ನನ್ನ ಗೆಲುವಿಗೆ ಮುಸ್ಲೀಮರೇ ಕಾರಣ, ಅವರ ಋಣ ಈ ಜನ್ಮದಲ್ಲಿ ತೀರಿಸಲು ಅಸಾಧ್ಯ : ಸಚಿವ ರೈ ಮಂಗಳೂರು, ಡಿಸೆಂಬರ್ 29 : ಸಚಿವ ರಮಾನಾಥ ರೈ ಅವರು ಇದೀಗ ಅಲ್ಪ ಸಂಖ್ಯಾತರ ಓಲೈಕೆಗೆ ಮುಂದಾಗಿದ್ದಾರೆ....
ಮಂಗಳೂರು, ಸೆಪ್ಟೆಂಬರ್ 14 : ಕರಾವಳಿಯಲ್ಲಿ ಶ್ರೀ ಕೃಷ್ಣ ಜನ್ಮದಿನ ಪ್ರಯುಕ್ತ ಇಂದು ಮೊಸರು ಕುಡಿಕೆ ಉತ್ಸವದ ಸಂಭ್ರಮ. ಇದಕ್ಕಾಗಿ ಎಲ್ಲೆಡೆ ಸಿದ್ದತೆಗಳು ಬಹುತೇಕ ಪೂರ್ಣಗೊಂಡಿವೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ, ಮಂಗಳೂರು ನಗರದ ಕದ್ರಿ,...
ಮಂಗಳೂರು,ಸೆಪ್ಟೆಂಬರ್ 03 : ತಡ ರಾತ್ರಿ ಲಾಂಗು ಮಚ್ಚುಗಳಿಂದ ದುಷ್ಕರ್ಮಿಗಳ ತಂಡ ಒಂದು ಮನೆಮೇಲೆ ದಾಳಿ ನಡೆಸಿದ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ. ದಾಳಿಯಲ್ಲಿ ಮನೆಯ ನಾಲ್ವರು ಸದಸ್ಯರು ಗಾಯಗೊಂಡಿದ್ದಾರೆ. ಉಳ್ಳಾಲ ದರ್ಗಾ ಬಳಿಯ ಖಾಸಿಮ್...
ಮಂಗಳೂರು, ಸೆಪ್ಟೆಂಬರ್ 01: ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರಕಾರ ದೇಶದ ಸ್ವಾತಂತ್ರ್ಯ ಹೋರಾಟದ ಆಶಯಕ್ಕೆ ವಿರೋಧವಾಗಿ ಅಮೇರಿಕಾದೊಂದಿಗೆ ಶರಣಾಗತವಾಗಿರುವುದು ದೇಶ ವಿರೋಧಿ ಕೃತ್ಯ ಎಂದು ಸಿಪಿಐ(ಎಂ)ನ ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿಯವರು ಹೇಳಿದರು. ಮಂಗಳೂರಿನ ಜಿಲ್ಲಾಧಿಕಾರಿ...
ಮಂಗಳೂರು, ಸೆಪ್ಟೆಂಬರ್ 01 : ತ್ಯಾಗ ಬಲಿದಾನದ ಪ್ರತೀಕವಾದ ಬಕ್ರೀದ್ ಹಬ್ಬವನ್ನು ಕರಾವಳಿ ನಗರ ಮಂಗಳೂರಿನಲ್ಲಿಯೂ ಮುಸ್ಲಿಂ ಬಾಂಧವರು ಸಡಗರದಿಂದ ಬಕ್ರೀದ್ ಆಚರಿಸಿದರು . ಕರಾವಳಿಯಲ್ಲಿ ಒಂದು ದಿನ ಮೊದಲೇ ಚಂದ್ರದರ್ಶನ ವಾಗಿರುವ ಹಿನ್ನೆಲೆಯಲ್ಲಿ ಕೇರಳ, ಉಡುಪಿ ಹಾಗೂ...
ಮಂಗಳೂರು, ಅಗಸ್ಟ್ 30 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ 1 ಸಾರ್ವತ್ರಿಕ ರಜೆ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಕರಾವಳಿ ಜಿಲ್ಲೆಯಲ್ಲಿ ಮುಸ್ಲೀಮರ ಪವಿತ್ರ ಹಬ್ಬ ಬಕ್ರೀದ ನ್ನು ಸೆಪ್ಟೆಂಬರ್ ಒಂದಕ್ಕೆ ಆಚರಿಸಲಾಗುತ್ತಿದೆ....
ಪುತ್ತೂರು, ಆಗಸ್ಟ್ 30 : ಹಿರಿಯ ಸಾಹಿತಿ ನಾಡೋಜ ಡಾ. ಸಾರಾ ಅಬೂಬಕ್ಕರ್ ಪುತ್ತೂರಿನ ಲೋಕ ವಿಕಾಸ ಪ್ರತಿಷ್ಠಾನ ಹಾಗೂ ಲಷ್ಕರಿ ಕೇಶವ ಭಟ್ ಟ್ರಸ್ಟ್ ನ ಲಷ್ಕರಿ ಪ್ರಶಸ್ತಿಗೆ ಈ ಬಾರಿ ಆಯ್ಕೆಯಾಗಿದ್ದಾರೆ. ಸಾಹಿತ್ಯ...
ಮಂಗಳೂರು, ಆಗಸ್ಟ್ 26 : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿನ ನೀರಿನ ಬಳಕೆದಾರರಿಗೆ ಈಗಾಗಲೇ ನೀರಿನ ಬಿಲ್ ವಿತರಣೆಯಾಗುತ್ತಿದ್ದು, ಆದರೆ ಬಳಕೆದಾರರು ಸರಿಯಾಗಿ ಬಿಲ್ಲು ಪಾವತಿಸದೆ ಬಾಕಿ ಉಳಿದಿದ್ದು, ಅಂತಹ ಬಳಕೆದಾರರು 15 ದಿನದೊಳಗಾಗಿ ಪಾವತಿಸಬೇಕು. ತಪ್ಪಿದ್ದಲ್ಲಿ...
ಮಂಗಳೂರು, ಅಗಸ್ಟ್ 26: ಮಿತಿಗಿಂತ ಹೆಚ್ಚು ಜನರನ್ನು ಹೊತ್ತು ಸಾಗುತ್ತಿದ್ದ ಲಿಫ್ಟ್ ನಿಷ್ಕ್ರಿಗೊಂಡು ಜನರು ಲಿಫ್ಟ್ ನೊಳಗಡೆ ಸಿಲುಕಿದ ಘಟನೆ ಮಂಗಳೂರು ಮಲ್ಲಿಕಟ್ಟಾ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದಿದೆ. ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪದಾಧಿಕಾರಿಗಳ ಪದಗ್ರಹಣ...