ಮಂಗಳೂರು : ಮೈಸೂರು ವಿಭಾಗದ ಸಕಲೇಶಪುರ ಮತ್ತು ಬಳ್ಳುಪೇಟೆ ನಿಲ್ದಾಣಗಳ ನಡುವೆ ಸಂಭವಿಸಿದ ಕುಸಿತದ ಕಾರಣದಿಂದ ಕೆಳಗಿನಂತೆ ಪ್ರಾರಂಭವಾಗುವ ರೈಲುಗಳು ರದ್ದುಪಡಿಸಲಾಗಿದೆ: ರೈಲು ಸಂಖ್ಯೆ 16586 ಮುರುದೇಶ್ವರ-ಎಸ್ಎಂವಿಟಿ ಬೆಂಗಳೂರು ಎಕ್ಸ್ಪ್ರೆಸ್ ಆಗಸ್ಟ್ 18 ಮತ್ತು 19...
ಮಂಗಳೂರು : ಮಂಗಳೂರಿನ ವಾಮಂಜೂರು ಕೆತ್ತಿಕಲ್ ಗುಡ್ಡ ಕುಸಿತದ ಭೀತಿಗೊಳಗಾಗಿರುವ ಪ್ರದೇಶಕ್ಕೆ ಭೇಟಿ ನೀಡಿದ ಡಿವೈಎಫ್ಐ ನಾಯಕರುಗಳ ನಿಯೋಗ ಸ್ಥಳೀಯ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿ ಪ್ರದೇಶವನ್ನು ಪರಿಶೀಲಿಸಿದರು. ಕೆತ್ತಿಕಲ್ ಅಮೃತ್ ನಗರ ಪ್ರದೇಶದಲ್ಲಿ ರಾಷ್ಟ್ರೀಯ...
ವಯನಾಡ್, ಆಗಸ್ಟ್ 6: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂ ಕುಸಿತದಿಂದ ಸಂತ್ರಸ್ತರಾದವರಿಗೆ ಸಹಾಯ ಮಾಡಲು ರಿಲಯನ್ಸ್ ಫೌಂಡೇಷನ್ (reliance foundation) ಮುಂದಾಗಿದೆ. ದುರಂತವನ್ನು ಎದುರಿಸುತ್ತಿರುವ ಜನರಿಗೆ ದೀರ್ಘಾವಧಿಯ ಪರಿಹಾರವನ್ನು ಒದಗಿಸುವುದಕ್ಕೆ ಸ್ಥಳೀಯ ಆಡಳಿತದ ಸಹಯೋಗದೊಂದಿಗೆ ರಿಲಯನ್ಸ್...
ವಯನಾಡು, ಆಗಸ್ಟ್ 06 : ಭೂಕುಸಿತವಾದ ಕೇರಳ ವಯನಾಡ್ನಲ್ಲಿ ರಕ್ಷಣಾ ಕಾರ್ಯಾಚರಣೆ ಸತತ 8 ನೇ ದಿನಕ್ಕೆ ಕಾಲಿಟ್ಟಿದೆ. ಈ ಗಣ ಘೋರ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಕೂಡ ಸೋಮವಾರ 400 ರ ಗಡಿ ದಾಟಿದ್ದು...
ಮಂಡ್ಯ: ಕೇರಳದ ವಯನಾಡು ದುರಂತದಲ್ಲಿ ಪ್ರಾಣ ಕಳಕೊಂಡ ಮಂಡ್ಯ ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಅಜ್ಜಿ ಮತ್ತು ಮೊಮ್ಮಗನ ಅಂತ್ಯಕ್ರಿಯೆಯನ್ನು ಗುರುವಾರ ಮಧ್ಯರಾತ್ರಿ ನೆರವೇರಿಸಲಾಯಿತು. ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಕತ್ತರಘಟ್ಟದ 55 ವರ್ಷದ...
ತಿರುವನಂತಪುರ: ಕೇರಳದ ವಯನಾಡಿನ ಮೆಪ್ಪಾಡಿಯಲ್ಲಿ 90 ಕ್ಕೂ ಅಧಿಕ ಮಂದಿಯನ್ನು ಬಲಿ ಪಡೆದ ಭೀಕರ ಭೂಕುಸಿತ ದುರಂತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎರಡು ದಿನಗಳ ಶೋಕಾಚರಣೆಗೆ ಸಿಎಂ ಪಿಣರಾಯಿ ವಿಜಯನ್ ಮಂಗಳವಾರ ಆದೇಶಿಸಿದ್ದಾರೆ. ಭಾರೀ ಮಳೆಯಿಂದಾಗಿ ಸಂಭವಿಸಿದ...
ವಯನಾಡು : ಕೇರಳದ ವಯನಾಡ್ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಸಮಭವಸಿದ್ದ ಗುಡ್ಡ ಕುಸಿತ ದುರಂತದಲ್ಲಿ ಸಾವಿನ ಸಂಖ್ಯೆ 90 ಗಡಿ ದಾಟಿದೆ. ರಕ್ಷಣಾ ಕಾರ್ಯಕ್ಕೆ ಮಳೆ ಅಡ್ಡಿಯಾಗಿದ್ದು ಇನ್ನು 2 ದಿನ ವಯನಾಡು ಮತ್ತು ಸುತ್ತಮುತ್ತಲ...
ಮಂಗಳೂರು : ಕೇರಳದ ವಯನಾಡಿನ ಬೆನ್ನಲ್ಲೇ ಕರ್ನಾಟಕದ ಹಾಸನದ ಶಿರಾಡಿ ಘಾಟ್ ರಸ್ತೆಯಲ್ಲೂ ಮಂಗಳವಾರ ಅಪರಾಹ್ನ ಭಾರೀ ಭೂಕುಸಿತ ಸಂಭವಿಸಿದ್ದು ಹಲವು ವಾಹನಗಳು ಮಣ್ಣಿನಡಿ ಸಿಲುಕಿಕೊಂಡಿವೆ. ಮಂಗಳೂರು ಬೆಂಗಳೂರಿನ ಕೊಂಡಿಯಾಗಿರುವ ಈ ರಸ್ತೆ ಇನಷ್ಟು ಕುಸಿತದ...
ವಯನಾಡು, ಜುಲೈ 30: ಕೇರಳದಲ್ಲಿ ಭಾರಿ ಮಳೆಯಾಗುತ್ತಿದೆ. ವಯನಾಡು ಜಿಲ್ಲೆಯ ಮೆಪ್ಪಾಡಿ ಬಳಿ ಗುಡ್ಡಗಾಡು ಪ್ರದೇಶದಲ್ಲಿ ಇಂದು (ಮಂಗಳವಾರ) ಮುಂಜಾನೆ 4.30 ರ ಸುಮಾರಿಗೆ ಭಾರಿ ಭೂಕುಸಿತ ಸಂಭವಿಸಿದ್ದು, ಪ್ರಾರ್ಥಮಿಕ ಮಾಹಿತಿ ಪ್ರಕಾರ 31 ಜನ...
ಮಂಗಳೂರು : ಹಾಸನದ ಶಿರಾಡಿ ಘಾಟ್ ನ ಮಂಗಳೂರು-ಬೆಂಗಳೂರು ರೈಲು ಮಾರ್ಗದ ಎಡಕುಮೇರಿ-ಕಡಗರಳ್ಳಿ ಮಧ್ಯೆ ಭೂಕುಸಿತ ಸಂಭವಿಸಿರುವುದರಿಂದ ಈ ಮಾರ್ಗದಲ್ಲಿ ರೈಲುಗಳ ಸಂಚಾರ ಸ್ಥಗಿತಗೊಂಡಿದ್ದು ಭಾರಿ ಮಳೆ , ಹವಾಮಾವ ವೈಪರಿತ್ಯದ ಮಧ್ಯೆ ಹಳಿ ದುರಸ್ಥಿ...