ಪೆಥಾಯ್ ಚಂಡಮಾರುತ ಎಫೆಕ್ಟ್ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡುಕ ಹುಟ್ಟಿಸಿದ ಚಳಿ ಮಂಗಳೂರು ಡಿಸೆಂಬರ್ 19: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಈ ಬಾರಿ ಕಳೆದ 10 ವರ್ಷಗಳಲ್ಲೇ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಸದಾ ಬಿಸಿ ಹವಮಾನದಲ್ಲಿರುವ ಮಂಗಳೂರಿಗರಿಗೆ...
400ವರ್ಷಗಳ ಹಿಂದಿನ ಬ್ರಹ್ಮ ರಥದ ಕೊನೆಯ ರಥೋತ್ಸವ ಪುತ್ತೂರು ಡಿಸೆಂಬರ್ 13: ನಾಗ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಉತ್ಸವ ಸಂಪನ್ನಗೊಂಡಿದೆ. ಕೋಟ್ಯಾಂತರ ಭಕ್ತರ ಆರಾಧ್ಯದೈವ ಸುಬ್ರಹ್ಮಣ್ಯ ಕೊನೆಯ ಬಾರಿಗೆ 400 ವರ್ಷಗಳ...
ಉಸ್ತುವಾರಿ ಸಚಿವರ ಕ್ಷೇತ್ರದಲ್ಲೇ ಕಡಲ್ಕೊರೆತದ ಕಲ್ಲು ರೆಸಾರ್ಟ್ಗಳಿಗೆ ಅಡಿಗಲ್ಲು ಕರಾವಳಿ ಭಾಗದಲ್ಲಿ ಮಳೆಗಾಲ ಸಂದರ್ಭದಲ್ಲಿ ಪ್ರತಿ ಬಾರಿಯೂ ಕಡಲು ಕೊರೆತ ಸಂಭವಿಸೋದು ಇತ್ತೀಚಿನ ವರ್ಷಗಳಲ್ಲಿ ಸಾಮಾನ್ಯವಾಗಿದೆ. ಅದರಲ್ಲೂ ದಕ್ಷಿಣಕನ್ನಡ ಜಿಲ್ಲೆಯ ಉಳ್ಳಾಲ, ಸೋಮೇಶ್ವರ ಹಾಗೂ ಉಚ್ಚಿಲ ಭಾಗದಲ್ಲಿ...
ಮಂಗಳೂರು ಮಹಾನಗರಪಾಲಿಕೆ ಪರಿಸರ ಕಾಳಜಿ ಸ್ಥಳಾಂತರಗೊಂಡ ಬೃಹತ್ ಅಶ್ವತ ಮರ ಮಂಗಳೂರು ಡಿಸೆಂಬರ್ 9: ಮಂಗಳೂರಿನಲ್ಲಿ ಮತ್ತೊಂದು ಬೃಹತ್ ಮರ ತೆರವು ಕಾರ್ಯಾಚರಣೆ ಇಂದು ನಡೆಯಿತು. ಮರವನ್ನು ಕತ್ತರಿಸುವ ಬದಲು ಮರವನ್ನು ಬುಡಸಮೇತ ಸ್ಥಳಾಂತರಗೊಳಿಸುವ ಮೂಲಕ...
ಮೋದಿ ಮತ್ತೆ ಪ್ರಧಾನಿಯಾಗಲು ಬಂಟ್ವಾಳದಲ್ಲಿ ಮಹಾರುದ್ರಯಾಗ ಬಂಟ್ವಾಳ ಡಿಸೆಂಬರ್ 5: ಪ್ರಧಾನಿ ನರೇಂದ್ರ ಮೋದಿಗೆ ಮತ್ತೊಮ್ಮೆ ಪ್ರಧಾನಿಯಾಗುವ ಯೋಗ ಬರುವಂತೆ ಕೋರಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಮಹಾರುದ್ರ ಯಾಗ ನಡೆಸಲಾಗಿದೆ. ಬಂಟ್ವಾಳ ತಾಲೂಕಿನ ಕಕ್ಕೆಪದವು...
ಜವರಾಯನಾಗಿ ಕಾಡುತ್ತಿದೆ ಖಾಸಗಿ ಬಸ್ : ಕ್ರಮ ಕೈಗೊಳ್ಳಲು ಪೋಲೀಸರಿಗೆ ನರ ದೌರ್ಬಲ್ಯ. ಮಂಗಳೂರು, ಡಿಸೆಂಬರ್ 04 : ಇತ್ತೀಚಿನ ದಿನಗಳಲ್ಲಿ ಮಂಗಳೂರಿನಲ್ಲಿ ಖಾಸಗಿ ಬಸ್ ಚಾಲಕರ ರಂಪಾಟ ಮಿತಿ ಮೀರಲಾರಂಭಿಸಿದೆ. ಒಂದೆಡೆ ಟೈಮಿಂಗ್ ಕಾರಣ...
ಉಪ್ಪಿನಂಗಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ಬೆಂಕಿ ಉರಿಸದಂತೆ ಸೂಚನೆ ಪುತ್ತೂರು ಡಿಸೆಂಬರ್ 2: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು ಗ್ಯಾಸ್ ಸೋರಿಕೆಯಾಗಿ ಆತಂಕ ಸೃಷ್ಟಿಸಿದೆ....
ಮೂರು ವೋಟರ್ ಐಡಿ ಕಾರ್ಡ್ ಹೊಂದಿರುವ ಬಗ್ಗೆ ಪ್ರಕಾಶ್ ರೈ ಸ್ಪಷ್ಟನೆ ಮಂಗಳೂರು ಡಿಸೆಂಬರ್ 1: ಸಾಮಾಜಿಕ ಜಾಲತಾಣದಲ್ಲಿ ಈಗಾಗಲೇ ವೈರಲ್ ಆಗಿರುವ ಪ್ರಕಾಶ್ ರೈ ಅವರ ಮೂರು ವೋಟರ್ ಐಡಿ ಕುರಿತಂತೆ ಇದು ಪ್ರತಿಕ್ರಿಯೆ...
ರಾಮಮಂದಿರ ನಿರ್ಮಾಣಕ್ಕೆ ಮಂಗಳೂರಿನಲ್ಲಿ ಬೃಹತ್ ಜನಾಗ್ರಹ ಸಮಾವೇಶ : ಎಲ್ಲೆಡೆ ಕಟ್ಟೆಚರ ಮಂಗಳೂರು, ನವೆಂಬರ್ 25 : ಅಯ್ಯೋಧೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಒತ್ತಾಯಿಸಿ ವಿ ಎಚ್ ಪಿ ಹಾಗು ಬಜರಂಗದಳ ಮಂಗಳೂರಿನಲ್ಲಿ ನಾಳೆ...
ರಾಜ್ಯದಲ್ಲಿ ಘೋರ ದುರಂತ ಸಂಭವಿಸಿದರೂ ಕೇರಳ ಪ್ರವಾಸದಲ್ಲಿ ಗೃಹಸಚಿವ ಡಾ. ಜಿ ಪರಮೇಶ್ವರ ಮಂಗಳೂರು ನವೆಂಬರ್ 24: ರಾಜ್ಯವೇ ಬೆಚ್ಚಿ ಬಿಳಿಸುವಂತಹ ಘೋರ ದುರಂತ ಮಂಡ್ಯದಲ್ಲಿ ಸಂಭವಿಸಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕು ಕನಗನಮರಡಿ ಬಳಿ...