ಮಂಗಳೂರು : ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಧ್ಯಕ್ಷ ಡಾ. ಮೋಹನ್ ಆಳ್ವರ ತಂದೆ ಆನಂದ ಆಳ್ವ ಇಂದು ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. 106 ವರ್ಷ ಪ್ರಾಯದ ಆನಂದ ಆಳ್ವ ಇಳಿ ವಯಸ್ಸಿನಲ್ಲೂ ಅತ್ಯಂತ...
ಮಂಗಳೂರು/ಉಡುಪಿ : ಮಂಗಳೂರು, ಉಡುಪಿಯಲ್ಲಿ ಬೆಳ್ಳಂಬೆಳಗ್ಗೆ ಆಭರಣ ಮಳಿಗೆಗಳ ಮೇಲೆ ಐಟಿ ದಾಳಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಮಣ್ಣಗುಡ್ಡ, ಮಂಗಳೂರು ನಗರದ ಶಿವಭಾಗ್ ಹಾಗೂ ಉಡುಪಿ ಜಿಲ್ಲೆಯಲ್ಲಿ ಏಕಾ ಕಾಲದಲ್ಲಿ ಆದಾಯ ತೆರಿಗೆ...
ಮಂಗಳೂರು: ಕೇರಳದ ಎರ್ನಾಕುಲಂ ಜೆಹೋವಾ ವಿಟ್ನೆಸ್ ಕ್ರೈಸ್ತ ಸಮಾವೇಶದಲ್ಲಿ ಭಾನುವಾರ ನಡೆದ ಸರಣಿ ಬಾಂಬ್ ಸ್ಫೋಟ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಗಡಿ ಹಂಚಿಕೊಂಡಿರುವ ಪ್ರದೇಶದಲ್ಲಿ ಹಾಗೂ ಮಂಗಳೂರಿನಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗುತ್ತಿದೆ. .ಕೇರಳದಿಂದ ಕರ್ನಾಟಕ ಪ್ರವೇಶಿಸುವ...
ಮಂಗಳೂರು: ಓಟ್ ಬ್ಯಾಂಕ್ ರಾಜಕಾರಣ ಹಾಗೂ ಅಲ್ಪಸಂಖ್ಯಾತ ಸಮುದಾಯದ ತುಷ್ಟೀಕರಣದ ಪರಿಣಾಮ ಕೇರಳದಲ್ಲಿ ಭಾನುವಾರದ ಬಾಂಬ್ ಸ್ಫೋಟ ಕ್ಕೆ ಕಾರಣ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಕಿಡಿ ಕಾರಿದ್ದಾರೆ. ಕಾಂಗ್ರೆಸ್ ಹಾಗೂ ಎಡಪಕ್ಷಗಳು ಹಾಗೂ...
ಮಂಗಳೂರು : ಸಿನೆಮಾ ಶೂಟಿಂಗ್ ವೇಳೆ ಸಹ ನಟನ ಬಾಯಿ ತಪ್ಪಿಂದ ಕೊರಗಜ್ಜನ ಡೈಲಾಗ್ ಬಂದಿದ್ದು ಅದಕ್ಕಾಗಿ ನಟ ಕೋಮಲ್ ಇಂದು ಪತ್ನಿ ಅನುಸೂಯ ಜೊತೆ ಮಂಗಳೂರು ಹೊರವಲಯದ ಉಳ್ಳಾಲದ ಕಲ್ಲಾಪು ಬುರ್ದುಗೋಳಿ ಗುಳಿಗ, ಕೊರಗತನಿಯ...
ನಗರದ ಉಪನೋಂದಣಿ ಕಚೇರಿಯಲ್ಲಿ ಆಧಾರ್ ಸಂಖ್ಯೆ ಮತ್ತು ಬೆರಳಚ್ಚು ನೀಡಿರುವ ಗ್ರಾಹಕರ ಬ್ಯಾಂಕ್ ಖಾತೆಗಳಿಂದ ಹಣ ಕದಿಯುವ ಪ್ರಕರಣಗಳು ಅಧಿಕ ಸಂಖ್ಯೆಯಲ್ಲಿದ್ದು ಕಳೆದ ಒಂದು ತಿಂಗಳು ಅಂತರದಲ್ಲಿ 8ಕ್ಕೂ ಅಧಿಕ ಪ್ರಕರಣ ದಾಖಲಾಗಿವೆ. ಮಂಗಳೂರು: ಸುಸುಕ್ಷಿತ...
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮಂಗಳೂರು: ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಮಂಗಳೂರು: ಖಾಸಾಗಿ ಬಸ್ಸೊಂದು ಜಾನುವಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದು ಜಾನುವಾರು ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೊಂದು ಗಂಭೀರಗಾಯಗೊಂಡ ಘಟನೆ ಶುಕ್ರವಾರ ರಾತ್ರಿ ಮಂಗಳೂರಿನ ಕೊಟ್ಟಾರ ಕೋಡಿಕಲ್ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ. ಕುಂದಾಪುರದಿಂದ ಮೈಸೂರು-...
ಮಂಗಳೂರು : ದಶಕಗಳ ಬಳಿಕ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸರ ಕನಸು ನನಸಾಗುತ್ತಿದೆ. ಇದುವರೆಗೆ ಬಾಡಿಗೆ ಕಟ್ಟಡಗಳಲ್ಲೇ ಕಾರ್ಯ ನಿರ್ವಹಿಸುತ್ತಿದ್ದ ಪೊಲೀಸ್ ಠಾಣೆ ಇದೀಗ ಸ್ವಂತ ಕಟ್ಟಡಕ್ಕೆ ಸ್ಥಳಾಂತರವಾಗುತ್ತಿದೆ. ಮಂಗಳೂರು ಹೊರವಲಯದ...
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಭ್ರಷ್ಟರ ಕೂಪವಾಗಿದ್ದು, ಅಧಿಕಾರಿಗಳಿಗೆ ಲಂಚ ಕೊಡದೆ ಯಾವುದೇ ಕೆಲಸವಾಗುವುದಿಲ್ಲ ಎಂದು ಸಾರ್ವಜನಿಕರೊಬ್ಬರು ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಸುಧೀರ್ ಶೆಟ್ಟಿಯವರಿಗೆ ದೂರು ನೀಡಿದ್ದಾರೆ. ಮೇಯರ್ ಆಗಿ ಅಧಿಕಾರ ಸ್ವೀಕರಿಸಿದ...