ಪುತ್ತೂರು, ಎಪ್ರಿಲ್ 15: ಬಿಜೆಪಿ ರಾಜ್ಯಾಧ್ಯಕ್ಷರ ಊರಿನಲ್ಲೇ ಬಂಡಾಯದ ಬಿಸಿ ಏರಿದ್ದು, ಪುತ್ತೂರು ವಿಧಾನಸಭಾ ಚುನಾವಣೆಯ ಟಿಕೆಟ್ ವಂಚಿತ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ಪುತ್ತಿಲ ಕಣಕ್ಕೆ ಇಳಿಯುವುದಾಗಿ ಹೇಳಿದ್ದಾರೆ. ಇಂದು...
ಬೆಳ್ತಂಗಡಿ, ಎಪ್ರಿಲ್ 14: ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳು ಕಟ್ಟು ನಿಟ್ಟಿನ ವಾಹನ ತಪಾಸಣೆ ನಡೆಸುತ್ತಿದ್ದು, ಗುರುವಾರ ಅಧಿಕಾರಿಗಳು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ್ತು ಜಿಲ್ಲಾಧ್ಯಕ್ಷ...
ಪುತ್ತೂರು, ಎಪ್ರಿಲ್ 14 : ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಬಿಜೆಪಿ ಅಭ್ಯರ್ಥಿ ಘೋಷಣೆ ಬಳಿಕ ಬಂಡಾಯದ ಅಲೆ ಜೋರಾಗಿ ಬೀಸ ತೊಡಗಿದೆ. ಟಿಕೆಟ್ ಆಕಾಂಕ್ಷಿಯಾಗಿದ್ದ ಅರುಣ್ ಕುಮಾರ್ ಪುತ್ತಿಲಗೆ ಟಿಕೆಟ್ ತಪ್ಪಿ ಬಳಿಕವಂತೂ ಪರಿಸ್ಥಿತಿ ವಿಕೋಪಕ್ಕೆ...
ಯಾದಗಿರಿ, ಎಪ್ರಿಲ್ 07: ಸುರಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಡೆಕಲ್ ಗ್ರಾಮದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮದ್ಯೆ ಗುರುವಾರ ಮಾರಾಮಾರಿ ನಡೆದಿದ್ದು, ಎರಡೂ ಕಡೆಯ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ವರದಿಯಾಗಿದೆ. ಕಾಂಗ್ರೆಸ್...
ಬೆಂಗಳೂರು, ಎಪ್ರಿಲ್ 05: ನಟ ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಅದಕ್ಕಾಗಿಯೇ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ಆಯೋಜನೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಸುದೀಪ್, ಬಿಜೆಪಿ ಸೇರುವ ವಿಚಾರ ಮಾತನಾಡಲಿಲ್ಲ....
ಮಂಗಳೂರು, ಮಾರ್ಚ್ 18: ತುಳುನಾಡಿನ ಭೂತಕೋಲಕ್ಕೆ ಬಿಜೆಪಿ ಸಚಿವ ಅರಗ ಜ್ಞಾನೇಂದ್ರ ಅವರು ಶಿವಮೊಗ್ಗ ಜಿಲ್ಲೆಯ ತೀರ್ಥ ಹಳ್ಳಿಯಲ್ಲಿ ನಡೆದ ಬಿಜೆಪಿ ರೈತ ಸಮಾವೇಶದಲ್ಲಿ ಅವಮಾನ ಮಾಡಿರುವುದನ್ನು ಬೆಳ್ತಂಗಡಿ ನಲಿಕೆಯವರ ಸಮಾಜ ಸೇವಾ ಸಂಘ ಖಂಡಿಸಿದೆ....
ವಿಜಯಪುರ, ಮಾರ್ಚ್ 16: ಕೇಂದ್ರ ಸಚಿವೆ ಸಾದ್ವಿ ನಿರಂಜನಾ ಪ್ರಯಾಣಿಸುತ್ತಿದ್ದ ಕಾರು ಹಾಗೂ ಕ್ಯಾಂಟರ್ ಮುಖಾಮುಖಿ ಡಿಕ್ಕಿಯಾದ ಘಟನೆ ನಗರ ಹೊರ ಭಾಗದ ಜುಮನಾಳ ಕ್ರಾಸ್ ಬಳಿ ನಡೆದಿದೆ. ಈ ಅಪಘಾತದಲ್ಲಿ ಕೇಂದ್ರ ಸಚಿವೆ ಸಾದ್ವಿ...
ಮಂಗಳೂರು, ಮಾರ್ಚ್ 14: ‘ಹಿಂದು ಸಮಾಜ ತಿರುಗಿ ಬಿದ್ದರೆ ರಾಜ್ಯದಲ್ಲಿ ಮುಸ್ಲೀಮರ ಒಂದೇ ಒಂದು ಮನೆಯೂ ಉಳಿಯುವುದಿಲ್ಲ’ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದರು. ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ಅಂಗವಾಗಿ ಕಾವೂರಿನ ಶಾಂತಿನಗರದಲ್ಲಿ ಭಾನುವಾರ...
ವಿಜಯಪುರ, ಮಾರ್ಚ್ 13: ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಗ್ಯಾರಂಟಿ ಕಾರ್ಡ್ ವಿತರಣೆ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷಕ್ಕೆ ದೇಶದಲ್ಲಿ ವಾರೆಂಟಿ ಅವಧಿ ಮುಗಿದಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ವಾಗ್ದಾಳಿ ಮಾಡಿದ್ದಾರೆ....
ಪುತ್ತೂರು, ಮಾರ್ಚ್ 08: ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ಮಾರ್ಚ್ 11 ರಂದು ಸಂಜೆ 5 ಗಂಟೆಗೆ ಪುತ್ತೂರಿನ ವೆಂಕಟರಮಣ ದೇವಸ್ಥಾನದ ಪಕ್ಕದ ಮೈದಾನದಲ್ಲಿ ನಡೆಯಲಿದೆ ಎಂದು ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ...