ಮಂಗಳೂರು : ಮಂಗಳೂರು ನಗರ ತಾಜ್ಯ ವಿಲೇ ಘಟಕ ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಅಕಸ್ಮಾತ್ ಆಗಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ಪಡೆದ ಅಗ್ನಿ ಶ್ಯಾಮಕ ದಳದ ತುತಾ೯ಗಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿರುವ ಕಾರ್ಯಾಚರಣೆ...
ಮಂಗಳೂರು : RSS ನಾಯಕ ಡಾ.ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಕೇಸು ದಾಖಲು ಮಾಡಿರುವುದನ್ನು ವಿಹೆಚ್ಪಿ ತೀವ್ರವಾಗಿ ಖಂಡಿಸಿದೆ. ಶ್ರೀರಂಗಪಟ್ಟಣದಲ್ಲಿ ಹನುಮಜಯಂತಿ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಡಾ...
ಮಂಗಳೂರು : ಮುಸ್ಲೀಂ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ ಆರ್ ಎಸ್ಎಸ್ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ನಡವಳಿಕೆ ಖಂಡನೀಯ.ಪದೇ ಪದೇ ದ್ವೇಷ ಕಾರುವ ಈ ವ್ಯಕ್ತಿ ಹಿಂದೂ ಸಮುದಾಯದ ಮುಖಂಡ ಆಗಲು ಸಾಧ್ಯನೇ ಇಲ್ಲ...
ಮಂಗಳೂರು : ನಗರದ ಸರ್ಕಾರಿ ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಲ್ಲಿ ಉತ್ತಮ ಫಲಿತಾಂಶವನ್ನು ದಾಖಲಿಸುವ ನಿಟ್ಟಿನಲ್ಲಿ ಶಿಕ್ಷಕರಿಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನದ ಮೂಲಕ ಪ್ರೋತ್ಸಾಹ ಹಾಗೂ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಕೌನ್ಸಲಿಂಗ್ ಆರಂಭಿಸುವ ನಿಟ್ಟಿನಲ್ಲಿ...
ಮಂಗಳೂರು: ಕರಾವಳಿ ಜನರ ನಿರೀಕ್ಷೆಯ ಮಂಗಳೂರು – ಮಡ್ಗಾಂವ್ ವಂದೇ ಭಾರತ್ ರೈಲಿಗೆ ಡಿಸೆಂಬರ್ 30 ರಂದು ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಮೂಲಕ ಚಾಲನೆ ನೀಡುವುದು ಬಹುತೇಕ ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ಸೆಂಟ್ರಲ್...
ಮಂಗಳೂರು : ಯೇಸು ಕ್ರಿಸ್ತರ ಜನನದ ದಿನವಾದ ಡಿ.25 ರಂದು ಕ್ರಿಸ್ಮಸ್ ಹಬ್ಬವನ್ನು ಜಗತ್ತಿನಾದ್ಯಂತ ಇಂದು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಕರಾವಳಿಯಲ್ಲೂ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಸಂಭ್ರಮದ ವಾತಾವರಣ ಮನೆ ಮಾಡಿದೆ. ಕರಾವಳಿಯ ಪ್ರಮುಖ ಜಿಲ್ಲೆಗಳಾದ...
ಮಂಗಳೂರು : ಕ್ರಿಸ್ಮಸ್ ಹಬ್ಬದ ರಾತ್ರಿ ಮಂಗಳೂರಿನಲ್ಲಿ 2ಪ್ರತ್ಯೇಕ ಅಗ್ನಿ ಅವಘಡಗಳು ಸಂಭವಿಸಿದ್ದು, ಲಕ್ಷಾಂ ತರ ರೂಪಾಯಿಗಳ ನಷ್ಟ ಸಂಭವಿಸಿದೆ. ನಗರದ ಮಣ್ಣಗುಡ್ಡ ಮಠದಕಣಿ ಮಿಷನ್ ಗೋರಿ ರಸ್ತೆ ಬಳಿ ಸಂದೀಪ್ ಎಂಬವರಿಗೆ ಸೇರಿದ ಅಂಗಡಿಯೊಂದಕ್ಕೆ...
ಮಂಗಳೂರು: ಡಿ 23, ಮಂಗಳೂರಿನ ಪ್ರತಿಷ್ಠಿತ ಕೆನರಾ ಸಮೂಹ ಶಿಕ್ಷಣ ಸಂಸ್ಥೆಗಳ ಆಯೋಜನೆಯಲ್ಲಿ ಮೂಡಿ ಬಂದ ವಿಶಿಷ್ಟ ಪೂರ್ಣ ವಸ್ತು ಪ್ರದರ್ಶನ- ಕೆನರಾ ಎಕ್ಸ್ಪೋ 2023 ಶನಿವಾರದಂದು ಕೆನರಾ ಪ್ರೌಢಶಾಲೆ,ಕೊಡಿಯಾಲ್ ಬೈಲ್ ಇಲ್ಲಿ ಉದ್ಘಾಟನೆಗೊಂಡಿತು. ಕೆನರಾ...
ಮಂಗಳೂರು : ರಾಜ್ಯದಲ್ಲಿ ಚಳಿಶೀತದೊಂದಿಗೆ ಕೊರೋನಾ ಸೋಂಕು ಕೂಡ ಹೆಚ್ಚಾಗುತ್ತಿದೆ. ಕರ್ನಾಟದಲ್ಲಿ ಕೊರೊನಾ ಪೀಡಿರ ಸಂಖ್ಯೆ ಕೂಡ ಕೂಡ 300 ರ ಗಡಿ ದಾಟಿದೆ. ರಾಜ್ಯದಲ್ಲಿ ಮತ್ತೋರ್ವ ಕೊರೋನಾ ಸೋಂಕಿತ ವ್ಯಕ್ತಿ ಸಾವನ್ನಪ್ಪಿದ್ದಾನೆ. ದಕ್ಷಿಣ ಕನ್ನಡ...
ಮಂಗಳೂರು : ಉಳ್ಳಾಲದಲ್ಲಿ ಡೆಂಗಿಗೆ ವ್ಯಕ್ತಿಯೋರ್ವರು ಬಲಿಯಾಗಿದ್ದಾರೆ. ಉಳ್ಳಾಲ ಹರೇಕಳ ನ್ಯೂಪಡ್ಪು ನಿವಾಸಿ ಸದ್ಯ ನಾಟೆಕಲ್ ನಲ್ಲಿ ನೆಲೆಸಿದ್ದ ನವಾಝ್ (32) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ನವಾಝ್ ಗುರುವಾರ ತೀವ್ರ ಜ್ವರ...