ಕೊಚ್ಚಿ, ಆಗಸ್ಟ್ 08: ಮಲಯಾಳಂ ಚಿತ್ರರಂಗದ ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ಸಿದ್ಧಿಕಿ ಅವರಿಗೆ ಹೃದಯಾಘಾತವಾಗಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಸಿದ್ಧಿಕಿ ಅವರಿಗೆ ಸೋಮವಾರ (ಆಗಸ್ಟ್ 7ರ) ಮಧ್ಯಾಹ್ನ 3ರ ಸುಮಾರಿಗೆ...
ಕೇರಳ, ಮೇ 17: ಮಲಯಾಳಂ ಚಿತ್ರೋದ್ಯಮದಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗಿದೆ ಎನ್ನುವ ಮಾತು ಕೇಳಿ ಬಂದ ಹಿನ್ನೆಲೆಯಲ್ಲಿ ಸ್ವತಃ ಕೇರಳ ಪೊಲೀಸ್ ಕಮಿಷನರ್ ಅಖಾಡಕ್ಕೆ ಇಳಿದಿದ್ದಾರೆ. ಚಿತ್ರೋದ್ಯಮದ ಹಲವು ಗಣ್ಯರು ಡ್ರಗ್ಸ್ ಹಾವಳಿ ಕುರಿತಾಗಿ ಬಹಿರಂಗವಾಗಿಯೇ...
ಭಾರತೀಯ ಸಿನಿಮಾ ರಂಗ ಕಂಡ ಅತ್ಯಂತ ಪ್ರತಿಭಾವಂತ ನಟ, ಮಲಯಾಳಂ ಸಿನಿಮಾ ರಂಗದ ದೈತ್ಯ ಪ್ರತಿಭೆ ಮಾಮುಕೋಯ ನಿಧನರಾಗಿದ್ದಾರೆ. ಸೋಮವಾರ ಕಾಳಿಕಾವುನಲ್ಲಿ ನಡೆಯುತ್ತಿದ್ದ ಫುಟ್ಬಾಲ್ ಪಂದ್ಯಾವಳಿಯ ವೇಳೆ ಕುಸಿದು ಬಿದ್ದಿದ್ದರು. ಅವರನ್ನು ಕೂಡಲೇ ವಂಡೂರಿನ ಆಸ್ಪತ್ರೆಗೆ...
ಕೊಚ್ಚಿ, ಮಾರ್ಚ್ 27: ಮಲಯಾಳಂ ಖ್ಯಾತ ನಟ ಇನೋಸೆಂಟ್ (75) ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ. ಕಳೆದ ಸಮಯದ ಹಿಂದೆ ಕ್ಯಾನ್ಸರ್ ನಿಂದ ಗುಣಮುಖರಾದ ಇನೋಸೆಂಟ್ ಆ ಬಳಿಕ ಗಂಟಲು ಸೋಂಕಿಗೆ ಒಳಗಾಗಿದ್ದರು. ಮಾರ್ಚ್...
ಮಲಯಾಳಂ ಖ್ಯಾತ ನಟ ಟೊವಿನೋ ಥಾಮಸ್, ನಟಿ ಕೃತಿ ಶೆಟ್ಟಿ ಅಭಿನಯದ ನೂತನ ಪ್ಯಾನ್ ಇಂಡಿಯಾ ಸಿನಿಮಾ ‘ಅಜಯಂತೆ ರಂದಂ ಮೋಷನಂ’ ಸೆಟ್ಟೇರಿದೆ. ಫ್ಯಾಂಟಸಿ ಅಡ್ವೆಂಚರ್ ಸಿನಿಮಾ ಇದಾಗಿದ್ದು, 3ಡಿಯಲ್ಲಿ ತೆರೆ ಕಾಣಲಿರುವ ಬಿಗ್ ಬಜೆಟ್...