ಮಂಗಳೂರು : ವಿವಾದಿತ ಮಂಗಳೂರು ಮಳಲಿ ಮಸೀದಿ ಪ್ರಕರಣಕ್ಕೆ ವಕ್ಫ್ ಬೋರ್ಡ್ ಎಂಟ್ರಿ ಕೊಟ್ಟಿದ್ದು ವಕ್ಫ್ ಬೋರ್ಡ್ ಕಡೆಯಿಂದ ನ್ಯಾಯಾಲಯದಲ್ಲಿ ಕಾನೂನು ಹೋರಾಟ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ದ.ಕ ಜಿಲ್ಲಾ ವಕ್ಫ್ ಸಲಹಾ ಸಮಿತಿ...
ಮಂಗಳೂರು: ಮಂಗಳೂರಿನಿಂದ ಸೌದಿ ಅರೇಬಿಯಾಕ್ಕೆ ಹೋಗುವ ಪ್ರಯಾಣಿಕರಿಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ಶುಭ ಸುದ್ದಿ ನೀಡಿದೆ. ಮುಂಬರುವ ಬೇಸಿಗೆ ವೇಳಾಪಟ್ಟಿಯಲ್ಲಿ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸೌದಿ ಜಿದ್ದಾಕ್ಕೆ ನೇರ ವಿಮಾನ ಹಾರಾಟ...
ಮಂಗಳೂರು : ಮಂಗಳೂರು ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ದೇವರ ಮಹೋತ್ಸವ ಕಾರ್ಯಕ್ರಮಕ್ಕೆ ನೂತನವಾಗಿ ನಿರ್ಮಿಸಲಾದ ಸ್ವರ್ಣ ಲಾಲ್ಕಿ ಯ ಭವ್ಯ ” ಪುರ ಪ್ರವೇಶ ” ಕಾರ್ಯಕ್ರಮ ಶುಕ್ರವಾರ ವಿಜ್ರಂಭಣೆಯಿಂದ ನಡೆಯಿತು....
ಮಂಗಳೂರು : ಇಂಥಹ ಸಂದರ್ಭದಲ್ಲಿ ಅವರೆಲ್ಲರನ್ನು ಸ್ಮರಿಸುವುದು, ಅವರು ತೋರಿದ ಹಾದಿಯಲ್ಲಿ ಸಾಗುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಹಿರಿಯ ಕಾರ್ಯಕರ್ತ ಮಾ.ಚಂದ್ರಹಾಸರವರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದರು....
ಮಂಗಳೂರು : ಡಿಕೆ ಸುರೇಶ್ ಮೇಲೆ ಪ್ರಕರಣ ದಾಖಲಿಸುವಂತೆ ಬಿಜೆಪಿ ನಾಯಕ ವಿಕಾಸ್ ಮಂಗಳೂರಿನ 2ನೇ ಜೆಎಂಎಫ್ಸಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದು ಸೆಕ್ಷನ್ 124 ಎ ಅಡಿ ಕ್ರಮ ಕೈಗೊಳ್ಳಬೇಕು ಮತ್ತು ಎಫ್ಐಆರ್ ದಾಖಲಿಸಿ ತನಿಖೆ...
ಮಂಗಳೂರು : ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ಪದಾರ್ಥವನ್ನು ಮಾರಾಟ ಮಾಡುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಮೇರಿಹೀಲ್ ಹೆಲಿಪ್ಯಾಡ್ ಬಳಿ ಮಾದಕ ವಸ್ತುವಾದ ಮೆಥಾಎಂಪೈಟಮೈನ್ . ಅಕ್ರಮವಾಗಿ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮೊಹಮ್ಮದ್ ಫರಾಜ್...
ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಸಮಗ್ರ ತನಿಖೆಯಾಗಬೇಕೆಂದು ಮಾಜಿ ಸಿಂಡಿಕೇಟ್ ಸದಸ್ಯ ಡಾ. ಎಸ್ ಆರ್ ಆಚಾರ್ಯ ಆಗ್ರಹಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಆಚಾರ್ಯ ಕೋಲಾರ...
ಮಂಗಳೂರು ಫೆಬ್ರವರಿ 1: ಲೊಕಾಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕರಾವಳಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಪ್ರಮುಖ ಆಡಳಿತ ಪಕ್ಷ ಬಿಜೆಪಿಯಲ್ಲಿ ಬಂಡಾಯದ ಗಾಳಿ ಬೀಸತೊಡಗಿದೆ. ಆರಂಭದಿಂದಲೂ ಸತತವಾಗಿ ಬಿಜೆಪಿಯಿಂದ ಟಿಕೆಟ್ ವಂಚಿತರಾಗುತ್ತಿರುವ ಹಿಂದೂ ಪರ ಹೋರಾಟಗಾರ ಸತ್ಯಜೀತ್ ಸುರತ್ಕಲ್...
ಮಂಗಳೂರು : one gram ಚಿನ್ನವನ್ನೇ ಸಹಕಾರಿ ಬ್ಯಾಂಕ್ನಲ್ಲಿರಿಸಿ 4.91 ಲಕ್ಷ ರೂಪಾಯಿ ಸಾಲ ಪಡೆದು ವಂಚಿಸಿದ ಖತಾರ್ನಾಕ್ ಜಾಲವನ್ನು ಮಂಗಳೂರು ಪೊಲೀಸರು ಭೇದಿಸಿ ತಂಡದ ಮೂವರನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ. ತಮಿಳುನಾಡು ದಿಂಡಿಗಲ್ ಮೂಲಕ...
ಕಾಸರಗೋಡು: ಮಂಗಳೂರಿನಲ್ಲಿ ನಡೆದಿದ್ದ ಹನಿಟ್ರ್ಯಾಪ್ ಪ್ರಕರಣವನ್ನು ಕೇರಳ ಪೊಲೀಸರು ಭೇಧಿಸಿದ್ದಾರೆ. ಮಾಂಙಾಡ್ ನಿವಾಸಿಯನ್ನು ಹನಿಟ್ರ್ಯಾಪ್ನಲ್ಲಿ ಸಿಲುಕಿಸಿ 5 ಲಕ್ಷ ರೂ. ಲಪಟಾಯಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಮಹಿಳೆಯರು ಸಹಿತ 7 ಮಂದಿಯನ್ನು ಮೇಲ್ಪರಂಬ ಪೊಲೀಸರು ಬಂಧಿಸಿದ್ದಾರೆ....