ಮಂಗಳೂರು : ಮಂಗಳೂರು ನಗರದಲ್ಲಿ ಬುಧವಾರ ರಾತ್ರಿ ಜೀಪೊಂದು ಏಕಾಏಕಿ ಬೆಂಕಿಗಾಹುತಿಯಾಗಿದೆ. ನಗರದ ಫಳ್ಳೀರ್ ಸ್ಟರಕ್ ರಸ್ತೆಯಲ್ಲಿ ರಾತ್ರಿ ಸುಮಾರು 9.30 ರ ಹೊತ್ತಿಗೆ ಈ ಘಟನೆ ನಡೆದಿದ್ದು, ಯಾವುದೇ ಜೀವಾಪಾಯವಾಗಿಲ್ಲ ಎಂದು ತಿಳಿದು ಬಂದಿದೆ....
ವಿಶಾಖಪಟ್ಟಣಂ : ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಮೀನುಗಾರಿಕಾ ಬಂದರಿನಲ್ಲಿ ಭಾರಿ ಬೆಂಕಿ ಅನಾಹುತಾ ಸಂಭವಿಸಿದ್ದು ಸುಮಾರು 40 ಮೀನುಗಾರಿಕಾ ದೋಣಿಗಳು ಸುಟ್ಟು ಭಸ್ಮವಾಗಿವೆ. ಭಾನುವಾರ ತಡರಾತ್ರಿ ಒಂದು ಹಡಗಿಗೆ ಕಾಣಿಸಿಕೊಂಡ ಬೆಂಕಿ ಕ್ರಮೇಣವಾಗಿ 40 ಹಡಗುಗಳಿಗೆ...
ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನ ಬಿಗ್ ಬಜಾರ್ ಬಟ್ಟೆ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬುಧವಾರ ಮುಂಜಾನೆ ಈ ಅಗ್ನಿಅನಾಹುತಾ ಸಂಭವಿದ್ದು ವಿದ್ಯುತ್ ಶಾರ್ಟ್...
ಬೆಂಗಳೂರು : ರಾಜಧಾನಿ ಬೆಂಗಳೂರಿನ ಕೋರ ಮಂಗಲದಲ್ಲಿ ಭೀಕರ ಅಗ್ನಿ ಅನಾಹುತ ಸಂಭವಿಸಿದೆ. ಅಡುಗೆ ಕೋಣೆಯಲ್ಲಿ ಕಾಣಿಸಿಕೊಂಡ ಬೆಂಕಿಗೆ ಪಬ್ ಆಹುತಿಯಾಗಿರುವ ಘಟನೆ ರಾಜಧಾನಿ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ. ಕೋರಮಂಗಲ ಸಮೀಪದ ಮಡ್ ಪೈಪ್ ಕಟ್ಟಡದಲ್ಲಿ...