ಗದಗ, ಏಪ್ರಿಲ್ 21: ಪ್ರಿಯಕರನ ಬ್ಲ್ಯಾಕ್ಮೇಲ್ನಿಂದ ಹಸೆಮಣೆ ಏರಬೇಕಿದ್ದ ದೈಹಿಕ ಶಿಕ್ಷಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಅಸುಂಡಿ ಗ್ರಾಮದಲ್ಲಿ ನಡೆದಿದೆ. ಸೈರಾಬಾನು ನದಾಫ್(29) ಆತ್ಮಹತ್ಯೆ ಮಾಡಿಕೊಂಡಿರುವ ಶಿಕ್ಷಕಿ. ಮದುವೆಗೆ ಇನ್ನೂ ಕೇವಲ...
ದೆಹಲಿ, ಏಪ್ರಿಲ್ 15: ಪ್ರಪಂಚದಲ್ಲಿ ದಿನಕ್ಕೊಂದು ಅಚ್ಚರಿಗಳು ನಡೆಯುತ್ತಿರುತ್ತದೆ. ಇದೀಗ Zikilove ಎಂಬ ವೆಬ್ಸೈಟ್ ವಿಚಿತ್ರವಾದ “ಸಂಬಂಧ ವಿಮಾ ಪಾಲಿಸಿ”ಯನ್ನು ಪರಿಚಯಿಸಿ ಎಲ್ಲರ ಹುಬ್ಬೇರಿಸುವಂತೆ ಮಾಡಿದೆ. ವ್ಯಕ್ತಿಯೊಬ್ಬರು ಈ ವಿಚಿತ್ರ ಪಾಲಿಸಿಯ ಬಗ್ಗೆ ವಿವರಿಸುವ ವಿಡಿಯೊ...
ತೆಲಂಗಾಣ, ಏಪ್ರಿಲ್ 15: ಜಿಲ್ಲೆಯ ರಂಗಾರೆಡ್ಡಿಯ ಚೆವೆಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯ ದಾಮರಗಿರಿ ಗ್ರಾಮದಲ್ಲಿ ಸೋಮವಾರ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಕಾರಿನೊಳಗೆ ಉಸಿರುಗಟ್ಟಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ ಮೃತ ಮಕ್ಕಳನ್ನು ತನು ಶ್ರೀ (4)...
ಲಕ್ನೋ, ಮಾರ್ಚ್ 27: ಪತ್ನಿಯ ಅಕ್ರಮ ಸಂಬಂಧದ ಬಗ್ಗೆ ತಿಳಿದ ಪತಿ, ಆಕೆಯನ್ನು ಪ್ರಿಯಕರನ ಜೊತೆ ಮದುವೆ ಮಾಡಿಸಿದ ವಿಚಿತ್ರ ಪ್ರಸಂಗ ಉತ್ತರ ಪ್ರದೇಶದ ಸಂತ ಕಬೀರ್ ನಗರ ಜಿಲ್ಲೆಯಲ್ಲಿ ನಡೆದಿದೆ. 2017ರಲ್ಲಿ ಬಬ್ಲೂ ಹಾಗೂ...
ಹಿರಿಯೂರು, ಮಾರ್ಚ್ 17: ಕುಡಿಯುವ ನೀರಿಗಾಗಿ ನಡೆದ ಜಗಳದಿಂದ ಮದುವೆಯೇ ಮುರಿದುಬಿದ್ದ ಘಟನೆ ಚಿತ್ರದುರ್ಗದ ಹಿರಿಯೂರು ನಗರದ ಬೆಂಗಳೂರು ರಸ್ತೆಯಲ್ಲಿರುವ ಬಲಿಜ ಶ್ರೇಯ ಸಮುದಾಯ ಭವನದಲ್ಲಿ ನಡೆದಿದೆ. ಶನಿವಾರ-ರವಿವಾರ ಬಲಿಜ ಶ್ರೇಯ ಭವನದಲ್ಲಿ ಜಗಳೂರು ಮೂಲದ...
ಮುಂಬೈ, ಮಾರ್ಚ್ 11: ಇತ್ತೀಚೆಗೆ ಎಲ್ಲಾ ಕ್ಷೇತ್ರಗಳಲ್ಲಿ ವಿಚ್ಛೇದನ ಅನ್ನೋದು ಸರ್ವೇ ಸಮಾನ್ಯ ಆಗಿದೆ. ಈ ಬಗ್ಗೆ ಹೆಚ್ಚು ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ. ಈಗ ಹಿಂದಿ ಕಿರುತೆರೆ ನಟಿ ಅದಿತಿ ಶರ್ಮಾ ಅವರು ವಿಚ್ಛೇದನ ಪಡೆಯುತ್ತಿದ್ದಾರೆ. ಇವರ...
ಮಂಗಳೂರು, ಮಾರ್ಚ್ 10: ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗುವಂತೆ ಹಿಂದೂ ಯುವಕರಿಗೆ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಕರೆ ನೀಡಿದರು. ದಕ್ಷಿಣಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಎಂಬಲ್ಲಿ ವಿಹೆಚ್ಪಿ ಹಮ್ಮಿಕೊಂಡಿದ್ದ ‘‘ಕೊರಗಜ್ಜನ ಆದಿ ಕ್ಷೇತ್ರಕ್ಕೆ ನಮ್ಮ ನಡೆ’’...
ತಮಿಳುನಾಡು, ಮಾರ್ಚ್ 07: ತಮಿಳುನಾಡಿನ ಕೃಷ್ಣಗಿರಿಯಲ್ಲಿ 14 ವರ್ಷದ ಬಾಲಕಿಯನ್ನು ಬಲವಂತವಾಗಿ ಎಳದೊಯ್ದು ಬಾಲ್ಯವಿವಾಹ ನಡೆಸಿರುವ ಘಟನೆ ವರದಿಯಾಗಿದೆ. ಬಾಲಕಿಯ ಪೋಷಕರು, ಮಾವ, ಅತ್ತೆ, ಪತಿ ವಿರುದ್ಧ ದೂರು ದಾಖಲಿಸಲಾಗಿದೆ. 7ನೇ ತರಗತಿಗೆ ಓದು ನಿಲ್ಲಿಸಿದ್ದ...
ಮಂಡ್ಯ: 3 ದಿನದ ಹಿಂದೆ ಮದುವೆ ಆಗಿದ್ದ ಯುವಕ ಹೃದಯಾಘಾತಕ್ಕೆ ಬಲಿಯಾದ ಘಟನೆ ಮಂಡ್ಯದ ಕೆ ಆರ್ ಪೇಟೆ ಪಟ್ಟಣದಲ್ಲಿ ನಡೆದಿದೆ. ಮೂರು ದಿನದ ಹಿಂದೆಯಷ್ಟೇ ಮದುವೆಯಾಗಿದ್ದ ಯುವಕ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಮೈಸೂರು ಮಂಡ್ಯ ಜಿಲ್ಲೆಯ...
ಕಲಬುರಗಿ: ಪತ್ನಿ ಕಿರುಕುಳ ತಾಳದೆ ಮದುವೆಯಾದ ಮೂರು ತಿಂಗಳಲ್ಲೇ ಪತಿ ನೇಣು ಹಾಕಿಕೊಂಡು ಆತ್ಮಹ*ತ್ಯೆ ಮಾಡಿಕೊಂಡ ಘಟನೆ ನಗರದ ಶಹಾ ಬಜಾರ್ ಬಡಾವಣೆಯ ಮಹಾದೇವ ನಗರದಲ್ಲಿ ಸೋಮವಾರ ಸಂಭವಿಸಿದೆ. ಮಹಾದೇವ ನಗರದ ರಾಕೇಶ ಹಣಮಂತರಾಯ ಬಿರಾದಾರ...