ಮಂಗಳೂರು, ಫೆಬ್ರವರಿ 22: ರಾಜ್ಯದಲ್ಲಿ ಕೊರೊನ ಸೋಕು ಹೆಚ್ಚುತ್ತಿರುವುದರಿಂದ ಕೇರಳ ಗಡಿ ಪ್ರದೇಶಕ್ಕೆ ನಿರ್ಬಂಧ ವಿಧಿಸಿದಕ್ಕೆ ಭಾರಿ ವಿರೋಧ ವ್ಯಕ್ತವಾಗಿದೆ. ಕರ್ನಾಟಕ ಹಾಗು ಕೇರಳ ಗಡಿ ಪ್ರದೇಶವಾದ ತಲಪಾಡಿಯ ಪ್ರವೇಶಕ್ಕೆ ಕೋವಿಡ್ ನೆಗೆಟಿವ್ ಪ್ರಮಾಣ ಪತ್ರವಿದ್ದರೆ...
ಮಂಗಳೂರು, ಫೆಬ್ರವರಿ 22 : ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಭಾನುವಾರ ಕಾಸರಗೋಡು ಪ್ರವಾಸಗೈದು ಹಿಂದಿರುಗುವ ಸಂದರ್ಭ ದಾರಿ ಮಧ್ಯೆ ಮಂಗಳೂರು ಕದ್ರಿಯಲ್ಲಿರುವ ಕದಲೀ ಶ್ರೀ ಯೋಗೇಶ್ವರ ಮಠಕ್ಕೆ ಭೇಟಿ ನೀಡಿದರು. ಮಠದ ಬಾಲಾಯದಲ್ಲಿರುವ ಕಾಲಭೈರವ ಮತ್ತು...
ಮಂಗಳೂರು, ಜನವರಿ 28: 35 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ ವಜ್ರ ಉಡುಗೊರೆ ಕಳುಹಿಸುವುದಾಗಿ ನಂಬಿಸಿ ನಗರದ ವ್ಯಕ್ತಿಯೊಬ್ಬರಿಗೆ 1.35 ಲಕ್ಷ ರೂ. ತನ್ನ ಖಾತೆಗೆ ಜಮಾ ಮಾಡಿಸಿಕೊಂಡು ವಂಚಿಸಿದ ಪ್ರಕರಣ ನಡೆದಿದೆ. ಜ.3ರಂದು...
ಮಂಗಳೂರು ಜನವರಿ24: ಮಂಗಳೂರಿನ ರಥಬೀದಿಯ ವೆಂಕಟರಮಣ ದೇವಸ್ಥಾನದ ಎದುರಿನ ಬೃಹತ್ ಅಶ್ವಥ ಮರ ಉರುಳಿ ಬಿದ್ದಿದೆ. ಇಂದು ನಸುಕಿನ ಜಾವಾ ಈ ಘಟನೆ ನಡೆದಿದ್ದು , ಮರ ಉರುಳಿ ಬಿದ್ದ ಪರಿಣಾಮ ಒಂದು ನೀರು ಸರಬರಾಜು...
ಮಂಗಳೂರು, ಜನವರಿ 23: ನದಿಗೆ,ರಸ್ತೆ ಬದಿಗೆ ತ್ಯಾಜ್ಯ ಎಸೆಯದಂತೆ ಹಲವು ರೀತಿಯ ಕ್ರಮಗಳನ್ನು ಕೈಗೊಂಡರೂ,ಜನ ಮಾತ್ರ ಈ ಅವ್ಯವಸ್ಥೆಯಿಂದ ಹೊರ ಬಂದಿಲ್ಲ. ನಿರಂತರವಾಗಿ ರಸ್ತೆ ಹಾಗು ನದಿಗಳಿಗೆ ತ್ಯಾಜ್ಯ ಹಾಕುವುದರಿಂದಾಗಿ ರಸ್ತೆ ತುಂಬಾ ದುರ್ವಾಸನೆ ಹಾಗೂ...
ಮಂಗಳೂರು, ಜನವರಿ 22: ಕರಾವಳಿ ನಗರಿ ಎಜ್ಯುಕೇಷನ್ ಹಬ್ ಎಂದೇ ಖ್ಯಾತಿ ಪಡೆದ ಮಂಗಳೂರು ಡ್ರಗ್ ಮಾಫಿಯಾದ ಬಳಿಕ ರಾಗಿಂಗ್ ಎನ್ನುವ ಮಹಾ ಪಿಡುಗಿಗೆ ಇದೀಗ ಸುದ್ದಿಯಾಗುತ್ತಿದೆ. ಈ ಸಂಬಂಧ ಮಂಗಳೂರು ನಗರದ ಹೊರ ವಲಯದ...
ಮಂಗಳೂರು, ಜನವರಿ 15: ಯುವತಿಯೋರ್ವರು ಸಾಮಾಜಿಕ ತಾನದಲ್ಲಿ ಮಾಡಿರುವ ಪೋಸ್ಟ್ ಇದೀಗ ವೈರಲ್ ಆಗಿದ್ದು, ತಾನು ಪ್ರಯಾಣಿಸುತ್ತಿದ್ದ ಬಸ್ನಲ್ಲಿ ತನಗಾದ ಅನುಭವವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ನಗರದ ಕೆ.ಎಸ್.ಹೆಗ್ಡೆಯಿಂದ ಖಾಸಗಿ ಬಸ್ನಲ್ಲಿ ಪಂಪ್ವೆಲ್ಗೆ ಹೋಗುತ್ತಿದ್ದ ಸಂದರ್ಭ...
ಮಂಗಳೂರು, ಜನವರಿ 14: ಕೊರೊನಾ ಮಹಾಮಾರಿಯ ಕಾರಣದಿಂದಾಗಿ ಸುದೀರ್ಘಕಾಲದವರೆಗೆ ಮುಚ್ಚಿದ್ದ ಚಿತ್ರಮಂದಿರಗಳು ಮತ್ತು ಮಲ್ಟಿಪ್ಲೆಕ್ಸ್ಗಳು ಒಂದೆರಡು ತಿಂಗಳ ಹಿಂದೆ ತೆರೆದಿದ್ದರೂ, ಕೊರೊನಾ ಸೋಂಕಿನ ಭಯದಿಂದ ಹೆಚ್ಚಿನ ಜನರು ಚಲನಚಿತ್ರ ನೋಡಲು ಚಿತ್ರಮಂದಿರಗಳಿಗೆ ಹೋಗುತ್ತಿರಲಿಲ್ಲ. ಆದರೆ, ಜನವರಿ...
ಉಳ್ಳಾಲ, ಜನವರಿ 10: ನರಿಂಗಾನ ಗ್ರಾಮ ಪಂಚಾಯತ್ ನ ಹಾಲಿ ಸದಸ್ಯರೋರ್ವರು ಮಾಜಿ ಸದಸ್ಯೆಗೆ ಜಾತಿ ನಿಂದನೆಗೈದು ಜೀವ ಬೆದರಿಕೆ ಹಾಕಿರುವ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪಂಚಾಯತ್ ನ ಹಾಲಿ ಸದಸ್ಯ ಮುರಳೀಧರ...
ಮಂಗಳೂರು, ಜನವರಿ 06 : ಮಂಗಳೂರು ನಗರದ ಪಾಂಡೇಶ್ವರ ರೈಲಿನ ಗೇಟ್ ಬಳಿ ಬೃಹತ್ ಹೆಬ್ಬಾವು ಕಾಣಿಸಿಕೊಂಡಿದ್ದು ಕೆಲ ಕಾಲ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿತ್ತು. ರಸ್ತೆ ದಾಟುತ್ತಿರುವ ಹೆಬ್ಬಾವನ್ನು ಕಂಡ ಸ್ಥಳೀಯರು ಗಮನಿಸಿ, ರಸ್ತೆಯನ್ನು ಒಂದು...