DAKSHINA KANNADA3 years ago
ನಾಳೆ ಮಧ್ಯರಾತ್ರಿವರೆಗೆ ದ.ಕ ಜಿಲ್ಲೆಯ ಹಲವೆಡೆ ಮದ್ಯ ಮಾರಾಟ ನಿಷೇಧ
ಮಂಗಳೂರು, ಜುಲೈ 28: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಭಾರೀ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಹಾಗೂ ಅಹಿತಕರ ಘಟನೆ ನಡೆಯದಂತೆ ಮದ್ಯಮಾರಾಟ ಬಂದ್ ಮಾಡಲು ಆದೇಶಿಸಲಾಗಿದೆ. ನಿನ್ನೆಯಿಂದ ನಾಳೆ...