ಮಂಗಳೂರು: ಮಂಗಳೂರು ಸುತ್ತಮುತ್ತ ಚಿರತೆಗಳ ಹಾವಳಿ ಜಾಸ್ತಿಯಾಗಿದ್ದು ನಾಯಿ, ಕೋಳಿ, ದನಕರುಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆಗಳು ಇದೀಗ ಒಂದು ಹಂತ ದಾಟಿ ಮನೆಗೆ ನುಗ್ಗಲು ಆರಂಭಿಸಿವೆ. ಇಂತಹುದೇ ಘಟನೆ ಮಂಗಳೂರು ಹೊರವಲಯದ ಮೂಲಕ್ಕಿಯಲ್ಲಿ ನಡೆದಿದೆ....
ಉಳ್ಳಾಲ: ರೈಲು ಹಳಿಯಲ್ಲಿ ಜಲ್ಲಿಕಲ್ಲುಗಳನ್ನು ವಿದ್ವಾಂಸಕ ಕೃತ್ಯ ನಡೆಸಲು ಯತ್ನಿಸಿದ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ತೊಕ್ಕೊಟ್ಟು ಓವರ್ ಬ್ರಿಡ್ಜ್ ಸಮೀಪದ ಗಣೇಶ್ ನಗರ, ಕಾಪಿಕಾಡ್ ನಡುವೆ ಶನಿವಾರ ರಾತ್ರಿ ನಡೆದಿದೆ. ಶನಿವಾರ ರಾತ್ರಿ ಕೇರಳದಿಂದ...
ಮಂಗಳೂರು : MRPL ಅಧೀನದಲ್ಲಿರುವ OMPL ಕಂಪೆನಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದ ಯುವಕನೋರ್ವ ನಾಪತ್ತೆಯಾಗಿದ್ದು ಶನಿವಾರ ಆತನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಯುವಕನನ್ಜು ಅಸ್ಸಾಂ ಮೂಲದ ಸಮಾನ್ ಅಲಿ (26) ಎಂದು...
ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ, ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿ 12 ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬಂಗಾಳಕೊಲ್ಲಿಯಲ್ಲಿ ಚಂಡ ಮಾರುತ ಪ್ರಭಾವ ಕುಸಿದೆದೆಯಾದ್ರೂ ಅರಬ್ಬೀ...
ಮಂಗಳೂರು: ವಾಟ್ಸ್ಆ್ಯಪ್ ಮೂಲಕ ಬಂದ ಸಂದೇಶ ನಂಬಿ ಹೋದ ವ್ಯಕ್ತಿಯೋರ್ವ ಬರೋಬ್ಬರಿ 1 ಕೋಟಿ ರೂ.ಗೂ ಅಧಿಕ ಹಣ ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದ್ದು ಈ ಬಗ್ಗೆ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ.16ರಂದು...
ಮಂಗಳೂರು : ಜಿಲ್ಲಾಡಳಿತ ವತಿಯಿಂದ ನವೆಂಬರ್ 1ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಎಲ್ಲಾ ಸಿದ್ಧತೆಗಳು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್.ಜಿ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಪೂರ್ವ ಸಿದ್ಧತಾ...
ಮಂಗಳೂರು : ಇನ್ಮುಂದೆ ವಾಣಿಜ್ಯ ಸಂಕೀರ್ಣ, ಅಪಾರ್ಟ್ಮೆಂಟ್ಗಳಿಗೆ ಪರಿಸರ ಮಂಡಳಿ ಸಮ್ಮತಿ ಪತ್ರ ಪಡೆಯುವುದು ಕಡ್ಡಾಯ ಮಾಡಲಾಗಿದೆ. ಮಂಗಳೂರು ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿಗಳು ಈ ಬಗ್ಗೆ ಆದೇಶ ಹೊರಡಿಸಿದ್ದಾರೆ. ಕೈಗಾರಿಕೆಗಳು, ಉದ್ದಿಮೆಗಳು, ಆಸ್ಪತ್ರೆಗಳು, ಶಿಕ್ಷಣ...
ಮಂಗಳೂರು : ವಿಧಾನ ಪರಿಷತ್ ಉಪ ಚುನಾವಣೆಗೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಲಾಗಿದ್ದು ಉಪಚುನಾವಣೆಯಲ್ಲಿ 53 ಸೂಕ್ಷ್ಮ ಮತಗಟ್ಟೆಗಳಿವೆ ಎಂದು ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ತಿಳಿಸಿದ್ದಾರೆ. ಸೂಕ್ಷ್ಮ ಮತಗಟ್ಟೆಗಳಲ್ಲಿ...
ಸುರತ್ಕಲ್: ಸರ್ವರ್ ಸಮಸ್ಯೆಯಿಂದ ಪಡಿತರ ಸಿಗುವಲ್ಲಿ ವಿಳಂಬವಾಗುತ್ತಿದ್ದು ಜನತೆ ಪರದಾಡುವಂತಾಗಿದೆ. ಆದ್ದರಿಂದ ಪಡಿತರ ಸರ್ವರ್ ಸಮಸ್ಯೆ ಸರಿಪಡಿಸಲು ಜಿಲ್ಲಾಧಿಕಾರಿಯನ್ನು ಶಾಸಕ ಡಾ. ಭರತ್ ಶೆಟ್ಟಿ ಆಗ್ರಹಿಸಿದ್ದಾರೆ. ಅಧಿಕಾರಿಗಳು ಈ ಬಗ್ಗೆ ಗಮನ ನೀಡಬೇಕು ಎಂದು ಶಾಸಕ...
ಉಳ್ಳಾಲ : ಟಿವಿಎಸ್ ಎನ್ಟಾರ್ಕ್ ಸ್ಕೂಟರ್ ಒಂದು ಬೆಂಕಿ ಹೊತ್ತಿಕೊಂಡು ಸಂಪೂರ್ಣ ಉರಿದು ಹೋದ ಘಟನೆ ಮಂಗಳೂರು ಹೊರವಲಯದ ಉಳ್ಳಾಲದ ಕುಂಪಲ ಸಮೀಪದ ವಿದ್ಯಾನಗರ ಎಂಬಲ್ಲಿ ನಡೆದಿದೆ. ಐಟಿಐ ವಿದ್ಯಾರ್ಥಿ ರಾಕೇಶ್ ಎಂಬವರು ಎರಡು ತಿಂಗಳ...