ಮಂಗಳೂರು ಮೇ 24: ಕರ್ನಾಟಕ ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಉಡುಪಿ ದಕ್ಷಿಣಕನ್ನಡದಾದ್ಯಂದ ಮಳೆ ಮುಂದುವರೆದಿದ್ದು, ಮೇ 28 ರವರೆಗೂ ಕರ್ನಾಟಕ ಕರಾವಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡ...
ಮಂಗಳೂರು ಮೇ 20: ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಅಪರೇಷನ್ ಸಿಂಧೂರದ ವಿಜಯೋತ್ಸವ ಮಂಗಳೂರಿನಲ್ಲಿ ನಡೆಯಿತು. ಸುರಿಯುತ್ತಿರುವ ಭಾರೀ ಮಳೆಯನ್ನು ಲೆಕ್ಕಿಸದೇ ವಿಧ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಕೈಯಲ್ಲಿ...
ಮಂಗಳೂರು, ಮೇ 20: ಮೀನಿನ ಸಂತತಿ ಹೆಚ್ಚಿಸುವ ಸಲುವಾಗಿ ಜೂನ್ 1 ರಿಂದ ಜುಲೈ 31 ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಯಾವುದೇ ರೀತಿ ಯಾಂತ್ರೀಕೃತ ಮೀನುಗಾರಿಕೆಯನ್ನು ನಿಷೇಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು...
ಮಂಗಳೂರು, ಮೇ 20: ಮಂಗಳೂರು ಜೈಲಿನಲ್ಲಿ ಮತ್ತೆ ಮಾರಾಮಾರಿ ನಡೆದಿರುವ ಬಗ್ಗೆ ವರದಿಯಾಗಿದೆ. ನಿನ್ನೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ಚೊಟ್ಟೆ ನೌಷಾದ ಮೇಲೆ ಹಲ್ಲೆ ಮಾಡಲಾಗಿತ್ತು. ಇದರ ಬೆನ್ನಲ್ಲೆ ಇಂದು...
ಮಂಗಳೂರು ಮೇ 20: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಪ್ರಮುಖ ಆರೋಪಿ ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಮುಂಬಯಿಯ ವಾಸಿ ಮಸೀವುಲ್ಲಾ ಅತಿವುಲ್ಲಾ ಖಾನ್ (36 ) ಎಂದು ಗುರುತಿಸಲಾಗಿದೆ. ಆರೋಪಿ...
ಉಡುಪಿ, ಮೇ 12: ಝೀ ಕನ್ನಡ ವಾಹಿನಿಯ ಮೂಲಕ ಕರ್ನಾಟಕದ ಜನರ ಮನೆಮನಸ್ಸಿಗೆ ತಲುಪಿದ್ದ, ಕಾಮಿಡಿ ಕಿಲಾಡಿ ಹಾಸ್ಯ ಕಾರ್ಯಕ್ರಮದ ಸೀಸನ್ 3ರ ವಿನ್ನರ್ ರಾಕೇಶ್ ಪೂಜಾರಿ ದಿಢೀರ್ ಸಾವನ್ನಪ್ಪಿದ್ದಾರೆ. ನಿನ್ನೆಯತನಕವೂ ಆರೋಗ್ಯವಾಗಿ ಗಟ್ಟಿಮುಟ್ಟಾಗಿದ್ದ ಕಲಾವಿದ...
ಮಂಗಳೂರು, ಮೇ 03: ನಗರದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ರಾಜಕೀಯ ಕೋಲಾಹಲ ಎಬ್ಬಿಸಿದೆ. ಆರೋಪಿಗಳ ಬೇಟೆಗಾಗಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಪೊಲೀಸರ 5 ತಂಡ ರಚನೆ ಮಾಡಿದ್ದರು....
ಮಂಗಳೂರು ಮೇ 02: ಮಂಗಳೂರು ಬಜ್ಪೆ ಕೊಲೆ ಪ್ರಕರಣ,ದುಷ್ಕರ್ಮಿಗಳ ಪತ್ತೆ ಹಚ್ಚಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಬೇಕಾದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ ಸಭಾಧ್ಯಕ್ಷ ಯು.ಟಿ.ಖಾದರ್ ಮಂಗಳೂಪಿನ ಬಜ್ಪೆ ಕಿನ್ನಿಪದವು...
ಮಂಗಳೂರು, ಏಪ್ರಿಲ್ 29: ಮಂಗಳೂರಿನ ವೈದ್ಯೆ ಧರ್ಮ ಹಾಗು ದೇಶ ವಿರೋಧಿ ಪೋಸ್ಟ್ ನ್ನು ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಹಾಕಿದ್ದು ಇದೀಗ ಪ್ರಕರಣ ದಾಖಲಾಗಿದೆ. ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಡೈಟೀಶನ್ ಅಫೀಫಾ ಫಾತೀಮಾ...
ಮಂಗಳೂರು, ಎಪ್ರಿಲ್ 18 : ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಅಡ್ಯಾರ್ ಷಾ ಮೈದಾನದಲ್ಲಿ ಏರ್ಪಡಿಸಲಾದ ಪ್ರತಿಭಟನೆ ನೆಪದಲ್ಲಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ -73 ಬಂದ್ ಮಾಡಲು ಸೂಚಿಸಿದ್ದ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್...