸಿ ಸಫೀರ್ ಅಹ್ಮದ್ ಅವರ ಪುತ್ರಿ ಬಂಟ್ವಾಳ...
ಬಂಟ್ವಾಳ: ಕೇಂದ್ರ ಸರಕಾರ ಅಸಾಂವಿಧಾನಿಕ CAA ಜಾರಿ ಮಾಡಿದರ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದೇಶದಾದ್ಯಂತ ಕರೆ ನೀಡಿದ್ದ ಪ್ರತಿಭಟನೆಯ ಭಾಗವಾಗಿ ಬಂಟ್ವಾಳದಲ್ಲಿ ಎಸ್ ಡಿ ಪಿ ಐ ಕಾರ್ಯಕರ್ತರು ಉಪವಾಸದ ಆರಂಭ...
ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ದ್ವಿ ಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ನಾಲ್ವರು ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ಮಾಣಿ ಸಮೀಪದ ಕೊಡಾಜೆ ಎಂಬಲ್ಲಿ ಸೋಮವಾರ ಮಧ್ಯಾಹ್ನ ವೇಳೆ ನಡೆದಿದೆ. ಪುತ್ತೂರು...
ಬಂಟ್ವಾಳ: ಯುವಕನೋರ್ವ ಮನೆಯ ಹಿಂಬದಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ತಡರಾತ್ರಿ ಬಂಟ್ವಾಳ ತಾಲೂಕಿ ಸರಪಾಡಿ ಗ್ರಾಮದ ಪೆರ್ಲ ದರ್ಖಾಸು ಬಳಿ ಬೆಳಕಿಗೆ ಬಂದಿದೆ. ಪೆರ್ಲ ದರ್ಖಾಸು ನಿವಾಸಿ ಕೃಷ್ಣಪ್ಪ ನಾಯ್ಕ್ ಅವರ...
ಬಂಟ್ವಾಳ: ಕಾನೂನು ಬಾಹಿರವಾಗಿ ಆಟೋರಿಕ್ಷಾ ಓಡಿಸುತ್ತಿದ್ದ ವ್ಯಕ್ತಿಯೋರ್ವನನ್ನು ಟ್ರಾಫಿಕ್ ಪೋಲೀಸರು ತಡೆದು ದಂಡ ಹಾಕಿದರು ಎಂಬ ಕಾರಣಕ್ಕೆ ಆವೇಶಕ್ಕೊಳಗಾದ ಚಾಲಕ ಟ್ರಾಫಿಕ್ ಎಸ್.ಐ.ಹಾಗೂ ಸರಕಾರಿ ವಾಹನಕ್ಕೆ ಮತ್ತು ಅಟೋ ರಿಕ್ಷಾಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು...
ಬಂಟ್ವಾಳ : ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಇಂದು ಸೋಮವಾರ ಬೆಳಿಗ್ಗೆ ಬಂಟ್ವಾಳದ ಮೆಲ್ಕಾರ್ ನಲ್ಲಿ ನಡೆದಿದೆ. ಮೆಲ್ಕಾರ್ ನಿವಾಸಿ ಉದಯ ( 36) ಮೃತಪಟ್ಟ ಯುವಕನಾಗಿದ್ದಾನೆ. ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಗ್ರಂಥಪಾಲಕನಾಗಿ...
ಬಂಟ್ವಾಳ: ಕಂಟೈನರ್ ಟ್ರಕ್ ಮತ್ತು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿ ಟ್ರಕ್ ಚಾಲಕ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕಾಲೇಜು ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾರಿ...
ಬಂಟ್ವಾಳ : ಬಿಸಿ ರೋಡು – ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅವಾಂತರದಿಂದ ಬಂಟ್ವಾಳ ನರಿಕೊಂಬು ಗ್ರಾಮದ ಕೃಷಿಕನೋರ್ವನ ಕೃಷಿ ಮಣ್ಣುಪಾಲಾಗಿದ್ದು, ಬದುಕಿಗೆ ಆಸರೆಯಾಗಿದ್ದ ಅಡಿಕೆ ತೋಟ ನಾಶವಾಗಿದೆ, ಅರ್ಥಿಕ ಸಂಕಷ್ಟದಲ್ಲಿ ದಿನಕಳೆಯುವ ಕೃಷಿಕನ ಸಮಸ್ಯೆಗೆ...