ಮಂಗಳೂರು ಅಕ್ಟೋಬರ್ 21: ಕೋಟ ಶ್ರೀನಿವಾಸ ಪೂಜಾರಿ ಅವರ ತೆರವಿನಿಂದ ಖಾಲಿಯಾಗಿದ್ದ ವಿಧಾನ ಪರಿಷತ್ ಸ್ಥಾನಕ್ಕೆ ಇಂದು ಮತದಾನ ನಡೆಯುತ್ತಿದ್ದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಉಪ...
ಮಂಗಳೂರು: ಈ ಬಾರಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿಯಾಗಿ ಹಾಸ್ಯ ನಟ ತುಳುನಾಡ ಮಾಣಿಕ್ಯ ‘ಅರವಿಂದ ಬೋಳಾರ್’ (Arvinda Bolar) ಭಾಗವಹಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಅ.23ರಂದು ಬೆಳಗ್ಗೆ 11.30ಕ್ಕೆ ನಗರದ ಪತ್ರಿಕಾ...
ಮಂಗಳೂರು : ಪ್ಯಾಲೆಸ್ತೀನ್ ನಲ್ಲಿ ನಡೆಯುತ್ತಿರುವುದು ಯದ್ಧವಲ್ಲ, ಸಾಮ್ರಾಜ್ಯಶಾಹಿ ಕ್ರೌರ್ಯ, ಭಾರತದ ನಾಗರಿಕರು ಈ ಅಮಾನವೀಯತೆಯ ವಿರುದ್ಧ ನಿಲ್ಲಬೇಕಿದೆ ಸಿಪಿಐಎಂ ರಾಜ್ಯ ಸಮಿತಿ ಸದಸ್ಯ ಮುನೀರ್ ಕಾಟಿಪಳ್ಳ ಹೇಳಿದರು. ಅವರು ನಗರದ ಯೆಯ್ಯಾಡಿಯ ಸಣ್ಣ ಕೈಗಾರಿಕಾ...
ಮಂಗಳೂರು : ಮಂಗಳೂರು ನಗರದ ನಂತೂರು ಜಂಕ್ಷನ್ ಬಳಿ ನಡೆದ ವಾಹನ ಅಪಘಾತದಲ್ಲಿ ಯುವತಿಯೊಬ್ಬಳು ದಾರುಣ ಅಂತ್ಯ ಕಂಡಿದ್ದಾಳೆ. ಮೃತಳನ್ನು ನಗರದ ಕೋಡಿಕಲ್ನ 27 ವರ್ಷದ ಕ್ರಿಸ್ತಿ ಕ್ರಾಸ್ತಾ ಎಂದು ಗುರುತಿಸಲಾಗಿದೆ. ರವಿವಾರ ಅಪರಾಹ್ನ 3.30...
ಮಂಗಳೂರು : ಸರಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಪಡೆಯುತ್ತಿರುವ ಬಡ ಮಕ್ಕಳ ಆರೋಗ್ಯ ,ನೈರ್ಮಲ್ಯ , ಮತ್ತು ಹಕ್ಕು ಸಂರಕ್ಷಣೆಯ ಹಿತದೃಷ್ಟಿಯಿಂದ ಯುವಪಡೆ ಧೃಡ ಸಂಕಲ್ಪ ಮಾಡಿದ್ದು ಸ್ವಚ್ಛಾಲಯ ಅಭಿಯಾನ – 2024 ಎಂಬ ವಿನೂತನ ಸ್ವಚ್ಚತಾ...
ಮಂಗಳೂರು: ಮಂಗಳೂರು ಸುತ್ತಮುತ್ತ ಚಿರತೆಗಳ ಹಾವಳಿ ಜಾಸ್ತಿಯಾಗಿದ್ದು ನಾಯಿ, ಕೋಳಿ, ದನಕರುಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆಗಳು ಇದೀಗ ಒಂದು ಹಂತ ದಾಟಿ ಮನೆಗೆ ನುಗ್ಗಲು ಆರಂಭಿಸಿವೆ. ಇಂತಹುದೇ ಘಟನೆ ಮಂಗಳೂರು ಹೊರವಲಯದ ಮೂಲಕ್ಕಿಯಲ್ಲಿ ನಡೆದಿದೆ....
ಉಳ್ಳಾಲ: ರೈಲು ಹಳಿಯಲ್ಲಿ ಜಲ್ಲಿಕಲ್ಲುಗಳನ್ನು ವಿದ್ವಾಂಸಕ ಕೃತ್ಯ ನಡೆಸಲು ಯತ್ನಿಸಿದ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ತೊಕ್ಕೊಟ್ಟು ಓವರ್ ಬ್ರಿಡ್ಜ್ ಸಮೀಪದ ಗಣೇಶ್ ನಗರ, ಕಾಪಿಕಾಡ್ ನಡುವೆ ಶನಿವಾರ ರಾತ್ರಿ ನಡೆದಿದೆ. ಶನಿವಾರ ರಾತ್ರಿ ಕೇರಳದಿಂದ...
ಮಂಗಳೂರು : MRPL ಅಧೀನದಲ್ಲಿರುವ OMPL ಕಂಪೆನಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದ ಯುವಕನೋರ್ವ ನಾಪತ್ತೆಯಾಗಿದ್ದು ಶನಿವಾರ ಆತನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಯುವಕನನ್ಜು ಅಸ್ಸಾಂ ಮೂಲದ ಸಮಾನ್ ಅಲಿ (26) ಎಂದು...
ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ, ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿ 12 ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬಂಗಾಳಕೊಲ್ಲಿಯಲ್ಲಿ ಚಂಡ ಮಾರುತ ಪ್ರಭಾವ ಕುಸಿದೆದೆಯಾದ್ರೂ ಅರಬ್ಬೀ...
ಮಂಗಳೂರು: ವಾಟ್ಸ್ಆ್ಯಪ್ ಮೂಲಕ ಬಂದ ಸಂದೇಶ ನಂಬಿ ಹೋದ ವ್ಯಕ್ತಿಯೋರ್ವ ಬರೋಬ್ಬರಿ 1 ಕೋಟಿ ರೂ.ಗೂ ಅಧಿಕ ಹಣ ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದ್ದು ಈ ಬಗ್ಗೆ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆ.16ರಂದು...