ಬೆಂಗಳೂರು : ದಕ್ಷಿಣ ಕನ್ನಡ ಸೇರಿ ಕರಾವಳಿಯಲ್ಲಿ ಇನ್ನೂ ನಾಲ್ಕು ದಿನ ಮಳೆ (Rain Alert) ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈಗಾಗಲೇ ರಾಜ್ಯದ ಕೆಲ ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಕರಾವಳಿ ಭಾಗದ...
ಮಂಗಳೂರು: ಗಣೇಶೋತ್ಸವ ಹಾಗೂ ಮೀಲಾದುನ್ನಬಿ ಆಚರಣೆಯ ಪ್ರಯುಕ್ತ ನಗರದಲ್ಲಿ ಶಾಂತಿ ಕಾಪಾಡಬೇಕು ಮತ್ತು ಎಲ್ಲಾ ಧರ್ಮದ ಮುಖಂಡರು ಇದಕ್ಕೆ ಸಹಕರಿಸಬೇಕೆಂದು ಮಂಗಳೂರು ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ. ತನ್ನ ಕಚೇರಿಯಲ್ಲಿ ಸೋಮವಾರ ಶಾಂತಿ ಸಭೆ ನಡೆಸಿ...
ಮಂಗಳೂರು: ಟೈಗರ್ ಕಾರ್ಯಾಚರಣೆ ನಡೆಸಿ ಬಡ ಬೀದಿ ವ್ಯಾಪಾರಿಗಳ ಬದುಕನ್ನೇ ನಾಶ ಮಾಡಿರುವ ಮಹಾನಗರ ಪಾಲಿಕೆ ಅವೈಜ್ಞಾನಿಕವಾಗಿ ವ್ಯಾಪಾರ ವಲಯಗಳನ್ನು ಗುರುತು ಮಾಡಿ ಬೀದಿ ವ್ಯಾಪಾರಿಗಳನ್ನು ಬಾಣಲೆಯಿಂದ ಬೆಂಕಿಗೆ ದೂಡಿದೆ ಎಂದು ದಕ್ಷಿಣಕನ್ನಡ ಬೀದಿಬದಿ ವ್ಯಾಪಾರಸ್ಥರ...
ಮಂಗಳೂರು : ಅತ್ಯಾಚಾರ ಆರೋಪ ಪ್ರಕರಣದಲ್ಲಿ ಆರೋಪಿ ಉಮೇಶ್ ಸಾಲ್ಯಾನ್ ರವರನ್ನು ಖುಲಾಸೆಗೊಳಿಸಿ, ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಕೆಲಸ 2019ರಲ್ಲಿ ಆರೋಪಿ ಉಮೇಶ್ ಸಾಲ್ಯಾನ್ ಎಂಬುವರು ಬಸ್ಸಿನಲ್ಲಿ...
ಮಂಗಳೂರು : ಮಂಗಳೂರು ಆಯುಷ್ ಆಸ್ಪತ್ರೆಯ( Mangalore AYUSH Hospital) ಉಪಕರಣ ಖರೀದಿಯಲ್ಲೂ ಭ್ರಷ್ಟಾಚಾರದ ವಾಸನೆ ಮೂಗಿಗೆ ಬಡಿದಿದ್ದು ಈ ಬಗ್ಗೆ ತನಿಖೆ ನಡೆಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ. ಆಯುಷ್ ಆಸ್ಪತ್ರೆಗೆ ಸಿ.ಎಸ್.ಆರ್...
ಹಿಂದೂ ಮುಖಂಡರಾದ ಶ್ರೀಕಾಂತ್ ಶೆಟ್ಟಿ, ಕಾರ್ಕಳ ಅವರು ಮಾತನಾಡಿ ದೈವಾರಾಧನೆ ಎಂದು ನಂಬಿಕೆಯಾಗಿ ಉಳಿದಿಲ್ಲ ದಂಧೆಯಾಗಿದೆ. ತುಳುನಾಡಿನ ದೈವಗಳ ಹೆಸರಿನಲ್ಲಿ ದಂಧೆ ನಡೆಯುತ್ತಿದೆ. ಮಂಗಳೂರು : ತುಳುನಾಡ ದೈವರಾಧನೆ ಸಂರಕ್ಷಣಾ ವೇದಿಕೆ (ರಿ) ಮಂಗಳೂರು ಇದರ...
ಮಂಗಳೂರು, ಆ.31; ಶತಾಯುಷಿ ಹಾಗೂ ಉತ್ತಮ ಗೈಡ್ಸ್ ತರಬೇತಿ ಹೊಂದಿದ್ದ ನಿವೃತ್ತ ಶಿಕ್ಷಕಿ ವಸಂತಿ ಯು( 103 ) ಶನಿವಾರ ನಗರದ ಖಾಸಗಿ ಆಸ್ಪತ್ರೆ ಯಲ್ಲಿ ನಿಧನ ರಾದರು. ಅವರು ಪುತ್ರ ಎನ್.ಜಿ.ಮೊಹನ್, ಪುತ್ರಿ ಶ್ಯಾಮಲಾ...
ಮಂಗಳೂರು : ಕೆಲ ದಿನಗಳ ಹಿಂದೆ ನಗರದಲ್ಲಿ ಕಾಂಗ್ರೆಸ್ ನಡೆಸಿದ್ದ ಪ್ರತಿಭಟನೆಯಲ್ಲಿ ಬಸ್ಗೆ ಕಲ್ಲು ತೂರಿದ್ದ ಪ್ರಕರಣ ಶನಿವಾರ ನಡೆದ ಮಂಗಳೂರು ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ವಾಗ್ವಾದಕ್ಕೆ ಕಾರಣವಾಗಿ...
ಮಂಗಳೂರು: ಪ್ರಸಕ್ತ ದೇಶದಲ್ಲಿ ಮಹಿಳೆಯ ಮೇಲೆ ನಡೆಯುತ್ತಿರುವ ಅತ್ಯಾಚಾರ, ದೌರ್ಜನ್ಯ, ಹಿಂಸೆ, ಹೆಣ್ಣಿನ ಬಗ್ಗೆ ಕೀಳರಿಮೆ ಕುರಿತು ಜಾಗೃತಿ ಮೂಡಿಸಲು ಸೆ.1ರಿಂದ 30ರವರೆಗೆ ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗದಿಂದ ದೇಶಾದ್ಯಂತ ಅಭಿಯಾನ ನಡೆಸಲು ನಿರ್ಧರಿಸಲಾಗಿದೆ....
ಮಂಗಳೂರು, ಆಗಸ್ಟ್ 30 : ಮಂಗಳೂರು ನಗರದ ಲಾಲ್ ಭಾಗ್ ನ ಹೊಟೇಲ್ವೊಂದರಲ್ಲಿ ಯುವತಿಗೆ ಹಲ್ಲೆಗೈದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪೊಲೀಸರು ಹಲ್ಲೆ ಮಾಡಿದ ಕಿಡಿಗೇಡಿಗಳನ್ನು ಬಂಧಿಸಲು ಮುಂದಾಗಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ...