ಗಾಜಿಯಾಬಾದ್: ಪತ್ನಿಯ ಕಾಟ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಕೆಲವು ಘಟನೆಗಳು ಈ ಹಿಂದೆಯೂ ನಡೆದಿದೆ. ಇದೀಗ ಅಂತಹದ್ದೇ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಹೆಂಡತಿ ಮತ್ತು ಅತ್ತೆಯ ಕಾಟವನ್ನು ತಾಳಲಾರದೆ ಪತಿಯೇ ಸೆಲ್ಫಿ ವಿಡಿಯೋ ಮಾಡಿ ನೇಣಿಗೆ...
ತೆಲಂಗಾಣ: ಸಂಭ್ರಮದಿಂದ ಕೂಡಿರುವ ಮದುವೆ ಮನೆಗಳಲ್ಲಿ ಕ್ಷುಲ್ಲಕ ಕಾರಣಗಳಿಗೆ ವಧು ಹಾಗೂ ವರರ ಕಡೆಯ ಸಂಬಂಧಿಕರ ನಡುವೆ ನಡೆಯುವ ವಾಗ್ವಾದ, ಜಗಳ, ರಂಪಾಟಗಳ ಸುದ್ದಿಗಳು ಆಗೊಮ್ಮೆ ಈಗೊಮ್ಮೆ ಕೇಳಿ ಬರುತ್ತಲೇ ಇರುತ್ತವೆ. ಹೆಚ್ಚಾಗಿ ಊಟದ ವಿಷಯದಲ್ಲಿಯೇ...
ಹೈದರಾಬಾದ್: ಸಾಮಾನ್ಯವಾಗಿ ಗಂಡ ಏನೇ ಮಾಡಿದರೂ ಹೆಂಡತಿ ಸಹಿಸಿಕೊಳ್ಳುತ್ತಾಳೆ. ತನ್ನ ಗಂಡನ ಜೀವನದಲ್ಲಿ ಇನ್ನೊಬ್ಬ ಮಹಿಳೆ ಪ್ರವೇಶಿಸುವುದನ್ನು ಯಾವುದೇ ಹೆಂಡತಿ ಕೂಡ ಸಹಿಸುವುದಿಲ್ಲ. ಆದರೆ, ಇಲ್ಲೊಬ್ಬ ಮಹಿಳೆ ಇದಕ್ಕೆ ತದ್ವಿರುದ್ಧವಾಗಿದ್ದಾರೆ. ಹೌದು, ಪತಿಗೆ ಇಷ್ಟವಾದ ಮತ್ತೊಬ್ಬ...
ಉಡುಪಿ, ಆಗಸ್ಟ್ 23: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ರಾಜ್ಯ ಮಹಿಳಾ ನಿಲಯ ಉಡುಪಿ ಇವರ ಸಹಯೋಗದಲ್ಲಿ ಸಂಸ್ಥೆಯ ನಿವಾಸಿನಿಯಾದ ಚಿ.ಸೌ.ಖುಷ್ಬು ಸುಮೇರಾ ಅವರ ವಿವಾಹವು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ದಿನೇಶ ಎ.ಪಿ...
ಉಡುಪಿ, ಆಗಸ್ಟ್ 20 : ಮದುವೆ ಹಿಂದಿನ ದಿನ ಮದುಮಗ ನಾಪತ್ತೆಯಾದ ಕಾರಣ ನಿನ್ನೆ (ಆ. 19) ನಡೆಯಬೇಕಿದ್ದ ಮದುವೆ ರದ್ದಾದ ಘಟನೆ ನಡೆದಿದೆ. ಅಳಿವೆಕೋಡಿ ಗ್ರಾಮದ ವರನೊಂದಿಗೆ ಉಪ್ಪುಂದ ಗ್ರಾಮದ ಯುವತಿಯ ಮದುವೆ ಸೋಮವಾರ ನಾಗೂರಿನಲ್ಲಿ...
ಉತ್ತರಾಖಂಡ: ಮದುವೆ ಪ್ರತಿಯೊಬ್ಬರ ಜೀವನದಲ್ಲಿ ಮರೆಯಲಾಗದ ಕ್ಷಣ. ಆದರೆ ಇಲ್ಲೊಬ್ಬಳು ಯುವತಿ ಹೊಸ ಬದುಕಿನ ಕನಸು ಕಾಣುತ್ತಾ ಸಂಭ್ರಮದಲ್ಲಿರುವಾಗಲೇ ವಿಧಿ ವಿಪರ್ಯಾಸವೆಂಬಂತೆ ಕೊನೆ ಉಸಿರೆಳೆದಿದ್ದಾಳೆ. ಮದುವೆಯ ಹಿಂದಿನ ದಿನ ತನ್ನ ಮೆಹೆಂದಿ ಕಾರ್ಯಕ್ರಮದಲ್ಲಿ ಡಾನ್ಸ್ ಮಾಡುತ್ತಿರುವಾಗ...
ಬೆಂಗಳೂರು: ಮದುವೆ ಸಮಾರಂಭದ ಆರತಕ್ಷತೆ ಕಾರ್ಯಕ್ರಮದಲ್ಲಿ “ಲಿಕ್ವಿಡ್ ನೈಟ್ರೋಜನ್’ನಿಂದ ಕೂಡಿದ ಪಾನ್ ಸೇವಿಸಿ, ಆಸ್ಪತ್ರೆಗೆ ದಾಖಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ 12 ವರ್ಷದ ಬಾಲಕಿಯೊಬ್ಬರು ಇತ್ತೀಚೆಗೆ ಸಂಬಂಧಿಕರ ಮದುವೆ ಸಮಾರಂಭದ ಅರತಕ್ಷತೆಗೆ ತೆರಳಿ,...
ತುಮಕೂರು: ಪವಿತ್ರ ಪ್ರೀತಿ ಎಲ್ಲವನ್ನು ಮೀರಿದ್ದು ಎನ್ನುವುದಕ್ಕೆ ಈ ತುಮಕೂರಿನ ಒಂದು ಲವ್ಸ್ಟೋರಿ ಉತ್ತಮ ಉದಾಹರಣೆ ಆಗಿದೆ. ಆತನಿಗೆ 52 ವರ್ಷ ಮತ್ತು ಆಕೆಗೆ 54 ವರ್ಷ. ಇಬ್ಬರ 25 ವರ್ಷಗಳ ಪ್ರೀತಿಗೆ ಇದೀಗ ಮದುವೆ...
ಪುತ್ತೂರು: ನಗರದಲ್ಲಿ ನಡೆದ ಮದುವೆ ಸಮಾರಂಭಕ್ಕೆ ಕರೆಯೋಲೆ ಇಲ್ಲದೇ ಬಂದಿದ್ದ ಇಬ್ಬರು ಕದ್ದು ಮುಚ್ಚಿ ಸಿಕ್ಕ ಸಿಕ್ಕ ಹುಡುಗಿಯರ ಫೋಟೋ ಕ್ಲಿಕ್ಕಿಸಿ ರೆಡ್ಹ್ಯಾಂಡ್ ಆಗಿ ಸಿಕ್ಕಿ ಬಿದ್ದು, ಅಲ್ಲಿದ್ದವರಿಂದ ಧರ್ಮದೇಟು ತಿಂದ ಘಟನೆ ತಡವಾಗಿ ಬೆಳಕಿಗೆ...
ನವದೆಹಲಿ: ಇಲ್ಲೊಂದು ಜೋಡಿ ಪ್ರೀತಿಗೂ ಮದುವೆಗೂ ವಯಸ್ಸಿಗೂ ಸಂಬಂಧವಿಲ್ಲ ಎಂದು ಸಾಬೀತುಪಡಿಸಿದೆ. ಮಕ್ಕಳು ತಮ್ಮ ಒಂಟಿ ತಾಯಿ ಅಥವಾ ತಂದೆಗೆ ಮರುಮದುವೆ ಮಾಡುತ್ತಾರೆ. ಆದರೆ 60 ವರ್ಷಗಳಿಂದ ಪ್ರೀತಿಯಲ್ಲಿದ್ದು, ಜೊತೆಗೆ ಇದ್ದ ಈ ಜೋಡಿ ವೃದ್ಧಾಪ್ಯದಲ್ಲಿ...