DAKSHINA KANNADA5 months ago
ಮಂಗಳೂರು: ತಿರುವು ಪಡೆದ ಜೋಕಟ್ಟೆ ಬಾಲಕಿ ಮರ್ಡರ್ ಕೇಸ್, ಅತ್ಯಾಚಾರ ನಡೆಸಿ ಕೊಲೆ ಮಾಡಿದ ಪಾತಕಿ ಫಕೀರಪ್ಪನ ಬಂಧನ..!
ಮಂಗಳೂರು : ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಪಣಂಬೂರು ಜೋಕಟ್ಟೆಯಲ್ಲಿ ಮಂಗಳವಾರ ನಡೆದಿದ್ದ ಬೆಳಗಾವಿ ಮೂಲದ ಬಾಲಕಿಯ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು,ಪ್ರಕರಣ ಹೊಸ ತಿರುವು ಪಡೆದಿದೆ. ಬೆಳಗಾವಿ ಜಿಲ್ಲೆಯ ಪ್ರಸ್ತುತ ಜೋಕಟ್ಟೆಯಲ್ಲಿ ವಾಸವಿದ್ದ...