ಉಡುಪಿ : ಉಡುಪಿ ಜಿಲ್ಲೆಯ ಮಲ್ಲೆಯಲ್ಲಿ ನೀರಿನ ಡ್ರಮ್ ಒಳಗೆ ಸಂಶಯಾಸ್ಪದ ರೀತಿಯಲ್ಲಿ ಬಸ್ ಚಾಲಕನ ಮೃತ ದೇಹ ಪತ್ತೆಯಾಗಿದೆ. ಪಾಳೆಕಟ್ಟೆ ನಿವಾಸಿ ಪ್ರಸಾದ್ (40) ಸಂಶಯಾಸಪದವಾಗಿ ಸಾವನ್ನಪ್ಪಿದ್ದ ಚಾಲಕನಾಗಿದ್ದಾನೆ. ಕೊಡವೂರು ಗ್ರಾಮದ ಪಾಳೆಕಟ್ಟೆ...
ಮಲ್ಪೆ ಅಕ್ಟೋಬರ್ 16: ಶಿರೂರು ದುರಂತದಲ್ಲಿ ಕೇರಳದ ಲಾರಿ ಚಾಲಕ ಅರ್ಜುನ್ ಮೃತದೇಹ ಪತ್ತೆ ಹಚ್ಚುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಈಶ್ವರ್ ಮಲ್ಪೆ ಅವರ ಇಬ್ಬರು ಮಕ್ಕಳಿಗೆ ಕೇರಳದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈಶ್ವರ್ ಮಲ್ಪೆ ಅವರ...
ಭಟ್ಕಳ : ಉಡುಪಿ ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಭಟ್ಕಳ ಸಮೀಪ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗುವ ಸ್ಥಿತಿಗೆ ತಲುಪಿದ್ದು ಬೋಟಿನಲ್ಲಿದ್ದ ಮೀನುಗಾರರನ್ನು ರಕ್ಷಿಸಲಾಗಿದೆ. ವಾಯುಭಾರ ಕುಸಿತದಿಂದ ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡಿದ್ದ ಕಾರಣ ಅಲೆಗಳ ಅಬ್ಬರಕ್ಕೆ...
ಉಡುಪಿ : ‘ಗೋಲ್ಡ್ ಸಂಸ್ಥೆಯ ಉಚಿತ ಕೊಡುಗೆಯೆಂದು ಯುವಕನೊಬ್ಬ ಚಿನ್ನದ ಕೈ ಬಳೆಯ ಹೊಳಪನ್ನು ಹೆಚ್ಚಿಸುವುದಾಗಿ ಹೇಳಿ ವೃದ್ಧೆಗೆ ವಂಚಿಸಿದ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಬೈಲಕರೆಯಲ್ಲಿ ಸಂಭವಿಸಿದೆ. ಬೈಲಕರೆಯ ಕಲ್ಯಾಣಿ ಜತ್ತನ್ ಮನೆಯ ವೃದ್ದೆ...
ಮಲ್ಪೆ ಅಗಸ್ಟ್ 1: ಖಾಸಗಿ ಬಸ್ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಕಲ್ಮಾಡಿ ಎಂಬಲ್ಲಿ ನಡೆದಿದೆ. ಮೃತರನ್ನು ಮಲ್ಪೆ ಕೊಪ್ಪಲತೋಟ ನಿವಾಸಿ ಭಾಸ್ಕರ ಸುವರ್ಣ ಎಂದು ಗುರುತಿಸಲಾಗಿದೆ....
ಉಡುಪಿ ಜುಲೈ16: ನಿಂತಿದ್ದ ಖಾಸಗಿ ಬಸ್ಸಿಗೆ ಹಿಂಬದಿಯಿಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಲ್ಪೆ ಸಿಟಿಜನ್ ಸರ್ಕಲ್ ಸಮೀಪದ ನೆರ್ಗಿ ಎಂಬಲ್ಲಿ ನಡೆದಿದೆ. ಗಾಯಾಳುವನ್ನು ಉಡುಪಿ ಗುಂಡಿಬೈಲು ನಿವಾಸಿ...
ಉಡುಪಿ ಮೇ 08: ದೊಡ್ಡ ಅಲೆಗೆ ಸಮುದ್ರ ಪಾಲಾಗುತ್ತಿದ್ದ ಇಬ್ಬರು ಯುವಕರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಮಲ್ಪೆ ಬೀಚ್ ನಲ್ಲಿ ನಡೆದಿದೆ. ಬಳ್ಳಾರಿ ಕೊಟ್ಟೂರಿನ ಗೋಪಿನಾಥ್ (25) ಮತ್ತು ರಂಗನಾಥ (26)...
ಉಡುಪಿ : ಉಡುಪಿ ಯ ಮಲ್ಪೆ ಬೀಚ್ಗೆ ಮಂಡ್ಯದಿಂದ ಪ್ರವಾಸಕ್ಕೆ ಬಂದ ಯುವಕನೋರ್ವ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ಸಂಜೆ ಸಂಭವಿಸಿದೆ. ಮೃತರನ್ನು ಮಂಡ್ಯ ಮೂಲದ ನಾಗೇಂದ್ರ(21) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನಲ್ಲಿ ಕಲಿಯುತ್ತಿದ್ದು,...
ಉಡುಪಿ: ನೀರಿಗಿಳಿದ ಮೂರು ಪ್ರವಾಸಿಗರರು ಸಮುದ್ರಪಾಲಾದ ಘಟನೆ ಉಡುಪಿಯ ಮಲ್ಪೆ ಬೀಚ್ನಲ್ಲಿ ಸಂಭವಿಸಿದೆ. ಸಮುದ್ರದ ಅಲೆಗಳ ಸೆಳೆತಕ್ಕೆ ಕೊಚ್ಚಿಹೋದ ಮೂವರ ಪೈಕಿ ಓರ್ವ ಸಾವನ್ನಪ್ಪಿದರೆ ಮತ್ತಿಬ್ಬರನ್ನು ರಕ್ಷಿಸಲಾಗಿದೆ. ಮೃತರನ್ನು ಹಾಸನ ಜಿಲ್ಲೆಯ ದಾಬೆಬೇಲೂರು ನಿವಾಸಿ ಗಿರೀಶ್...
ಉಡುಪಿ : ಯುವಕನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ನಗರದ ಮಲ್ಪೆ ಸಮೀಪದ ಗರಡಿಮಜಲ್ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರು ವಿಶು ಆಚಾರ್ಯ ಎಂದು ತಿಳಿಯಲಾಗಿದೆ. ಅವರು ಗರಡಿಮಜಲ್ ಈಶ್ವರ...