ಮಂಗಳೂರು, ಎಪ್ರಿಲ್ 28: ಬಿಜೆಪಿ ಚುನಾವಣಾ ಪ್ರಚಾರದ ಭಾಗವಾಗಿ ನಾಳೆ (ಏಪ್ರಿಲ್ 29) ನಗರದಲ್ಲಿ ಮಾನ್ಯ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ರೋಡ್ ಶೋ ನಡೆಯಲಿದೆ. ಸಂಜೆ 5 ಗಂಟೆಗೆ ಸರಿಯಾಗಿ ಮಂಗಳೂರಿನ...
ಪುತ್ತೂರು, ಎಪ್ರಿಲ್ 28: ಸಂಘಟನೆಗಿಂತ ನಾನೇ ಮಿಗಿಲು ಎಂದ ಸಾಕಷ್ಟು ನಾಯಕರನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ ಕಂಡಿದ್ದು, ಇದರಲ್ಲಿ ಪುತ್ತೂರಿನ ಪಕ್ಷೇತರ ಅಭ್ಯರ್ಥಿಯೂ ಸೇರಿಕೊಳ್ಳುತ್ತಾರೆ ಎಂದು ಭಜರಂಗದಳ ದಕ್ಷಿಣ ಪ್ರಾಂತ ಸಹ ಸಂಚಾಲಕ ಮುರಳೀಕೃಷ್ಣ ಹಸಂತಡ್ಕ...
ಪುತ್ತೂರು, ಎಪ್ರಿಲ್ 27: ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ರವರ ಮನೆ ಗೃಹಪ್ರವೇಶ ಸಂದರ್ಭದಲ್ಲಿ RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ರವರು ಪ್ರವೀಣ್ ನೆಟ್ಟಾರು ಕನಸು ಕೇವಲ ಮನೆ ಕಟ್ಟುವುದಾಗಿರಲಿಲ್ಲ ಅವನದು ರಾಷ್ಟ್ರ ಕಟ್ಟುವ...
ಮಂಗಳೂರು, ಎಪ್ರಿಲ್ 26: ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನೆಲೆ ಇದೇ ಏ.29 ರಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಮಂಗಳೂರು ನಗರದಲ್ಲಿ ರೋಡ್ ಷೋ ನಡೆಸಲಿದ್ದಾರೆ. ಏ.29 ರಂದು ಸಂಜೆ 4 ಗಂಟೆಗೆ ಪುರಭವನದ...
ಚಿಕ್ಕಮಗಳೂರು, ಎಪ್ರಿಲ್ 26: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾಕತ್ತಿದ್ದರೆ ನನ್ನ ಹಾಗೆ ರಾಜಕೀಯ ನಿವೃತ್ತಿ ಘೋಷಿಸಿ ಪಕ್ಷ ಸಂಘಟನೆಯಲ್ಲಿ ತೊಡಗಲಿ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸವಾಲು ಹಾಕಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಬೆಂಗಳೂರು, ಎಪ್ರಿಲ್ 24: ಕರ್ನಾಟಕ ವಿಧಾನಸಭಾ ಚುನಾವಣೆ ಕಣ ರಂಗೇರಿದ್ದು, ಮೂರು ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿವೆ. ಇದೇ ಏ.26 ರಂದು ಬಿಜೆಪಿ ಪರವಾಗಿ ಪ್ರಚಾರ ನಡೆಸಲು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು...
ಪುತ್ತೂರು, ಎಪ್ರಿಲ್ 20: ರಾಜ್ಯದಲ್ಲಿ ಚುನಾವಣಾ ಕಾವು ಏರಿಕೆಯಾಗಿದ್ದು, ಈ ಬಾರಿ ರಾಜ್ಯದಲ್ಲಿ ಬಿಜೆಪಿ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದ...
ಧಾರವಾಡ, ಎಪ್ರಿಲ್ 19: ಬಿಜೆಪಿ ಧಾರವಾಡ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ. ಪ್ರವೀಣ ಕಮ್ಮಾರ ಹತ್ಯೆಗೀಡಾದ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ....
ಬೆಂಗಳೂರು, ಎಪ್ರಿಲ್ 16 :‘ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಿದೆವು. ಆದರೆ, ಇಂದು ಅವರು ಕೈಗೊಂಡ ನಿರ್ಧಾರ ಹಾಗೂ ನೀಡಿರುವ ಹೇಳಿಕೆಗಳಿಂದ ನಮಗೆ ಬೇಸರವಾಗಿದೆ ಎಂದು ಬಿಜೆಪಿ ಸಂಸದೀಯ...
ಪುತ್ತೂರು, ಎಪ್ರಿಲ್ 15: ವ್ಯಕ್ತಿಕಿಂತ ಪಕ್ಷ ಮುಖ್ಯ, ಪಕ್ಷಕ್ಕಿಂತ ದೇಶ ಮುಖ್ಯ. ಅದನ್ನೇ ಸಂಜೀವ ಮಠಂದೂರು ಮಾಡುತ್ತಿದ್ದಾರೆ. ಪ್ರತಿಯೊಂದು ಬೂತ್ ಗಳಲ್ಲಿ ಕೂಡಾ ಸಕ್ರಿಯವಾಗಿ ಸಂಘಟನೆಯಿಂದ ಪುತ್ತೂರು ಬಲಿಷ್ಠವಾಗಿದೆ. ಇವತ್ತು ಹತ್ತಾರು ಯೋಜನೆ ಜನರ ಮುಂದಿದೆ....