ಮಂಗಳೂರು : ಎಲ್ಲಾ ಧರ್ಮಗಳ ಭೋದನೆಗಳು ಸತ್ಯದ ಹಾದಿಯಲ್ಲಿದ್ದು,ಮನುಷ್ಯ ಕುಲದ ಏಳಿಗೆಗಾಗಿ ಅವುಗಳು ಶ್ರಮಿಸುತ್ತಿದೆಯೇ ಹೊರತು ಮನುಕುಲದ ನಾಶಕ್ಕಾಗಿ ಅಲ್ಲ.ಆದರೆ ಕೆಲವೊಂದು ಸ್ಥಾಪಿತ ಹಿತಾಸಕ್ತಿಗಳು ಧರ್ಮವನ್ನು ತನ್ನ ಸ್ವಾರ್ಥಕ್ಕಾಗಿ ದುರ್ಬಳಕೆ ಮಾಡಿ,ಸಮಾಜದಲ್ಲಿ ದ್ವೇಷಪೂರಿತ ವಾತಾವರಣವನ್ನು ಸ್ರಷ್ಠಿಸಿ...
ಮಂಗಳೂರು : ಮೀನು ಹಿಡಿಯಲು ಹೋದ ವ್ಯಕ್ತಿ ಗಾಳಿ ಹಾಗೂ ಅಲೆಗಳ ರಭಸಕ್ಕೆ ಸಿಕ್ಕಿ ದುರ್ಮರಣ ಹೊಂದಿದ ಘಟನೆ ಮಂಗಳೂರಿನ ತೋಟ ಬೆಂಗ್ರೆ ಸಮುದ್ರದಲ್ಲಿ ನಡೆದಿದೆ. ಗುರುವಾರ ಸಂಜೆ ಸಂಜೆ 5:30ಕ್ಕೆ ಬೆಂಗ್ರೆ ಮಿಥುನ ರವರ...
ಬೆಂಗಳೂರು,ಮಾರ್ಚ್ 21: ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಕರ್ನಾಟಕ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೂರನೇ ಪಟ್ಟಿಯಲ್ಲಿ ಒಟ್ಟು 17 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಘೋಷಿಸಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಕ್ಯಾಪ್ಟನ್ ಬ್ರಿಜೇಶ್...
ಮಂಗಳೂರು : ಒಬ್ಬ ಸಾಮಾನ್ಯ ಹಿಂದೂ ಕಾರ್ಯಕರ್ತನ ಮೇಲೆ ಗೂಂಡಾ ಕಾಯ್ದೆ ಜಾರಿ ಮಾಡಿರುವುದಕ್ಕೆ ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ವಿಹೆಚ್ಪಿ ನಾಯಕ ಶಿವಾನಂದ ಮೆಂಡನ್...
ಮಂಗಳೂರು: ಬರಗಾಲ ನಿರ್ವಹಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಸಂಪೂರ್ಣ ವಿಫಲವಾಗಿದ್ದು, ರೈತರ ಸಂಕಷ್ಟಗಳಿಗೆ ಯಾವುದೇ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎಂದು ಮಂಗಳೂರು ದಕ್ಷಿಣದ ಶಾಸಕ ಡಿ. ವೇದವ್ಯಾಸ ಕಾಮತ್ ವಾಗ್ದಾಳಿ ನಡೆಸಿದರು. ದಕ್ಷಿಣ ಕನ್ನಡ...
ಕಾರವಾರ : ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಮಾನ್ಸೂನ್ ವೇಳಾಪಟ್ಟಿಯನ್ನು ಜೂನ್ 10 ರಿಂದ ಅಕ್ಟೋಬರ್ 31, 2024 ರವರೆಗೆ ಜಾರಿಗೆ ತರಲಾಗುವುದು ಎಂದು ಕೊಂಕಣ ರೈಲ್ವೆ ಸೂಚಿಸಿದೆ. ಮಾನ್ಸೂನ್ ವೇಳಾಪಟ್ಟಿಗೆ ಅನುಗುಣವಾಗಿ ಈ...
ಮಂಗಳೂರು : ಸೌದಿ ಅರೇಬಿಯಾದ ನಡೆದ ಭೀಕರ ಕಾರು ಅಪಘಾತದಲ್ಲಿ ಮಡಿದ ಮಂಗಳೂರು ಮೂಲದ ನಾಲ್ವರ ಅಂತ್ಯ ಸಂಸ್ಕಾರ ಸೌದಿಯಲ್ಲೇ ಮಾಡಲು ಕುಟುಂಬ ಸದಸ್ಯರು ನಿರ್ಧರಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟಿರುವ ಹಿಬಾ, ಆಕೆಯ ಪತಿ ಮತ್ತು ಮಕ್ಕಳ...
ಮಂಗಳೂರು : ಮಂಗಳೂರು ಹಳೇ ಬಂದರಿನಿಂದ ಲಕ್ಷದ್ವೀಪಕ್ಕೆ ಸರಕು ಸಾಗಿಸುತ್ತಿದ್ದ ನೌಕೆಯೊಂದು ಲಕ್ಷದ್ವೀಪ ಕರಾವಳಿಯಲ್ಲಿ ಮುಳುಗಿದ ಘಟನೆ ನಡೆದಿದೆ. ಅದರಲ್ಲಿದ್ದ 8 ಜನ ಸಿಬಂದಿ ಸಮುದ್ರದಲ್ಲೇ ಮೂರು ದಿನ ಅನ್ನ ಆಹಾರ, ನೀರಿಲ್ಲದೇ ಪವಾಡ ಸದೃಶ್ಯರಾಗಿ...
ಬೆಂಗಳೂರು : ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು ಮತ್ತು ಬೆಂಗಳೂರು ಸೇರಿದಂತೆ ಜಿಲ್ಲೆಗಳಲ್ಲಿ ಬುಧವಾರದಿಂದ ಭಾನುವಾರದವರೆಗೆ ಲಘು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ....
ಮಂಗಳೂರು : ಚುನಾವಣಾ ಕಾರ್ಯ ನಿರ್ವಹಣೆಗೆ ಶಿಕ್ಷಕರನ್ನು ನಿಯೋಜಿಸುವ ಸಂದರ್ಭದಲ್ಲಿ ಚುನಾವಣಾ ಆಯೋಗವು ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಚಟುವಟಿಕೆಗಳು, ಪರೀಕ್ಷಾ ಕಾರ್ಯ, ಶಿಕ್ಷಕರ ವಯೋಮಿತಿ , ಆನಾರೋಗ್ಯ ಇನ್ನಿತರ ಅಗತ್ಯ ಅಂಶಗಳನ್ನು ಆಧರಿಸಿಕೊಂಡು ನಿಯೋಜಿಸಬೇಕೆಂದು ಮಂಗಳೂರು...