ಪುತ್ತೂರು, ಜುಲೈ 14: ರಾಜ್ಯ ಸರಕಾರ ಗ್ಯಾರೆಂಟಿ ಯೋಜನೆಗಳಿಗೆ ಸೋರಿಕೆಯ 40 ಶೇಕಡಾ ಹಣವನ್ನು ಬಳಸುತ್ತೇವೆ ಎಂದಿತ್ತು, ಆದರೆ ಇಂದು ಸರಕಾರದ ಬಳಿ ಅಭಿವೃದ್ಧಿ ಕೆಲಸಗಳಿಗೆ ಹಣವಿಲ್ಲದೆ ಬೆಲೆ ಏರಿಕೆಯಿಂಸ ಜನ ತತ್ತರಿಸಿ ಹೋಗಿದ್ದಾರೆ ಎಂದು ವಿಧಾನ ಪರಿಷತ್...
ಮಂಗಳೂರು, ಜುಲೈ 09: ಜಿಲ್ಲೆಯಲ್ಲಿ ಕೆಲ ತಿಂಗಳಿನಿಂದ ಕೆಂಪು ಕಲ್ಲು, ಮರಳು ಬಂದ್ ಹಿನ್ನಲೆಯಲ್ಲಿ ಜಿಲ್ಲೆಯ ಕಾರ್ಮಿಕರ ಜೀವನ ಸಂಕಷ್ಟದಲ್ಲಿದೆ. ಈ ಉದ್ಯಮ ನಂಬಿರುವ ಅನೇಕ ಬಾಳು ಕಂಗಾಲಾಗಿದೆ. ಕಾರ್ಮಿಕರ ಮಕ್ಕಳ ಶಾಲಾ ಕಾಲೇಜು ಪೀಸ್...
ಪುತ್ತೂರು, ಜುಲೈ 08: ಬಿಜೆಪಿ ಮುಖಂಡ, ಪುತ್ತೂರು ನಗರ ಸಭಾ ಸದಸ್ಯ ಪಿ.ಜಿ.ಜಗನ್ನಿವಾಸ್ ರಾವ್ ಪುತ್ರನ ಲವ್,ಸೆಕ್ಸ್, ಧೋಖಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಶಿಸ್ತು ಕ್ರಮದ ಎಚ್ಚರಿಕೆಯ ನೋಟೀಸ್ ನೀಡಲಾಗಿದೆ. ಪಿ.ಜಿ.ಜಗನ್ನಿವಾಸ್ ರಾವ್ ಪುತ್ರ ಶ್ರೀಕೃಷ್ಣ...
ಮಂಗಳೂರು ಜೂನ್ 10: ದಕ್ಷಿಣಕನ್ನಡ ಜಿಲ್ಲೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಸುಹಾಸ್ ಶೆಟ್ಟಿ ಹತ್ಯೆಯ ತನಿಖೆಯನ್ನು ಮಾತ್ರ ಎನ್ಐಎಗೆ ವಹಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಜಿಲ್ಲೆಯಲ್ಲಿ ನಡೆದ ಇನ್ನಿಬ್ಬರು ಅಮಾಯಕರ ಹತ್ಯೆ...
ಮಂಗಳೂರು ಮೇ 20: ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಅಪರೇಷನ್ ಸಿಂಧೂರದ ವಿಜಯೋತ್ಸವ ಮಂಗಳೂರಿನಲ್ಲಿ ನಡೆಯಿತು. ಸುರಿಯುತ್ತಿರುವ ಭಾರೀ ಮಳೆಯನ್ನು ಲೆಕ್ಕಿಸದೇ ವಿಧ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಕೈಯಲ್ಲಿ...
ಪುತ್ತೂರು, ಮೇ 08: ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡಿ ಯಶಸ್ವಿಯಾದ ಹಿನ್ನಲೆಯಲ್ಲಿ, ಸೇನೆಯ ಪರವಾಗಿ ದೇವರಲ್ಲಿ ಪುತ್ತೂರು ಬಿಜೆಪಿ ಘಟಕದ ವತಿಯಿಂದ ಪ್ರಾರ್ಥನೆ ನಡೆಯಿತು. ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುತ್ತೂರು...
ದೆಹಲಿ, ಏಪ್ರಿಲ್ 24: ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರಿಗೆ “ಐಸಿಸ್ ಕಾಶ್ಮೀರ” ಖಾತೆಯಿಂದ ಕೊಲೆ ಬೆದರಿಕೆ ಬಂದಿದೆ. ಇಮೇಲ್ ಸಂದೇಶದ ಮೂಲಕ ಜೀವ ಬೆದರಿಕೆಯೊಡ್ಡಲಾಗಿದ್ದು, ಈ ಬಗ್ಗೆ ದೆಹಲಿಯ ರಾಜೇಂದ್ರ ನಗರ...
ಮಂಗಳೂರು ಎಪ್ರಿಲ್ 07: ರಾಜ್ಯದಲ್ಲಿ ಕಳೆದ 20 ತಿಂಗಳಿನಿಂದಲೂ ನಿರಂತರ ಬೆಲೆ ಏರಿಕೆ, ದಲಿತರ ಹಣ ಲೂಟಿ, ಹಿಂದೂ ವಿರೋಧಿ ನೀತಿ, ಮುಸ್ಲಿಂ ಓಲೈಕೆ, ರೈತರ ನಿರ್ಲಕ್ಷ್ಯ ಹೀಗೆ ಸಾಲು ಸಾಲು ವೈಫಲ್ಯಕ್ಕೀಡಾಗಿರುವ ಕಾಂಗ್ರೆಸ್ ಸರ್ಕಾರದ...
ಪುತ್ತೂರು ಮಾರ್ಚ್ 19: ಪುತ್ತೂರಿನಲ್ಲಿ ಮಾಜಿ ಮತ್ತು ಹಾಲಿ ಶಾಸಕರ ಮಧ್ಯೆ ಅನುದಾನದ ವಾರ್ ಪ್ರಾರಂಭವಾಗಿದ್ದು, ಪುತ್ತೂರು ತಾಲೂಕಿನ ಕುಡಿಯುವ ನೀರಿನ ಯೋಜನೆಯ ಬಗ್ಗೆ ಶಾಸಕರ ಹೇಳಿಕೆಗೆ ಶಾಸಕರಿಗೆ ದಾಖಲೆ ಸಮೇತ ಮಾಜಿ ಶಾಸಕ ಸಂಜೀವ...
ಬೆಂಗಳೂರು, ಮಾರ್ಚ್ 11: ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ಪಿ ಕನಕಲಕ್ಷ್ಮೀ ಬಂಧನವಾಗಿದೆ. ಎಸ್ ಐಟಿ ಅಧಿಕಾರಿಗಳು ಇಂದು (ಮಾರ್ಚ್ 11) ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮಿ ಅವರನ್ನು ಬಂಧಿಸಿದ್ದಾರೆ. ಕರ್ನಾಟಕ ಭೋವಿ ನಿಗಮ ಹಗರಣದ ತನಿಖೆ...