ಬಿಹಾರ, ಜುಲೈ 03: ಇಂದು ಮುಂಜಾನೆ ಬಿಹಾರದ ಭೆಲ್ವಾ ರೈಲು ನಿಲ್ದಾಣದ ಬಳಿ ಡಿಎಂಯು ರೈಲಿನ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ರೈಲು ರಕ್ಸಾಲ್ನಿಂದ ನರ್ಕಟಿಯಾಗಂಜ್ಗೆ ಹೋಗುತ್ತಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಈ ಚಕ್ಕೆ ಕಾರಣ...
ಮಂಗಳೂರು, ಜೂ. 24: ಎಲೆಕ್ಟ್ರಿಕ್ ಸ್ಕೂಟರ್ ನ ಶೋರೂಂ ಒಂದು ಬೆಂಕಿಗಾಹುತಿಯಾದ ಘಟನೆ ಮಂಗಳೂರಿನ ಪಡೀಲ್ ಅಳಪೆ ಸಮೀಪದ ನಾಗುರಿಯಲ್ಲಿ ನಡೆದಿದೆ. ಇಲೆಕ್ಟ್ರಿಕ್ ಸ್ಕೂಟರ್ನ ಒಕಿನಾವ ಶೂರೂಮ್ನಲ್ಲಿ ಇಂದು ಬೆಳಗ್ಗೆ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಅನಾಹುತ...
ನಾಗಾಂವ್, ಮೇ 22: ವ್ಯಕ್ತಿಯೊಬ್ಬ ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಉದ್ರಿಕ್ತರ ಗುಂಪೊಂದು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಘಟನೆ ಅಸ್ಸಾಂನ ನಾಗಾಂವ್ ಜಿಲ್ಲೆಯ ಬಟಾದ್ರವ ಎಂಬಲ್ಲಿ ಶನಿವಾರ ನಡೆದಿದೆ. ಈ ಘಟನೆಗೆ ಸಂಬಂಧಿಸಿ...
ಮಂಗಳೂರು, ಮೇ 09: ನಗರದ ಹೊರವಲಯದ ಗುರುಪುರದ ದೋಣಿಂಜೆ ಪ್ರದೇಶದ ಹಡೀಲು ಜಮೀನಿನಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡು, ಒಣಹುಲ್ಲಿನ ಸಹಿತ ಹಲವು ತಾಳೆ, ಈಚಲು, ಮಾವು ಹಾಗೂ ಹಲಸಿನ ಮರಗಳು ಸುಟ್ಟು ಕರಕಲಾಗಿವೆ. ಈ...
ಚೆನ್ನೈ, ಎಪ್ರಿಲ್ 29: ಇತ್ತೀಚೆಗೆ ಎಲೆಕ್ಟ್ರಿಕ್ ಬೈಕ್ ಗುಣಮಟ್ಟ ಕುರಿತು ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಈಗಾಗಲೇ ಖರೀದಿಸಿರುವ ಗ್ರಾಹಕರಿಗೆ ಮಾತ್ರ ಹಣವೂ ಇಲ್ಲ, ಬೈಕೂ ಇಲ್ಲದಂತಾಗಿದೆ. ಖರೀದಿಸಿದ ಕೆಲ ದಿನಗಳಲ್ಲಿ ಬೈಕ್ ಕೆಟ್ಟುಹೋಗುತ್ತಿರುವುದರಿಂದ ಸಂಸ್ಥೆಯ ವಿರುದ್ಧ...
ಮಂಗಳೂರು ಎಪ್ರಿಲ್ 08: ಬೈಕ್ ಹಾಗೂ ಬಸ್ ನಡುವೆ ನಡೆದ ಅಪಘಾತದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಬೈಕ್ ಹಾಗೂ ಬಸ್ ಎರಡೂ ಸುಟ್ಟು ಬಸ್ಮವಾದ ಘಟನೆ ಮಂಗಳೂರಿನ ಹಂಪನಕಟ್ಟೆಯಲ್ಲಿ ನಡೆದಿದೆ. ಬೈಕ್ ಒಂದು ಬಸ್ ಗೆ...
ಅನಂತಪುರ, ಎಪ್ರಿಲ್ 04: ಕೆಲವು ದಿನಗಳ ಹಿಂದೆ ಎಲೆಕ್ಟ್ರಿಕ್ ಸ್ಕೂಟರ್ ಗಳಲ್ಲಿ ಬೆಂಕಿ ಕಾಣಿಸಿಕೊಂಡಿರೋ ಸುದ್ದಿ ಪ್ರಚಲಿತದಲ್ಲಿ ಇತ್ತು. ಇದೀಗ ರಾಯಲ್ ಎನ್ ಫೀಲ್ಡ್ ಬೈಕ್ ಒಂದು ಸುಟ್ಟು ಕರಕಲಾಗಿರೋದನ್ನು ನೋಡಿ ಎಲ್ಲರೂ ಶಾಕ್ ಆಗಿದ್ದಾರೆ....
ಉತ್ತರಕನ್ನಡ, ಡಿಸೆಂಬರ್ 16: ಚಲಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಕಾಣಿಸಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಎಂಜಿನಲ್ಲಿ ಹೊತ್ತಿಕೊಂಡ ಬೆಂಕಿ, ಇಡೀ ಬಸ್ ಗೆ ಆವರಿಸೋ ಮುನ್ನಾ, ಚಾಲಕ ಗಮನಿಸಿದ್ದಾನೆ. ಕೂಡಲೇ ಬಸ್ ನಲ್ಲಿದ್ದಂತ ಪ್ರಯಾಣಿಕರನ್ನು ಕೆಳೆಗೆ...
ಮಂಗಳೂರು, ನವೆಂಬರ್ 06: ಮೀನುಗಾರಿಕಾ ಬೋಟ್ನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿರುವ ಘಟನೆ ಕಾರವಾರ ಲೈಟ್ ಹೌಸ್ನಿಂದ ಹತ್ತು ನಾಟಿಕಲ್ ಮೈಲ್ ದೂರದ ಸಮುದ್ರದಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ. ಘಟನೆ ಹಿನ್ನೆಲೆ ತಕ್ಷಣ ಕಾರ್ಯಪ್ರವೃತ್ತರಾದ ಕೋಸ್ಟ್...
ಉಳ್ಳಾಲ, ಜುಲೈ 19: SSLC ಪರೀಕ್ಷೆ ಆರಂಭವಾದ ಮೊದಲ ದಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಅವಘಡವೊಂದು ಸಂಭವಿಸಿದೆ. ಪರೀಕ್ಷೆ ನಡೆಯುತ್ತಿದ್ದ ಕೊಠಡಿಗೆ ಬೆಂಕಿ ತಗುಲಿದ ಘಟನೆ ಉಳ್ಳಾಲ ಸಮೀಪದ ಬಬ್ಬುಕಟ್ಟೆಯಲ್ಲಿ ನಡೆದಿದೆ. ಬಬ್ಬುಕಟ್ಟೆ ಖಾಸಗಿ...