ಬೆಂಗಳೂರು : ಹುಬ್ಬಳ್ಳಿಯಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆಗೆ ಸಿದ್ದರಾಮಯ್ಯ ಸರ್ಕಾರ ನೇರ ಹೊಣೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಶಾಸಕ ಸುನೀಲ್ ಕುಮಾರ್ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಯುವತಿಯ ಕೊಲೆ ಪ್ರಕರಣ...
ಹೊಸದಿಲ್ಲಿ: ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದ ವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ಮಾಡಿರುವ ಆರೋಪಗಳನ್ನು ಪರಿಶೀಲಿಸಿ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಇವಿಎಂಗಳಲ್ಲಿ...
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಭರ್ಜರಿ ಯಶಸ್ಸು ಕಂಡಿದ್ದು, ಲಕ್ಷಾಂತರ ಜನರು ತಮ್ಮ ನೆಚ್ಚಿನ ನಾಯಕನ್ನು ಹತ್ತಿರದಿಂದ ಕಂಡು ಸಂಭ್ರಮಿಸಿದರು ಎಂದು ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು....
ಮಂಗಳೂರು : ಬ್ರಹ್ಮಶ್ರೀ ನಾರಾಯಣ ಗುರುವರ್ಯರನ್ನು ಮೋದಿಜಿ ಅವರು ಗೌರವಿಸಿದ್ದನ್ನು ವ್ಯತಿರಿಕ್ತವಾದ ರಾಜಕೀಯಕ್ಕೆ ಬಳಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ನಡೆಗೆ ದ.ಕ. ಬಿಜೆಪಿ ಖೇದ ವ್ಯಕ್ತಪಡಿಸಿದ್ದಾರೆ. ಮೋದಿಜಿ ಅವರು ನಾರಾಯಣ ಗುರುಗಳ ನಾಮಸ್ಮರಣೆಯನ್ನು ಸಂಘದ ಕೆಲಸ...
ಸುಳ್ಯ : ಬಿಜೆಪಿಯೊಂದಿಗೆ ಜೆ.ಡಿ.ಎಸ್ ಮೈತ್ರಿಗೆ ದಕ್ಷಿಣ ಕನ್ನಡದ ಸುಳ್ಯದಲ್ಲಿ ಭಾರಿ ವಿರೋಧ ವ್ಯಕ್ತವಾಗಿದ್ದು ಸಾಮೂಹಿಕ ರಾಜೀನಾಮೆ ನೀಡಲು ಜೆಡಿಎಸ್ ಕಾರ್ಯಕರ್ತರು ನಿರ್ಧಾರಿಸಿದ್ದಾರೆ. 40 ವರುಷಗಳಿಂದ ಜನತಾದಳ ಪಕ್ಷದಲ್ಲಿ ಜಾತ್ಯಾತೀತ ಸಿದ್ಧಾಂತ ಸಾಮಾಜಿಕ ನ್ಯಾಯದ ನಿಲುವಿಗೆ...
ಮಂಗಳೂರು : ಭ್ರಷ್ಟಾಚಾರ ಮುಕ್ತ ಭಾರತ ಮಾಡುವುದಾಗಿ ಹೇಳಿಕೊಂಡು ಅಧಿಕಾರಕ್ಕೇರಿದ ನರೇಂದ್ರ ಮೋದಿ ಕಳೆದ 10 ವರ್ಷದಲ್ಲಿ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ವಾರ್ ರೂಂ ಮತ್ತು ಕಮ್ಯುನಿಕೇಶನ್ ಸೆಂಟರ್ನ ಉಸ್ತುವಾರಿ...
ಮೈಸೂರು: ಹಿಂದೂ ಧರ್ಮವನ್ನು ನಾಶಮಾಡಲು ಕಾಂಗ್ರೆಸ್ ನವರು ಹುನ್ನಾರ ನಡೆಸಿದ್ದು ಮೋದಿ ಇರುವವರೆಗೂ ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರಿನ ವಿಜಯಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಮೋದಿ ಕನ್ನಡದಲ್ಲೇ ಭಾಷಣ ಆರಂಭಿಸಿ...
ಮಂಗಳೂರು: ಮಹಾ ಚುನಾವಣೆಗೆ ಮೊದಲ ಹಂತ ಹಾಗೂ ಎರಡನೇ ಹಂತದ ನಾಮಪತ್ರ ಸಲ್ಲಿಕೆ ಕೂಡ ಮುಗಿದಿದೆ. ಇಡೀ ದೇಶದಲ್ಲಿ ಭಾರತೀಯ ಜನತಾ ಪಾರ್ಟಿಯ ಪರವಾದ ಅಲೆ ಕಾಣುತ್ತಿದೆ. ದೇಶದ ಜನ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕು...
ಮಂಗಳೂರು: ಕಾಂಗ್ರೆಸ್ ಸರಕಾರ ಹಿಂದಿನ ವಿಧಾನಸಭಾ ಚುನಾವಣೆಯ ಗುಂಗಿನಿಂದಲೇ ಹೊರಬಂದಿಲ್ಲ. ರಾಷ್ಟ್ರೀಯ ಚಿಂತನೆ ಇಲ್ಲದ, ಜಾತಿ ಮತಗಳ ಸಂಕುಚಿತ ಮನಸ್ಥಿತಿಯಿಂದ ಮೇಲೇಳದ ಕಾಂಗ್ರೆಸ್ ಪದೇ ಪದೇ ಮುಗ್ಗರಿಸುತ್ತಿದೆ. ರಾಷ್ಟ್ರೀಯ ಚುನಾವಣೆಯ ರೀತಿಯಲ್ಲಿ ಎದುರಿಸಲು ಸಿದ್ಧವಾಗಿಯೇ ಇಲ್ಲ....
ಮಂಗಳೂರು: ಸೌಜನ್ಯ ಪ್ರಕರಣ ಸಿಬಿಐನಿಂದ ನ್ಯಾಯಾಲಯದ ಉಸ್ತುವಾರಿಯಲ್ಲಿ ಮರುತನಿಖೆ ನಡೆಸಲು ಕೇಂದ್ರ ಮತ್ತು ರಾಜ್ಯ ಸರಕಾರ ಹೈಕೋರ್ಟ್ ಗೆ ಲಿಖಿತ ಅಭಿಪ್ರಾಯ ನೀಡಬೇಕು. ಈ ಬಗ್ಗೆ ಎ.14 ರಂದು ಮಂಗಳೂರಿಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ...