ಮಂಗಳೂರು : ರಾಜ್ಯ ಆರೋಗ್ಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂ ರಾವ್ ಅವರು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿದ್ದಾರೆ. ಮುಂಗಾರು ಮಳೆಯ ತಂಪಿನ ವಾತಾವರಣವನ್ನು ಅಸ್ವಾದಿಸುತ್ತಾ ಸಚಿವರು ಬೆಳ್ಳಂ ಬೆಳಗ್ಗೆ ನಗರದ...
ಮಂಗಳೂರು : ಸಮನ್ಸ್ ಜಾರಿಯಾದ ಕಾರಣ ಸುರತ್ಕಲ್ ಟೋಲ್ ಗೇಟ್ ತೆರವು ಹೋರಾಟಗಾರರು ಇಂದು ಮಂಗಳೂರು ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಮೇಲೆ ಬಿಡುಗಡೆಗೊಂಡಿದ್ದಾರೆ. ಸುರತ್ಕಲ್ ಟೋಲ್ ಗೇಟ್ ವಿರುದ್ದ ಸತತ ಏಳು ವರ್ಷ ಹೋರಾಟ ನಡೆಸಿ...
ಮಂಗಳೂರು, ಜುಲೈ 06: ನಗರದ ಎಮ್ಮೆಕೆರೆ ಬಳಿ ಇರುವ ಅಂತಾರಾಷ್ಟ್ರೀಯ ಮಟ್ಟದ ಈಜುಕೊಳದಲ್ಲಿ ಇಂದು ಬೆಳ್ಳಂ ಬೆಳಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಗುಂಡೂರಾವ್ ಈಜಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿರುವ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...
ಉಡುಪಿ- ಮಂಗಳೂರು : ಕರಾವಳಿಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು ದಕ್ಷಿಣ ಕನ್ನಡ , ಉಡುಪಿ , ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಸಿಡಿಲು ಗುಡುಗಿನ ಮಳೆಯಾಗುವ ಸಂಭವವಿರುವುದರಿಂದ ದಕ್ಷಿಣ ಕನ್ನಡ ಮತ್ತು...
ಮಂಗಳೂರು: ಕೋಟ ಶ್ರೀನಿವಾಸ ಪೂಜಾರಿಯಿಂದ ತೆರವಾಗುವ ವಿಧಾನ ಪರಿಷತ್ ಸ್ಥಾನಕ್ಕೆ ಶೀಘ್ರದಲ್ಲಿ ಚುನಾವಣೆ ನಡೆಯಲಿದ್ದು, ಉಭಯ ಜಿಲ್ಲೆಯ ನಾಯಕರುಗಳು ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್...
ಮಂಗಳೂರು : ಸಿದ್ದರಾಮಯ್ಯನವರದ್ದು ಸ್ಕ್ಯಾಮ್ಗಳ(ಹಗರಣ) ಸರ್ಕಾರ. ಭ್ರಚ್ಟಾಚಾರ ಅತಿರೇಕಕ್ಕೇರಿದೆ. ಮೂಡಾ, ವಾಲ್ಮೀಕಿ ನಿಗಮದಲ್ಲೂ ಭ್ರಷ್ಟಾಚಾರ. ಈ ಸರ್ಕಾರ ನಡೆಸುತ್ತಿರುವ ಭ್ರಷ್ಟಾಚಾರ ಹೇಳುತ್ತ ಹೋದರೆ ದಿನಕ್ಕೊಂದು ಪ್ರತಿಭಟನೆ ನಡೆಸಬಹುದು. ಹಾಲು, ಪೆಟ್ರೋಲ್, ಡೀಸೆಲ್, ಮುದ್ರಾಂಕ ದರ, ಆಲ್ಕೋಹಾಲ್ ಬೆಲೆ...
ಮಂಗಳೂರು : ಹಸಿರು ವಲಯ ನಿರ್ಮಿಸುವ, ಸ್ಥಳೀಯ ಗ್ರಾಮಸ್ಥರನ್ನು ಕಂಪೆನಿಯ ಮಾಲಿನ್ಯದಿಂದ ರಕ್ಷಿಸುವ ಸರಕಾರದ ಆದೇಶ ಪಾಲಿಸದ MRPL ವಿರುದ್ದ ನಾಗರಿಕ ಹೋರಾಟ ಸಮಿತಿ ಜೋಕಟ್ಟೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಲಿಖಿತ...
ಮಂಗಳೂರು: ಸುರಿಯುತ್ತಿರುವ ಭಾರಿ ಮಳೆ ಕಳ್ಳಕಾಕರಿಗೆ ವರದಾನವಾಗಿದ್ದು ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೇ ಮಳೆ ಲಾಭ ಪಡೆದ ಕಳ್ಳರು ಮಂಗಳೂರು ಹೊರವಲಯದ ಮನೆಯೊಂದಕ್ಕೆ ಕನ್ನ ಹಾಕಿ ಲಕ್ಷಾಂತರ ಮೌಲ್ಯದ ನಗ ನಗದು ಕಳವು ಮಾಡಿದ್ದಾರೆ. ಮಂಗಳೂರು...
ಮಂಗಳೂರು ಜುಲೈ 05: ಬಲ್ಮಠದಲ್ಲಿ ಉದ್ಯಮಿ ರೋಹನ್ ಮೊಂತೆರೊ ಅವರ ಮಾಲಕತ್ವದಲ್ಲಿ ನಿರ್ಮಾಣವಾಗುತ್ತಿದ್ದ ರೋಹನ್ ಸ್ಯೂಟ್ಸ್ ಕಮರ್ಷಿಯಲ್ ಆ್ಯಂಡ್ ಫುಲ್ಲಿ ಫರ್ನಿಷ್ಡ್ ಸ್ಟುಡಿಯೊ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತದಿಂದ ಕಾರ್ಮಿಕ ಸಾವನಪ್ಪಿದ್ದು. ಈ ದುರ್ಘಟನೆ...
ಮಂಗಳೂರು : ಉಳ್ಳಾಲ ಪಾವೂರು ಉಳಿಯ ದ್ವೀಪದಲ್ಲಿ ನಿರಂತರವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಗೆ ಶಾಶ್ವತ ಅಂಕುಶ ಹಾಕಲು ದ.ಕ.ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಅರ್ಪಿಸಲಾಯಿತು. ಪಾವೂರು ಉಳಿಯ ದ್ವೀಪವಾಸಿಗಳ ಬದುಕನ್ನು ರಕ್ಷಿಸಬೇಕು ಹಾಗೂ ವಾಸ್ತವ ಚಿತ್ರಣವನ್ನು...