ಮಂಗಳೂರು : ಕಮ್ಯುನಿಸ್ಟ್ ಪಕ್ಷ ಹಾಗೂ ಅದರ ಸಾಮೂಹಿಕ ಸಂಘಟನೆಗಳ ಸಂಗಾತಿಗಳು ಎದುರಿಗೆ ಸಿಕ್ಕಾಗ ಕಾಮ್ರೇಡ್ ಕೆಂಪು ವಂದನೆ ಎಂದು ಮುಷ್ಠಿ ಹಿಡಿದ ಕೈಯನ್ನೆತ್ತಿ ಅಭಿನಂದನೆ ಸಲ್ಲಿಸುವ ಓರ್ವ ಅಪರೂಪದ ವ್ಯಕ್ತಿ ಕಾಂ.ಜೆರ್ರಿ ಪತ್ರಾವೋರವರು(74) ಶುಕ್ರವಾರ ...
ಮಂಗಳೂರು: ಎಳನೀರು ಸೇವಿಸಿ ಇದುವರೆಗೆ 137 ಮಂದಿ ಅಸ್ವಸ್ಥರಾಗಿರುವ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಮಂಗಳೂರು ಅಡ್ಯಾರ್ನಲ್ಲಿರುವ ಬೊಂಡ ಫ್ಯಾಕ್ಟರಿ ಗೆ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಜೊತೆಗೆ ಎಳನೀರು ಮತ್ತು ಇತರ ಆಹಾರೋತ್ಪನ್ನಗಳನ್ನು ಮಾರಾಟ ಮಾಡದಂತೆ ನೋಟಿಸ್...
ಮಂಗಳೂರು: ಕಾಂಗ್ರೆಸ್ ಸರಕಾರ ಹಿಂದಿನ ವಿಧಾನಸಭಾ ಚುನಾವಣೆಯ ಗುಂಗಿನಿಂದಲೇ ಹೊರಬಂದಿಲ್ಲ. ರಾಷ್ಟ್ರೀಯ ಚಿಂತನೆ ಇಲ್ಲದ, ಜಾತಿ ಮತಗಳ ಸಂಕುಚಿತ ಮನಸ್ಥಿತಿಯಿಂದ ಮೇಲೇಳದ ಕಾಂಗ್ರೆಸ್ ಪದೇ ಪದೇ ಮುಗ್ಗರಿಸುತ್ತಿದೆ. ರಾಷ್ಟ್ರೀಯ ಚುನಾವಣೆಯ ರೀತಿಯಲ್ಲಿ ಎದುರಿಸಲು ಸಿದ್ಧವಾಗಿಯೇ ಇಲ್ಲ....
ಮಂಗಳೂರು : ದ.ಕ. ಜಿಲ್ಲಾ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅವರ ಶಿಫಾರಸ್ಸಿನ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಅನುಮೋದನೆಯೊಂದಿಗೆ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಪಕ್ಷದ ಮುಖಂಡರನ್ನು ಸಂಯೋಜಕರನ್ನಾಗಿ...
ಮಂಗಳೂರು : ಮೌಲ್ಯಮಾಪನ ಸಂಭಾವನೆ, ಅತಿಥಿ ಉಪನ್ಯಾಸಕರ ವೇತನ ಪಾವತಿಗೆ ಮಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ದುಡ್ಡಿಲ್ಲ ಆದ್ದರಿಂದ ರಾಜ್ಯ ಸರಕಾರ ಕೂಡಲೇ ಮಧ್ಯ ಪ್ರವೇಶ ಮಾಡಬೇಕೆಂದು ವಿವಿ ಮಾಜಿ ಸಿಂಡಿಕೇಟ್ ಸದಸ್ಯ ಡಾ. ಎಸ್ ಆರ್...
ಮಂಗಳೂರು : ಮಂಗಳೂರು ಜಿಲ್ಲಾ ನ್ಯಾಯಾಲಯ ಆವರಣದಲ್ಲಿರುವ ಬಹುಮಹಡಿಗಳ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ರಾಜ್ಯ ಸರಕಾರ ಕೊನೆಗೂ ಆಡಳಿತಾತ್ಮಕ ಅನುಮೋದನೆ ನೀಡಿದೆ. ಮಂಗಳೂರಿನಲ್ಲಿರುವ ಜಿಲ್ಲಾನ್ಯಾಯಾಲಯದ ಆವರಣದಲ್ಲಿ ಒಟ್ಟು ನಾಲ್ಕು ಕಟ್ಟಡಗಳಿದ್ದು, ಒಂದು ಕಟ್ಟಡದಲ್ಲಿ 2013 ರಲ್ಲಿ...
ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು ಮಾಹಿತಿ ಹರಡಲಾಗುತ್ತಿದ್ದು ಇಂತಹ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್...
ಮಂಗಳೂರು: ಸೌಜನ್ಯ ಪ್ರಕರಣ ಸಿಬಿಐನಿಂದ ನ್ಯಾಯಾಲಯದ ಉಸ್ತುವಾರಿಯಲ್ಲಿ ಮರುತನಿಖೆ ನಡೆಸಲು ಕೇಂದ್ರ ಮತ್ತು ರಾಜ್ಯ ಸರಕಾರ ಹೈಕೋರ್ಟ್ ಗೆ ಲಿಖಿತ ಅಭಿಪ್ರಾಯ ನೀಡಬೇಕು. ಈ ಬಗ್ಗೆ ಎ.14 ರಂದು ಮಂಗಳೂರಿಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ...
ಮಂಗಳೂರು: ರಾಜ್ಯ ಮಟ್ಟದಲ್ಲಿ ದ್ವಿತೀಯ ರ್ಯಾಂಕ್ ಬರುವುದೆಂದು ನಿರೀಕ್ಷೆ ಇರಲಿಲ್ಲ, 595 ಕ್ಕಿಂತ ಹೆಚ್ಚು ಅಂಕ ಬರಬಹುದೆಂಬ ನಿರೀಕ್ಷೆ ಇತ್ತು. ಎಂದು ವಾಣಿಜ್ಯ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ ದ್ವಿತೀಯ ರ್ಯಾಂಕ್ ಪಡೆದ ಮಂಗಳೂರಿನ ಕೆನರಾ ಪದವಿಪೂರ್ವ...
ಮಂಗಳೂರು : ದೇಶದೆಲ್ಲೆಡೆ ನಾಳೆ ಗುರುವಾರ ಈದ್ ಉಲ್ ಫಿತರ್ ಆಚರಣೆ ನಡೆಯಲಿದ್ದರೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದು ರಂಜಾನ್ ಆಚರಿಸಲಾಗುತ್ತಿದೆ. ಮಂಗಳವಾರ ಚಂದ್ರ ದರ್ಶನವಾದ ಮಾಹಿತಿ ಆಧರಿಸಿ ಮಂಗಳೂರು ಕೇಂದ್ರ ಜುಮ್ಮಾ...