ಉಡುಪಿ: ಭಾರಿ ನಿರೀಕ್ಷೆಯ ಲೋಕಸಭಾ ಚುನಾವಣೆಯ ಸಮರಕ್ಕೆ ಇನ್ನು ಮೂರೇ ದಿನಗಳು ಬಾಕಿ ಇವೆ. ರಾಜ್ಯ, ದೇಶಾದ್ಯಾದ್ಯಂತ ಬಿರುಸಿನ ಪ್ರಚಾರ ನಡೆಯುತ್ತಿದೆ ಆದರೆ ದಕ್ಷಿಣ ಕನ್ನಡ ,ಉಡುಪಿ- ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಯಾವುದೇ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸಮಾನ ಮನಸ್ಕ ಚಿಂತಕರು, ಪ್ರಾಧ್ಯಾಪಕರು, ಕವಿಗಳು, ಬರಹಗಾರರು ಸೇರಿದಂತೆ ಸಮಾನ ಮನಸ್ಕರು ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಮಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಸಭೆ ನಡೆಸಿ ದಕ್ಷಿಣ ಕನ್ನಡ, ಉಡುಪಿ...
ಮಂಗಳೂರು : ಜೀ ಕನ್ನಡ ವಾಹಿನಿಯ Drama Juniors Season 5 ನಲ್ಲಿ ಮಂಗಳೂರಿನ ರಿಷಿಕಾ ಕುಂದೇಶ್ವರ, ಕುಣಿಗಲ್ನ ವಿಷ್ಣುDrama Juniors ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಭಾನುವಾರ ಸೀಸನ್ 5ರ ವಿಜೇತರು ಯಾರು ಎಂಬುದನ್ನು ಘೋಷಿಸುವ...
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್, ಕಾಂಗ್ರೆಸ್ ನಾಯಕಿ ಕವಿತಾ ಸನಿಲ್ ಶನಿವಾರ ಬಂಟ್ವಾಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು. ಬಿಜೆಪಿ ಸೇರ್ಪಡೆ ಬಳಿಕ ಮಾತನಾಡಿದ ಕವಿತಾ...
ಮಂಗಳೂರು : ಮಂಗಳೂರು ನಗರ ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ 4 ರಿಂದ ಗುಡುಗು ಸಿಡಿಲಿನ ಸಹಿತ ಭಾರಿ ಮಳೆಯಾಗಿದೆ. ಹಿಂದೆ ಎಂದೂ ಕಂಡರಿಯದ ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನತೆ ಏಕಾಏಕಿ ಸುರಿದ...
ಮಂಗಳೂರು : ಆ್ಯಸಿಡ್ ದಾಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಡಬದ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಂತ್ರಸ್ಥೆ ವಿದ್ಯಾರ್ಥಿ ಆಂಬ್ಯುಲೆನ್ಸ್ ನಲ್ಲಿ ತೆರಳಿ ಸಿಇಟಿ ಪರೀಕ್ಷೆ ಬರೆದಿದ್ದು ಈ ಮೂಲಕ ತನ್ನ ಆತ್ಮವಿಶ್ವಾಸವನ್ನು ಎತ್ತಿ ತೋರಿಸಿದ್ದಾಳೆ....
ಕರಾವಳಿಯ ಮೂರು ಜಿಲ್ಲೆಗಳು ಸೇರಿ, ದಕ್ಷಿಣ ಒಳನಾಡಿನ ಬೆಂಗಳೂರು ಸೇರಿ 16 ಜಿಲ್ಲೆಗಳಲ್ಲಿ ಇನ್ನೆರಡು ದಿನ ಮಳೆ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು : ಮೂರ್ವ ಮುಂಗಾರು ಹವಾ ರಾಜ್ಯದಲ್ಲಿ ಕಾಣಿಸಿಕೊಂಡಿದ್ದು ಗುರುವಾರ ರಾಜ್ಯದ...
ಮಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 5,878 ಹಿರಿಯ ಮತದಾರರಿಂದ ಮತ ಚಲಾವಣೆಯಾಗಿದೆ. ಚುನಾವಣಾ ಆಯೋಗವು 85 ವರ್ಷ ಮೇಲ್ಪಟ್ಟವರಿಗೆ ಮತ್ತು ಶೇ.40ಕ್ಕೂ ಹೆಚ್ಚು ಅಂಗವಿಕಲತೆ ಹೊಂದಿರುವ ದಿವ್ಯಾಂಗರಿಗೆ ಮನೆಯಿಂದಲೇ...
ಮಂಗಳೂರು: ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು ಮೃತಪಟ್ಟ ಘಟನೆ ಸೋಮವಾರ ತಡರಾತ್ರಿ ಮಂಗಳೂರು ಹೊರವಲಯದ ಅಡ್ಯಾರ್ನಲ್ಲಿ ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನ ಬಳಿ ನಡೆದಿದೆ. ಅಪಘಾತದಲ್ಲಿ ಸಹಸವಾರ ಪ್ರಣಮ್ ಶೆಟ್ಟಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈಕ್...
ಮಂಗಳೂರು : ಯುವ ದಂತ ವೈದ್ಯೆಯೊಬ್ಬರು ಹಠತ್ತಾಗಿ ಸಾವನ್ನಪ್ಪಿದ ಘಟನೆ ಮಂಗಳೂರಿನ ಪಾಂಡೇಶ್ವರ ಪಿಜಿಯಲ್ಲಿ ನಡೆದಿದೆ. ಡಾ. ಸ್ವಾತಿ ಶೆಟ್ಟಿ (24) ಮೃತರಾದ ವೈದ್ಯೆಯಾಗಿದ್ದಾರೆ. ನಗರದ ಎ.ಜೆ. ಆಸ್ಪತ್ರೆಯಲ್ಲಿ ದಂತ ವೈದ್ಯಕೀಯ ಪದವಿ ಪೂರೈಸಿದ್ದ ಸ್ವಾತಿ...