ಮಂಗಳೂರು: ಅಕ್ರಮವಾಗಿ ದೇಶದೊಳಗೆ ನುಗ್ಗಿದ್ದ ಬಾಂಗ್ಲಾ ದೇಶಿಯೊಬ್ಬನನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಮಿಗ್ರೇಷನ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಬಾಂಗ್ಲಾದೇಶಿ ನಿವಾಸಿ ಮಾಣಿಕ್ ಹುಸೈನ್ (26) ಎಂದು ಗುರುತಿಸಲಾಗಿದೆ. ಈತ ಬಾಂಗ್ಲಾದೇಶದಿಂದ ಉಡುಪಿಗೆ ಬಂದಿದ್ದು, ಉಡುಪಿಯ...
ಮಂಗಳೂರು ಅಕ್ಟೋಬರ್ 11: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಸಿಬ್ಬಂದಿಗಳ ವರ್ತನೆ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದು, ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟ ಆಡಿ ಬಸ್ ಓವರ್ ಟೇಕ್ ಮಾಡಿದ ಪ್ರಕರಣದ ಬೆನ್ನಲ್ಲೇ ಇದೀಗ ಖಾಸಗಿ...
ಮಂಗಳೂರು ಅಕ್ಟೋಬರ್ 10:ಸರ್ಫೇಸಿ ಕಾಯ್ದೆ ನೆಪದಲ್ಲಿ ಕಾಫಿ ಬೆಳೆಗಾರರ ಆಸ್ತಿ ಹರಾಜು ಹಾಕುತ್ತಿರುವ ಕೆನರಾ ಬ್ಯಾಂಕ್ ವಿರುದ್ದ ಕರ್ನಾಟಕ ಬೆಳಗಾರರ ಒಕ್ಕೂಟದ ನೇತೃತ್ವದಲ್ಲಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗಿದೆ. ನಗರದ ಕ್ಲಾಕ್ ಟವರ್ ಎದುರು ನಡೆದ ಪ್ರತಿಭಟನೆಯಲ್ಲಿ...
ಸುರತ್ಕಲ್ : ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NITK ) ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಡಾ.ಹೇಮಂತ ಕುಮಾರ್ ಅವರಿಗೆ 2022ನೇ ಸಾಲಿನ ಎಂಜಿನಿಯರಿಂಗ್ ವಿಜ್ಞಾನ ಕ್ಷೇತ್ರದಲ್ಲಿ ಪ್ರೊ.ಸತೀಶ್ ಧವನ್ ಯಂಗ್ ಎಂಜಿನಿಯರ್ಸ್ ರಾಜ್ಯ...
ಮಂಗಳೂರು : ಮಂಗಳೂರಿನ ಪ್ರಖ್ಯಾತ ಬಿಲ್ಡರ್, ಬಿಜೆಪಿ ಮುಖಂಡ ಜಿತೇಂದ್ರ ಕೊಟ್ಟಾರಿ ಅವರ ಮನೆಗೆ ಇಬ್ಬರು ಯುವಕರು ನುಗ್ಗಿ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಮಾಹಿತಿ ಪಡೆದ ಬರ್ಕೆ ಪೊಲೀಸರು ಕಾರ್ಯಾಚರಣೆ ನಡೆಸಿ ಯುವಕರನ್ನು ಬಂಧಿಸಿದ್ದಾರೆ....
ಬರ್ಲಿನ್ : ಜರ್ಮನ್ ಪ್ರವಾಸದಲ್ಲಿರುವ ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ (U T Khader) ಮತ್ತು ಅವರ ನಿಯೋಗ ಬುಧವಾರ ಜರ್ಮನಿಯ ಮ್ಯೂನಿಚ್ ನಲ್ಲಿರುವ ಬವೇರಿಯನ್ ಸ್ಟೇಟ್ ಪಾರ್ಲಿಮೆಂಟ್ ಗೆ ಭೇಟಿ ನೀಡಿ ಅಲ್ಲಿನ ಪಾರ್ಲಿಮೆಂಟ್ ವಿಚಾರಗಳನ್ನು...
ಮಂಗಳೂರು: ಮಾಜಿ ಶಾಸಕ ಮೊಯ್ದೀನ್ ಬಾವಾ ಸಹೋದರ, ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಸಿಸಿಬಿ ಪೊಲೀಸರು ಪ್ರಕರಣದ ಕಿಂಗ್ಪಿನ್ ಸೇರಿದಂತೆ ಮತ್ತೆ ಮೂವರನ್ನು ಬಂಧಿಸಿದ್ದು ಇದೀಗ ಬಂಧಿತರ...
ಮಂಗಳೂರು : ಸಾಹಿತಿ, ಪ್ರಾಧ್ಯಾಪಕ ಅರುಣ್ ಉಳ್ಳಾಲ್ ಅವರ ಮೇಲೆ FIR ಮಾಡಿದ ಮಂಗಳೂರು ಪೊಲೀಸರ ಕ್ರಮವನ್ನು ಹಿಂದೂ ಜಾಗರಣ ವೇದಿಕೆ ತೀವ್ರವಾಗಿ ಖಂಡಿಸಿದ್ದು ಅರುಣ್ ಉಳ್ಳಾಲ್ ಅವರ ನೆರವಿಗೆ ಸಂಘಟನೆ ಯಾವೋತ್ತು ಬೆಂಬಲವಾಗಿ ನಿಲ್ಲುತ್ತೆ...
ಮಂಗಳೂರು: ಉದ್ಯಮಿ, ಸಾಮಾಜಿಕ, ಧಾರ್ಮಿಕ ಮುಂದಾಳು, ಮಾಜಿ ಶಾಸಕ ಮೊಯಿದಿನ್ ಬಾವಾ ಅವರ ಸಹೋದರ ಮುಮ್ತಾಝ್ ಅಲಿ(Mumtaz Ali) ಅವರ ಸಂಶಯಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸುರತ್ಕಲ್ ಕೃಷ್ಣಾಪುರದ...
ಮಂಗಳೂರು : ಮಂಗಳೂರನ್ನು ಕೇಂದ್ರವಾಗಿಸಿಕೊಂಡು ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕೆಂಬುದು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಜನತೆಯ ಬಹು ವರ್ಷಗಳ ಬೇಡಿಕೆಯಾಗಿದ್ದು ವಿಶೇಷ ಆದ್ಯತೆಯ ಮೇರೆಗೆ ಈ ಕಾರ್ಯಯೋಜನೆ ರೂಪುಗೊಳ್ಳಬೇಕೆಂಬುದು...