ಬೆಂಗಳೂರು,Sep 13 : ಕರಾವಳಿ ಜಿಲ್ಲೆಗಳು ಸೇರಿದಂತೆ ಸೆಪ್ಟೆಂಬರ್ 16ರವರೆಗೆ ಕರ್ನಾಟಕದ ಹಲವೆಡೆ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು ಜೊತೆಗೆ ಭಾರಿ ಗಾಳಿಯ ಎಚ್ಚರಿಕೆ ರವಾನಿಸಿದೆ. ಬೆಂಗಳೂರು ನಗರ...
ಮಂಗಳೂರು : ಹಳೆ ಮನೆ ಕೆಡವುತ್ತಿದ್ದಾಗ ಗೋಡೆ ಸಮೇತ ಲಿಂಟಲ್ ಬಿದ್ದು ಇಬ್ಬರು ಮೃತಪಟ್ಟ ದಾರುಣ ಘಟನೆ ಮಂಗಳೂರು ನಗರದ ಜೈಲ್ ರೋಡಿನಲ್ಲಿ ಗುರುವಾರ ಅಪರಾಹ್ನ ಸಂಭವಿಸಿದೆ. ಜೇಮ್ಸ್ ಜತ್ತಣ್ಣ ಮತ್ತು ಎಡ್ವಿನ್ ಮಾಬೇನ್ ...
ಮಂಗಳೂರು: ಮಂಗಳೂರು ನಗರದ ಹೊರವಲಯದ ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭ ತಾಯಿಗೆ ರಿಕ್ಷಾ ಢಿಕ್ಕಿಯಾಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತತ್ಕ್ಷಣವೇ ಧಾವಿಸಿ ಬಂದು ರಕ್ಷಿಸಿದ ಧೀರ ಬಾಲಕಿ ವೈಭವಿಯನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್...
ಮಂಗಳೂರು : ಮಂಗಳೂರು ನಗರದ ಸಂಘನಿಕೇತನದ ಕೇಶವ ಸ್ಮೃತಿ ಸಂವರ್ಧನಾ ಸಮಿತಿ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ 77ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ವೈಭವದ ತೆರೆ ಬಿದ್ದಿದೆ. ಕಳೆದ 5...
ಮಂಗಳೂರು : ಮಂಗಳೂರು ನಗರದ ಕಾರ್ ಸ್ಟ್ರೀಟ್ ಮುಖ್ಯ ರಸ್ತೆಯಲ್ಲಿ ಬೀದಿ ದೀಪದ ಕಂಬ ಬುಧವಾರ ಏಕಾಏಕಿ ಮುರಿದು ಬಿದ್ದಿದೆ. ಮಂಗಳೂರು ಮಹಾನಗರ ಪಾಲಿಕೆಯ ಸ್ಮಾರ್ಟ್ ಸಿಟಿ ಯೋಜನೆಯಡಿ ಅಳವಡಿಸಲಾಗಿದ್ದ ಈ ಕಂಬ ಬುಧವಾರ ಮಧ್ಯಾಹ್ನ...
ಮಂಗಳೂರು : ಮಂಗಳೂರು ನಗರದಲ್ಲಿ ಬಸ್ ನಿಲ್ದಾಣವನ್ನು ಏಕಾಏಕಿ ತೆರವು ಮಾಡಿದ ಅಧಿಕಾರಿಗಳ ಕ್ರಮ ಖಂಡಿಸಿ ಎಬಿವಿಪಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿತು. ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಹಂಪನಾಕಟ್ಟೆಯ ಬಸ್ಸು ತಂಗುದಾಣ ಏಕಾಏಕಿ...
ಮಂಗಳೂರು :ಮಂಗಳೂರಿನ ಸಂಘನಿಕೇತನಲ್ಲಿ ನಡೆಯುತ್ತಿರುವ 77 ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ಮಂಗಳವಾರ ಶ್ರೀ ಗಣಪತಿ ದೇವರಿಗೆ ” ಉಷೆ ಪೂಜೆ ” ಎಂಬ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಿಶೇಷ ದೀಪಾಲಂಕಾರದೊಂದಿಗೆ ಸಾವಿರಾರು...
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಉಳ್ಳಾಲ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಒಬ್ಬರನ್ನು ಕೊಲೆಗೆ ಯತ್ನಿಸಿದ್ದ ಇಬ್ಬರು ಅಪರಾಧಿಗಳಿಗೆ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 10 ವರ್ಷ ಜೈಲು ಶಿಕ್ಷೆ ಮತ್ತು...
ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯ ಪೊಲೀಸ್ ಕಾನ್ಸ್ ಟೇಬಲ್ ಸುನೀಲ್ (50) ಅವರು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಅವರು...
ಮಂಗಳೂರು : ಜೀವಂತ ಸಾಕು ನಾಯಿಯನ್ನು ಮನೆ ಮಾಲಿಕರು ಪಾಲಿಕೆಯ ಕಸ ವಿಲೇ ಮಾಡುವ ವಾಹನಕ್ಕೆ ಕೊಟ್ಟ ಹೇಯಾ ಕೃತ್ಯ ಬುದ್ದಿವಂತರ ನಾಡದ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ನಗರದಲ್ಲಿ ನಡೆದಿದೆ. ಈ ಅಮಾನವೀಯ ಘಟನೆಗೆ...