ಮಂಗಳೂರು : ಲೋಕಸಭಾ ಸಾರ್ವತ್ರಿಕ ಚುನಾವಣೆ 2024ಕ್ಕೆ ಸಂಬಂಧಿಸಿದಂತೆ ಏಪ್ರಿಲ್ 24ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಜಿಲ್ಲಾಡಳಿತ ನಿಷೇಧ ಹೇರಿ ಆದೇಶ ಹೊರಡಿಸಿದೆ. ಚುನಾವಣಾ ಮತದಾನ ಹಾಗೂ ಮತ ಎಣಿಕಾ ಕಾರ್ಯ...
ಉಳ್ಳಾಲ : ಮಂಗಳೂರು ಹೊರವಲಯದ ಉಳ್ಳಾಲ ನಾಟೆಕಲ್ ಸಮೀಪ ನಡೆದ ಬೈಕ್ ಅಪಘಾತದಲ್ಲಿ ಬೈಕ್ ಚಲಾಯಿಸುತ್ತಿದ್ದ ಯುವಕನೂ ಮೃತಪಟ್ಟಿದ್ದಾನೆ. ಬೈಕ್ ಸವಾರ ಯತೀಶ್ ದೇವಾಡಿಗ ಮೃತ ಯುವಕನಾಗಿದ್ದಾನೆ ಹಾಗೂ ಸಹಸವಾರ ಮಹಿಳೆ ಶ್ರೀ ನಿಧಿ ಈಗಾಗಲೇ...
ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆಯುಕ್ತ ಮನ್ಸೂರ್ ಆಲಿ ಅವರು 25 ಲಕ್ಷ ರೂ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿರುವುದು ರಾಜ್ಯದ ಕಾಂಗ್ರೆಸ್ ಸರಕಾರ ನಡೆಸುತ್ತಿರುವ ಭ್ರಷ್ಟಾಚಾರಕ್ಕೆ...
ಮಂಗಳೂರು : ಮೂಡಾ ಆಯುಕ್ತ ಮನ್ಸೂರ್ ಅಲಿ ಯವರನ್ನು ಭೂ ಖರೀದಿ, TDR ಫೈಲ್ ಕ್ಲಿಯರೆನ್ಸ್ ಗಾಗಿ ಲಂಚದ ಹಣದ ಬೇಡಿಕೆಯ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಬಂಧಿಸಿರುವುದು ಮಂಗಳೂರಿನಲ್ಲಿ ಭೂದಂಧೆಯ ಆಗಾಧತೆ ಹಾಗೂ ಕರಾಳ...
ಮಂಗಳೂರು : 25 ಲಕ್ಷ ರೂ. ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮನ್ಸೂರ್ ಅಲಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದು, ಇದು ಸರ್ಕಾರಿ ಪ್ರಾಯೋಜಿತ ಭ್ರಷ್ಟಾಚಾರ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ...
ಮಂಗಳೂರು: ಉದ್ಯಮಿಯೊಬ್ಬರಿಂದ ಲಂಚ ಸ್ವೀಕರಿಸುವ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಮೂಡಾ ಆಯುಕ್ತ ಮನ್ಸೂರು ಆಲಿ ಮತ್ತು ಮತ್ತು ದಲ್ಲಾಳಿ ಮುಹಮ್ಮದ್ ಸಲೀಂ ಅವರನ್ನು ಬಂಧಿಸಿದೆ. ಮಂಗಳೂರಿನ ಸಾಗರ್ ರಿಯಾಲಿಟಿ...
ಸುರತ್ಕಲ್ : ಚುನಾವಣೆ ಸಂದರ್ಭ ಜಿಲ್ಲೆಯಲ್ಲಿ ಹಿಂದೂ ಸಂಘಟನೆಯ ಮುಖಂಡರಿಂದ ಶಾಂತಿ ಕದಡುವ ಕಾರ್ಯ ಬೇಡ ಎಂದು ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ ಮನವಿ ಮಾಡಿದ್ದಾರೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು ಕಾಂಗ್ರೆಸ್ನಿಂದ...
ಮಂಗಳೂರು: ರಾಜ್ಯ ಸರ್ಕಾರ ಕೊಡುವ ಪರಿಹಾರದ ಹಣದ ಆಸೆಗಾಗಿ ರೈತರ ಆತ್ಮಹತ್ಯೆಗಳು ಆಗುತ್ತಿವೆ ಎಂದು ರಾಜ್ಯದ ಸಚಿವ ಶಿವಾನಂದ ಪಾಟೀಲ್ ಹೇಳಿರುವುದು ದುರಂತ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾಕ್ಟರ್ ಭರತ್ ಶೆಟ್ಟಿ...
ಮಂಗಳೂರು : ಲೋಕಸಭಾ ಚುನಾವಣೆಯಲ್ಲಿ ನಾರಿ ಶಕ್ತಿ ನಿರ್ಣಾಯಕ. ದೇಶ ನಡೆಸುವ ,ಹಾಗೂ ಮನೆ ನಡೆಸುವ ಎರಡೂ ಜಾವಾಬ್ದಾರಿಯನ್ನು ಮಹಿಳೆಯರು ನಿಭಾಯಿಸ ಬಲ್ಲರು.ಈ ಬಾರಿಯ ಲೋಕಸಭಾ ಚುನಾವಣೆಯಲ್ಲೂ ಮಹಿಳಾ ಮೋರ್ಚಾವು ಶ್ರಮ ವಹಿಸಿದರೆ ಗೆಲುವು ನಿಶ್ಚಿತ...
ಮಂಗಳೂರು : ಉತ್ತಮ ಆರೋಗ್ಯಕ್ಕಾಗಿ ಪ್ರಪಂಚದಾದ್ಯಂತ ಯೋಗ ಚಿಕಿತ್ಸೆಯು ಅತ್ಯಮೂಲ್ಯ. ಆಯುರ್ವೇದ ಮತ್ತು ಯೋಗ ಚಿಕಿತ್ಸೆಯ ಉತ್ತೇಜನದ ಸಲುವಾಗಿ ಈಝಿ ಆಯುರ್ವೇದ ಆಸ್ಪತ್ರೆಯು ಬೇಸಿಗೆ ಯೋಗ ಶಿಬಿರವನ್ನು ಆರಂಭಿಸುತ್ತಿದೆ. ಯೋಗಾಸನದ ಪರಿಪೂರ್ಣ ಜ್ಞಾನವನ್ನು ಶಿಬಿರಾರ್ಥಿಗಳಿಗೆ...