LATEST NEWS1 year ago
ಇಸ್ರೇಲ್ ಪರ ಬೇಹುಗಾರಿಕೆ ಆರೋಪ, 8 ಭಾರತೀಯ ನೌಕಪಡೆಯ ಅಧಿಕಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಕತಾರ್.!
ಕತಾರ್ : ಇಸ್ರೇಲ್ ಪರವಾಗಿ ಕತಾರ್ನಲ್ಲಿ ಬೇಹುಗಾರಿಕೆ ಮಾಡಿದ್ದ ಆರೋಪ ಹೊತ್ತಿದ್ದ ಭಾರತದ 8 ಮಂದಿ ಹಿರಿಯ ನೌಕಾಪಡೆಯ ಅಧಿಕಾರಿಗಳಿಗೆ ಕತಾರ್ ಗಲ್ಲು ಶಿಕ್ಷೆ ವಿಧಿಸಿದೆ. ಇವರು ಬೇಹುಗಾರಿಕೆ ನಡೆಸಿದ ಬಗ್ಗೆ ತಮ್ಮಲ್ಲಿ ಎಲೆಕ್ಟ್ರಾನಿಕ್ ಸಾಕ್ಷ್ಯವನ್ನು...