ಉಡುಪಿ : ಉಡುಪಿ ಜಿಲ್ಲೆಯ ಮಣಿಪಾಲದ ವಸತಿ ಸಮುಚ್ಛಯವೊಂದರಲ್ಲಿ ವೇಶ್ಯಾ ವಾಟಿಕೆಗೆ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ರಂದು ಬಂಧಿಸಿದ್ದಾರೆ ಇವರ ಜೊತೆಗಿದ್ದ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ. ಮಣಿಪಾಲದ ಸಿಂಡಿಕೇಟ್ ಸರ್ಕಲ್ ಬಳಿಯ ಉನ್ನತ...
ಉಡುಪಿ : ಚಾಲಕನ ನಿಯಂತ್ರಣ ತಪ್ಪಿದ ಬೈಕೊಂದು ಡಿವೈಡರ್ ಗೆ ಹೊಡೆದ ಪರಿಣಾಮ ಸವಾರ ಯುವಕ ಮೃತಪಟ್ಟ ಘಟನೆ ಉಡುಪಿ ಮಣಿಪಾಲದ ಪರ್ಕಳ ಹೆದ್ದಾರಿಯ ಬಿ.ಎಂ.ಸ್ಕೂಲ್ ಬಳಿ ಬುಧವಾರ ಮುಂಜಾನೆ ಸಂಭವಿಸಿದೆ. ಹಿರಿಯಡ್ಕ ನಿವಾಸಿ ಅಕ್ಷಯ...
ಗಣೇಶನ ವಿಗ್ರಹಗಳ ವಿಸರ್ಜನೆಗೆ ಉಚಿತವಾಗಿ ನೀಡಿದ್ದ ತೆಪ್ಪ ಯಾರೋ ಕಳ್ಳರು ಕದ್ದುಕೊಂಡು ಹೋದ ಘಟನೆ ಉಡುಪಿಯ ಮಣಿಪಾಲದಲ್ಲಿ ಬೆಳಕಿಗೆ ಬಂದಿದೆ. ಮಣಿಪಾಲ : ಗಣೇಶನ ವಿಗ್ರಹಗಳ ವಿಸರ್ಜನೆಗೆ ಉಚಿತವಾಗಿ ನೀಡಿದ್ದ ತೆಪ್ಪ ಯಾರೋ ಕಳ್ಳರು ಕದ್ದುಕೊಂಡು...
ಉಡುಪಿ ಮಣಿಪಾಲ ಪರಿಸರದಲ್ಲಿ ಮಧ್ಯರಾತ್ರಿಯ ನಂತರವೂ ಪರವಾನಗಿ ಇಲ್ಲದೆ ಪಬ್ , ಕ್ಲಬ್ ಗಳು ಬೇಕಾಬಿಟ್ಟಿಯಾಗಿ ತೆರೆದಿಟ್ಟುಕಾನೂನು ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿದ್ದು ಈ ದಂಧೆ ನಿಲ್ಲಿಸಲು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್...
ಉಡುಪಿ, ಜೂನ್ 23: ಮಗಳನ್ನು ಕೊಟ್ಟ ಅತ್ತೆಯೇ ಅಳಿಯನ ಮನೆಯ ಹತ್ತು ಲಕ್ಷ ರೂ.ಗಳಿಗೂ ಅಧಿಕ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳು ಹಾಗೂ ನಗದನ್ನು ಕಳವು ಮಾಡಿದ್ದಾರೆ ಎನ್ನಲಾದ ಘಟನೆಯೊಂದು ತಡವಾಗಿ ಮಣಿಪಾಲ ಪೊಲೀಸ್...
ಉಡುಪಿ, ಜೂನ್ 15: ಉಡುಪಿಯಲ್ಲಿ ಡ್ರಗ್ಸ್ ವಿರುದ್ಧ ಪೊಲೀಸ್ ಸಮರ ಮುಂದುವರಿದಿದ್ದು. ನಗರದ ಮಣಿಪಾಲ ಠಾಣಾಧಿಕಾರಿ ಮತ್ತು ತಂಡ ಹೆರ್ಗಾ ಗ್ರಾಮದ ಹೈ ಪಾಯಿಂಟ್ ಅಪಾರ್ಟ್ಮೆಂಟ್ ಮೇಲೆ ದಾಳಿ ಮಾಡಿ ಮಾದಕ ಪದಾರ್ಥಗಳನ್ನು ವಶಕ್ಕೆ ಪಡೆದಿದೆ....
ಕಾರ್ಕಳ, ಜುಲೈ 23: ಅನಾರೋಗ್ಯದ ಕಾರಣದಿಂದ ರಾಜ್ಯ ಮಟ್ಟದ ಕಬಡ್ಡಿ ಆಟಗಾರ, ಹೆಬ್ರಿ ತಾಲ್ಲೂಕು ಮುದ್ರಾಡಿಯ ಬಲ್ಲಾಡಿ ನಿವಾಸಿ ಸುಶಾಂತ್ ಶೆಟ್ಟಿ (32) ನಿನ್ನೆ ರಾತ್ರಿ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ಇಲಿ ಜ್ವರದಿಂದ ಮೃತಪಟ್ಟಿದ್ದಾರೆ...
ಉಡುಪಿ, ನವೆಂಬರ್ 03: ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿಯ ಅವ್ಯವಸ್ಥೆಯ ಬಗ್ಗೆ ಹಲವು ಬಾರಿ ಇಲಾಖೆಯ ಅಧಿಕಾರಿಗಳಿಗೆ ಮನವಿ ನೀಡಿದರು ಸಹ ಯಾವುದೇ ರೀತಿಯ ಪ್ರಯೋಜನ ಆಗಿಲ್ಲ. ಹೆದ್ದಾರಿಯಲ್ಲಿ ದಾರಿದೀಪದ ವ್ಯವಸ್ಥೆ ಇಲ್ಲದ ಕಾರಣ ವಾಹನ ಸವಾರರು...
ಉಡುಪಿ, ಮೇ 19: ಕೊರೊನಾ ಜೊತೆಗೆ ಬ್ಲಾಕ್ ಫಂಗಸ್ ರಾಜ್ಯದಲ್ಲಿ ದೊಡ್ಡ ಆತಂಕ ಸೃಷ್ಟಿ ಮಾಡಿದ್ದು, ಇದೀಗ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲೂ ಬ್ಲಾಕ್ ಫಂಗಸ್ ಪತ್ತೆ ಯಾಗಿದೆ. ಕೋವಿಡ್ ರೋಗಿಗಳಲ್ಲಿ ಏಳು ಮಂದಿಯಲ್ಲಿ ಬ್ಲಾಕ್ ಫಂಗಸ್ ಪತ್ತೆಯಾಗಿದೆ....
ಉಡುಪಿ, ಮಾರ್ಚ್ 21 : ಕೃಷ್ಣ ನಗರಿ ಉಡುಪಿಯಲ್ಲಿ ಮತ್ತೊಮ್ಮೆ ಕೊರೋನಾ ಮಹಾಸ್ಪೋಟವಾಗಿದೆ. ಜಿಲ್ಲೆಯಲ್ಲಿ ಇಂದು ಬರೋಬ್ಬರಿ 170 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಸೋಂಕು ಧೃಡಪಟ್ಟಿದೆ. ಮಣಿಪಾಲದ ಎಂಐಟಿ ಕ್ಯಾಂಪಸ್ ಒಂದರಲ್ಲೇ 164 ಮಂದಿಗೆ ಇಂದು...