ಬೆಂಗಳೂರು, ಎಪ್ರಿಲ್ 16 :‘ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಿದೆವು. ಆದರೆ, ಇಂದು ಅವರು ಕೈಗೊಂಡ ನಿರ್ಧಾರ ಹಾಗೂ ನೀಡಿರುವ ಹೇಳಿಕೆಗಳಿಂದ ನಮಗೆ ಬೇಸರವಾಗಿದೆ ಎಂದು ಬಿಜೆಪಿ ಸಂಸದೀಯ...
ಮಂಗಳೂರು, ಎಪ್ರಿಲ್ 14: ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಪೆಕ್ಸ್ ಇಂಡಿಯಾ ಫೌಂಡೇಶನ್ನಿಂದ ‘ಪರಿಸರ ಸುಸ್ಥಿರತೆ’ಗಾಗಿ ಪ್ರತಿಷ್ಠಿತ ʼಅಪೆಕ್ಸ್ ಇಂಡಿಯಾ ಗ್ರೀನ್ ಲೀಫ್ ಅವಾರ್ಡ್ – 2022ʼ ಪಡೆದಿದೆ. ಗೋವಾದಲ್ಲಿ ಮಂಗಳವಾರ ನಡೆದ ಸಮ್ಮೇಳನದಲ್ಲಿ...
ಮಂಗಳೂರು, ಮಾರ್ಚ್ 22 : ಪ್ರಸ್ತುತ ಋತುವಿನ ಆರನೇ ಐಷಾರಾಮಿ ವಿಹಾರ ನೌಕೆ ‘ಸಿಲ್ವರ್ ಸ್ಪಿರಿಟ್’ ಇಂದು ಕಡಲ ನಗರಿ ಮಂಗಳೂರಿಗೆ ಆಗಮಿಸಿತು. ಎನ್ಎಂಪಿಎ ಬಂದರಿಗೆ ಆಗಮಿಸಿದ ಐಷರಮಿ ಹಡಗನ್ನು ಬಂದರು ಪ್ರಾಧಿಕಾರ ಅಧ್ಯಕ್ಷರು ಮತ್ತು...
ಮಂಗಳೂರು, ಮಾರ್ಚ್ 17: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1,08,28,240 ರೂ.ಮೌಲ್ಯದ ಚಿನ್ನ ಅಕ್ರಮ ಸಾಗಾಟವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಫೆ.16ರಿಂದ 28ರ ಮಧ್ಯೆ ಓರ್ವ ಮಹಿಳೆ ಹಾಗೂ ಆರು ಮಂದಿ ಪುರುಷ ಪ್ರಯಾಣಿಕರನ್ನು...
ಮಂಗಳೂರು, ಮಾರ್ಚ್ 09: ಕೋಲಾರದಲ್ಲಿ ಭಾನುವಾರ ನಡೆದ ರಾಜ್ಯಮಟ್ಟದ 41ನೇ ಮಾಸ್ಟರ್ಸ್ ಅಥ್ಲೆಟಿಕ್ಸ್ನಲ್ಲಿ ಮೂರು ವಿಭಾಗದಲ್ಲಿ ಪದಕ ಜಯಿಸಿದ ಮಂಗಳೂರಿನ ಕಿರಣ್ ಪೈ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. 35 ವಯೋಮಿತಿ ವಿಭಾಗದ ಡಿಸ್ಕಸ್ ಥ್ರೋನಲ್ಲಿ ಕಿರಣ್...
ಉಳ್ಳಾಲ,ಮಾರ್ಚ್ 08: ಸನಾತನ ಸಂಸ್ಥೆ ಎಂಬ ಸಂಘಟನೆ ವತಿಯಿಂದ ಜಿಲ್ಲೆಯಾದ್ಯಂತ ಹಿಂದೂ ರಾಷ್ಟ್ರ ನಿರ್ಮಾಣಕ್ಕಾಗಿ ‘ಹಿಂದೂ ರಾಷ್ಟ್ರ ಜಾಗೃತಿ ಸಭೆ’ ಎಂಬ ಅಭಿಯಾನವನ್ನು ಹಮ್ಮಿಕೊಂಡಿದ್ದು, ಇದು ಸಂವಿಧಾನ ವಿರೋಧಿ ಆಗಿದೆಯೆಂದು ಮಂಗಳೂರು ಕ್ಷೇತ್ರದ ಎಸ್.ಡಿ.ಪಿ.ಐ ಅಭ್ಯರ್ಥಿ...
ಮಂಗಳೂರು, ಮಾರ್ಚ್ 06 : ಮಂಗಳೂರು ನಗರದ ಕಂಕನಾಡಿ ಗರೋಡಿಯ ಬಳಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡು, ಗುಣಮುಖರಾದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಬಿಜೆಪಿ ಪಕ್ಷದ ವತಿಯಿಂದ ನೂತನ ಆಟೋ...
ಮಂಗಳೂರು, ಮಾರ್ಚ್ 03: ಮಂಗಳೂರು–ಹುಬ್ಬಳ್ಳಿ ಮಧ್ಯೆ ಇದ್ದ ನೇರ ವಿಮಾನ ಸೇವೆ ಇದೇ 10ರಿಂದ ಸ್ಥಗಿತಗೊಳ್ಳಲಿದೆ. ಕಳೆದ ವರ್ಷದ ಮೇ ತಿಂಗಳಲ್ಲಿ ಇಂಡಿಗೋ ಸಂಸ್ಥೆ ಈ ಮಾರ್ಗದಲ್ಲಿ ವಿಮಾನ ಸೇವೆ ಆರಂಭಿಸಿತ್ತು. ಸೋಮವಾರ, ಬುಧವಾರ, ಶುಕ್ರವಾರ...
ಮಂಗಳೂರು, ಮಾರ್ಚ್ 03 : ನಿಗದಿತ ಬಣ್ಣವನ್ನು ಬಳಿಯದ ಮತ್ತು ವಲಯ ಸಂಖ್ಯೆಯನ್ನು ನಮೂದಿಸದಿರುವ ಇ- ಆಟೋ ರಿಕ್ಷಾಗಳಿಗೆ ರಿಕ್ಷಾ ತಂಗುದಾಣಗಳಲ್ಲಿ ನಿಲುಗಡೆಗೆ ಅವಕಾಶ ನೀಡ ಬಾರದೆಂದು ಪೆಟ್ರೋಲ್ ಚಾಲಿತ ಆಟೋ ರಿಕ್ಷಾ ಚಾಲಕರು ಮಂಗಳೂರಿನ...
ಮಂಗಳೂರು, ಮಾರ್ಚ್ 02 : ಮಂಗಳೂರು ನಗರ ದಕ್ಷಿಣ ಪೊಲೀಸ್ ಠಾಣೆ ಪಾಂಡೇಶ್ವರದಲ್ಲಿ ಹೆಡ್ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಲತಾ ಅವರನ್ನು ಪೊಲೀಸ್ ಕಮಿಷನರ್ ಅಮಾನತುಗೊಳಿಸಿದ್ದಾರೆ. ಈ ಮೂಲಕ ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ...