ಟೋಕಿಯೊ: ದ್ವೀಪ ರಾಷ್ಟ್ರ ಜಪಾನ್ ನಲ್ಲಿ ಇಂದು ಗುರುವಾರ ಭಾರಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ಅದರ ತೀವ್ರತೆ 7.1 ಎಂದು ದಾಖಲಾಗಿದೆ. ಭೂಕಂಪನ ಕೇಂದ್ರವು ದಕ್ಷಿಣ ಜಪಾನ್ ಆಗಿತ್ತು ಎಂದು ಹೇಳಲಾಗಿದೆ. ಭೂಕಂಪನ ಕೇಂದ್ರ...
ಜಪಾನ್: ಹೊಸ ವರ್ಷದ ದಿನವಾದ ಸೋಮವಾರ ಮಧ್ಯ ಜಪಾನ್ನಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ ಎಂದು ಜಪಾನ್ ಸರ್ಕಾರ ಘೋಷಿಸಿದೆ. ಮಾಹಿತಿ ಪ್ರಕಾರ, ಒಂದೇ ದಿನದಲ್ಲಿ 155 ಕಡೆ ಭೂಕಂಪನದ ಅನುಭವವಾಗಿದೆ....
ಟೋಕಿಯೊ : ಹೊಸ ವರ್ಷದ ಮೊದಲ ದಿನವೇ ಜಪಾನ್ ಗೆ ಪ್ರಕೃತಿ ಆಘಾತ ನೀಡಿದ್ದು, ಈಶಾನ್ಯ ಜಪಾನ್ ನಲ್ಲಿ ಪ್ರಬಲ ಭೂ ಕಂಪನ ಸಂಭವಿಸಿ ಸುನಾಮಿ ಎಚ್ಚರಿಕೆ ನೀಡಲಾಗಿದೆ. ರಿಕ್ಟರ್ ಮಾಪಕದಲ್ಲಿ 7.4ರಿಂದ 7.6 ರವರೆಗೂ...
ಬೀಜಿಂಗ್: ವಾಯವ್ಯ ಚೀನಾದ ಗನ್ಸು- ಕ್ವಿಂಘೈ ಗಡಿ ಪ್ರದೇಶದಲ್ಲಿ ಮಂಗಳವಾರ ಮುಂಜಾನೆ ಪ್ರಬಲ ಭೂಕಂಪನ ಸಂಭವಿಸಿದ್ದು, ನೂರಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. 230ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ. ನೂರಾರು ಕಟ್ಟಡಗಳು ನೆಲಸಮವಾಗಿದ್ದು ಸಾವಿನ ಸಂಖ್ಯೆ ಮತ್ತಷ್ಟು...
ಕಾಠ್ಮಂಡು: ನೇಪಾಳದಲ್ಲಿ ಭಾರಿ ಪ್ರಮಾಣದ ಭೂಕಂಪನ ಉಂಟಾಗಿದ್ದು ರಿಕ್ಟರ್ ಮಾಪಕದಲ್ಲಿ 6.4ರಷ್ಟು ತೀವ್ರತೆ ಹೊಂದಿದ್ದು ಪ್ರಾರ್ಥಮಿಕ ವರದಿಗಳ ಪ್ರಕಾರ 128 ಮಂದಿ ಸಾವನ್ನಪ್ಪಿದ್ದಾರೆ. ದುರಂತದಲ್ಲಿ ನೂರಾರು ಮಂದಿ ಗಾಯಗೊಂಡಿದ್ದರೆ ಸಾವಿರಾರು ನ ಮನೆ ಮಠ ಕಳಕೊಂಡಿದ್ದಾರೆ....
ದೆಹಲಿ, ಎಪ್ರಿಲ್ 12: ಬಿಹಾರದ ಅರಾರಿಯಾದಲ್ಲಿ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ವಿಜ್ಞಾನ ಕೇಂದ್ರ (ಎನ್ಸಿಎಸ್) ತಿಳಿಸಿದೆ. ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿದೆ. ಬುಧವಾರ ಬೆಳಿಗ್ಗೆ...
ಗಾಝಿಯಾನ್ಟೆಪ್, ಅಂಕಾರಾ (ಟರ್ಕಿ): ದಶಕದಲ್ಲೇ ಅತ್ಯಂತ ಭೀಕರವೆನಿಸಿದ ಭೂಕಂಪದಿಂದ ಟರ್ಕಿ ಮತ್ತು ಸಿರಿಯಾದಲ್ಲಿ ಮೃತರ ಸಂಖ್ಯೆ ದಿನೇ ದಿನೇ ಏರುತ್ತಿದೆ. ಈ ದುರಂತದಲ್ಲಿ ಮಡಿದವರ ಸಂಖ್ಯೆ ಬುಧವಾರ 11,236ಕ್ಕೆ ತಲುಪಿದೆ. ಕಟ್ಟಡಗಳ ಅವಶೇಷಗಳಡಿ ಜೀವಂತ ಸಮಾಧಿಯಾದವರ ಶವಗಳನ್ನು...
ಸುಳ್ಯ, ಜುಲೈ10: ಸುಳ್ಯ, ಕೊಡಗು ಗಡಿಭಾಗದಲ್ಲಿ ಜುಲೈ10ರ ಭಾನುವಾರ ಭೂಕಂಪನದ ಅನುಭವವಾಗಿದ್ದು, ಇದು ಎಂಟನೇ ಭಾರಿ ಭೂಮಿ ಕಂಪಿಸುತ್ತಿರುವುದಾಗಿದೆ. ಸುಳ್ಯ, ಮರ್ಕಂಜ, ಎಲಿಮಲೆ, ಅರಂತೋಡು, ಸಂಪಾಜೆ, ಪೆರಾಜೆ ಮುಂತಾದೆಡೆ ಭೂ ಕಂಪನದ ಅನುಭವವಾಗಿದೆ. ಮುಂಜಾನೆ 6.24ರ...
ನವದೆಹಲಿ, ಜುಲೈ 05: ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ಸಮೀಪ ಪ್ರಬಲ ಭೂಕಂಪ ಸಂಭವಿಸಿದೆ. ಬೆಳಗ್ಗೆ 5:57 ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 5.0 ರಷ್ಟು ದಾಖಲಾಗಿದೆ. ಮಂಗಳವಾರ...
ಸುಳ್ಯ, ಜೂನ್ 25: ಸುಳ್ಯ ತಾಲೂಕಿನ ಹಲವು ಪ್ರದೇಶಗಳಲ್ಲಿ ಜನರಿಗೆ ಭೂಕಂಪನದ ಅನುಭವವಾಗಿದೆ ಎಂದು ತಿಳಿದು ಬಂದಿದೆ. ಮರ್ಕಂಜ, ಕೊಡಪ್ಪಾಲ, ಗೂನಡ್ಕ , ಅರಂತೋಡು ಮೊದಲಾದ ಕಡೆಗಳಲ್ಲಿ ಬೆಳಗ್ಗೆ 9.10 ರಿಂದ 9.15 ರ ಆಸುಪಾಸಿನಲ್ಲಿ...