ಗುರುವಾರ ಸಂಜೆ 6 ಗಂಟೆ ಸುಮಾರಿಗೆ ಸುರಿದ ಗಾಳಿ ಮಳೆಗೆ ಈ ಅಪಾಯಕ್ಕೆ ಅಹ್ವಾನ ನೀಡುತ್ತಿದ್ದ ಬೃಹತ್ ಫ್ಲೆಕ್ಸ್ ನೆಲಕ್ಕೆ ಉರುಳಿ ಬಿದ್ದಿದ್ದು ಈ ಸಂದರ್ಭ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಮತ್ತು ವಾಹನಗಳು ಕೂದಲೆಳೆಯ ಅಂತರದಲ್ಲಿ...
ಜಾತ್ಯತೀತ ಜನತಾದಳ ಘಟಕ ದಕ್ಷಿಣ ಕನ್ನಡ ಜಿಲ್ಲೆ ಇದರ ಮಹಿಳಾ ಘಟಕದ ಅಧ್ಯಕ್ಷೆಯಾದ ಬೈದಾವು ಗುತ್ತು ಜಯಲಕ್ಷ್ಮಿ ಎಸ್. ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮಂಗಳೂರು : ಜಾತ್ಯತೀತ...
ಮಂಗಳೂರು ನಗರದ ಪಾಂಡೇಶ್ವರದಲ್ಲಿ ಧಾರ್ಮಿಕ ಕ್ಷೇತ್ರಕ್ಕೆ ಮೊಟ್ಟೆ ಎಸೆದ ಘಟನೆಯೊಂದು ವಿಕೋಪಕ್ಕೆ ಹೋಗುವುದನ್ನು ತಪ್ಪಿಸುವ ಮೂಲಕ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಸಮಯಪ್ರಜ್ಞೆ ಮೆರೆದ ಘಟನೆ ಬೆಳಕಿಗೆ ಬಂದಿದೆ. ಮಂಗಳೂರು : ಮಂಗಳೂರು ನಗರದ...
ಸ್ಕಿಡ್ ಆಗಿ ಬಿದ್ದ ಸ್ಕೂಟಿ ಸವಾರನ ಮೇಲೆ ಕಾರೊಂದು ಹರಿದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮಂಗಳೂರು ನಗರದ ಕುಂಟಿಕಾನ ಬಳಿ ಬುಧವಾರ ರಾತ್ರಿ ಸಂಭವಿಸಿದೆ. ಮಂಗಳೂರು : ಸ್ಕಿಡ್ ಆಗಿ ಬಿದ್ದ...
ಭಾರತದ ದೂರಸಂಪರ್ಕ ಇಲಾಖೆ (DOT ), ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಯೋಗದೊಂದಿಗೆ ವಿಪತ್ತು ಸಂದರ್ಭದಲ್ಲಿ ಜನರಿಗೆ ನೀಡಲಾಗುವ ಎಚ್ಚರಿಕೆಯ ಸೂಚನೆಯ ಬಗ್ಗೆ ಅ.12ರಂದು(ನಾಳೆ) ಪ್ರಾಯೋಗಿಕ ಪರೀಕ್ಷೆ ನಡೆಸಲಿದೆ. ಮಂಗಳೂರು : ಭಾರತದ ದೂರಸಂಪರ್ಕ ಇಲಾಖೆ...
ಹಾದು ಹೋದ ವಿದ್ಯುತ್ ತಂತಿಗಳಿಗಿಂತ ಎತ್ತರದಲ್ಲಿ ಈ ಫ್ಲೆಕ್ಸ್ ಹಾಕಿರೋದರಿಂದ ಗಾಳಿ ಮಳೆಗೆ ವಾಲಿಕೊಂಡು ಬಿದ್ದರೆ ಫುಟ್ಪಾತ್ ನಲ್ಲಿ ನಡೆದುಕೊಂಡು ಹೋಗೋರು, ವಾಹನಗಳಲ್ಲಿ ಸಂಚರಿಸುವವರ ಜೀವ ಹಾನಿ ಗ್ಯಾರಂಟಿ ಮಂಗಳೂರು : ಮಂಗಳೂರಿನಲ್ಲಿ ಐತಿಹಾಸಿಕ ದಸರಾ...
2023ರ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಗುರುಪುರ ವಜ್ರದೇಹಿ ಸ್ವಾಮೀಜಿಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಸಿಸಿಬಿ ನೋಟಿಸ್ ಜಾರಿ ಮಾಡಿದ್ದಾರೆ....
ಇಸ್ರೇಲ್ ನಲ್ಲಿ ಕರಾವಳಿಯ ಐದು ಸಾವಿರಕ್ಕೂ ಅಧಿಕ ಮಂದಿ ಇದ್ದು,ಈಗಾಗಲೇ ವಿದೇಶಾಂಗ ಇಲಾಖೆ ಸಚಿವರಿಗೆ ಪತ್ರ ಬರದು ಯಾರಿಗೂ ಅಪಾಯ ಆಗದಂತೆ ರಕ್ಷಣೆ ಒದಗಿಸಲು ವಿನಂತಿಸಿದ್ದೇನೆಂದು ಸಂಸದ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಮಂಗಳೂರು:ಇಸ್ರೇಲ್...
ಹಿಂದೂ ದೇಶವಾದ ಭಾರತದಲ್ಲಿ ಪ್ರತಿನಿತ್ಯ ಹಿಂದೂಗಳ ಅಪಮಾನ ಅವಮಾನ ಮಾಡುತ್ತಿದ್ದು ಇದಕ್ಕೆ ಉತ್ತರ ನೀಡಲು ಬಜರಂಗದಳ ದೇಶಾದ್ಯಂತ ಶೌರ್ಯ ರಥ ಯಾತ್ರೆ ಆರಂಭಿಸಿದೆ. ದೇಶಕ್ಕಾಗಿ ಹಿಂದೂತ್ವಕ್ಕಾಗಿ ಅನೇಕರು ಹುತಾತ್ಮರಾಗಿದ್ದಾರೆ, ಅವರ ಬಲಿದಾನ ಎಂದಿಗೂ ವ್ಯರ್ಥವಾಗಲು ಬಿಡಲ್ಲ...
ನಾಡಹಬ್ಬ ದಸರಾಕ್ಕೆ ಕ್ಷಣಗಣನೆ ಆರಂಭವಾಗಿದ್ದು ಕ್ಷೇತ್ರದ ನವೀಕರಣದ ರೂವಾರಿ ಗೌರವಾನ್ವಿತ ಬಿ.ಜನಾರ್ಧನ ಪೂಜಾರಿಯವರ ನೇತೃತ್ವದಲ್ಲಿ ನಡೆಯಲಿರುವ ಮಂಗಳೂರು ದಸರಾ ಸಂದರ್ಭದಲ್ಲಿ ಈ ಬಾರಿಯೂ ಸಹ ಕಳೆದ ವರ್ಷಗಳಂತೆ ಪಾಲಿಕೆ ವತಿಯಿಂದಲೇ 1.30 ಕೋಟಿ ರೂ ವೆಚ್ಚದಲ್ಲಿ...