ಉಳ್ಳಾಲ ಜುಲೈ 18: ರಾಜಕಾಲುವೆ ದಾಟುವ ಸಂದರ್ಭದಲ್ಲಿ ಕಾಲುಸಂಕದಿಂದ ನೀರಿಗೆ ಬಿದ್ದು ನಾಪತ್ತೆಯಾಗಿದ್ದ ಕೂಲಿಕಾರ್ಮಿಕರೊಬ್ಬರ ಮೃತದೇಹ ಶುಕ್ರವಾರ ಸೋಮೇಶ್ವರ ಉಚ್ಚಿಲದ ಹೊಳೆಯಲ್ಲಿ ಪತ್ತೆಯಾಗಿದೆ. ಮೃತರನ್ನು ಸೋಮೇಶ್ವರ ಗ್ರಾಮದ ಕುಂಪಲ ಆಶ್ರಯ ಕಾಲೊನಿಯ ಕೇಶವ ಶೆಟ್ಟಿ (64)...
ಹಾಸನ, ಜುಲೈ 14: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಜಲಪಾತಕ್ಕೆ ಬಿದ್ದಿದ್ದು ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಶಿರಾಡಿಘಾಟ್ ರಸ್ತೆಯಲ್ಲಿ ನಡೆದಿದೆ. ಬೆಂಗಳೂರು ಮೂಲದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ವೇಳೆ...
ಹಾಸನ, ಜೂನ್ 26: ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಗುಡ್ಡಕುಸಿತವಾಗಿದ್ದು ಬೆಂಗಳೂರು-ಮಂಗಳೂರು ಸಂಪರ್ಕ ಕಡಿತವಾಗಿದೆ. ಸಕಲೇಶಪುರ ತಾಲ್ಲೂಕಿನ, ಮಾರನಹಳ್ಳಿ ಬಳಿ ಗುಡ್ಡ ಕುಸಿದ ಕಾರಣ ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರವನ್ನು ಬಂದ್...
ಹಾಸನ, ಜೂನ್ 21: ಭಾರೀ ಮಳೆಯಿಂದ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದ ಘಟನೆ ಸಕಲೇಶಪುರ ತಾಲೂಕಿನ ಯಡೆಕುಮಾರಿ ಬಳಿ ನಡೆದಿದೆ. ಕಿಲೋಮೀಟರ್ ಸಂಖ್ಯೆ 74 & 75ರ ನಡುವಿನ ಅರೆಬೆಟ್ಟ ಮತ್ತು ಯಡೆಕುಮಾರಿ ಮಧ್ಯೆ...
ಚಿಕ್ಕಮಗಳೂರು ಮೇ 29: ಮಲೆನಾಡು ಮತ್ತು ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಈ ನಡುವೆ ಗಾಳಿ ಮಳೆಗೆ ಮರದ ರಂಬೆಯೊಂದು ರಸ್ತೆಯ ಮೇಲೆ ಮುರಿದು ಬಿದ್ದಿದ್ದು, ಪ್ರವಾಸಿಗರಿದ್ದ ಕಾರೊಂದು ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ಚಾರ್ಮಾಡಿ...
ಮಂಗಳೂರು, ಮೇ 25 : ಮಂಗಳೂರಿನಲ್ಲಿ ಮಳೆ ಅಬ್ಬರ ಜೋರಾಗಿದ್ದು, ಎಡೆಬಿಡದೆ ಮಳೆ ಸುರಿಯುತ್ತಿದೆ. ಈ ನಡುವೆ ಎಂದಿನಂತೆ ಮಂಗಳೂರಿನ ಪಂಪ್ ವೆಲ್ ಪ್ಲೈಓವರ್ ನ ಅಡಿಭಾಗದಲ್ಲಿ ಮಳೆ ನೀರು ತುಂಬಿಕೊಂಡು ರಸ್ತೆಯಲ್ಲೇ ಹರಿದಿದೆ. ಭಾನುವಾರ...
ಸುಬ್ರಹ್ಮಣ್ಯ ಮೇ 25: ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರ ಬಿದ್ದು ಮಗು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ರವಿವಾರ ಸುಬ್ರಹ್ಮಣ್ಯ – ಉಡುಪಿ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ನೂಜಿಬಾಳ್ತಿಲ ಎಂಬಲ್ಲಿ ಸಂಭವಿಸಿದೆ. ಕುಕ್ಕೆ...
ಪುತ್ತೂರು ಮೇ 25: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಮಳೆ ಅಬ್ಬರಕ್ಕೆ ಹಲವೆಡೆ ಹಾನಿಗಳಾಗಿವೆ. ಹಳೆಯ ಕಟ್ಟಡದ ಗೋಡೆ ಕುಸಿದು ಬಿದ್ದ ಪರಿಣಾಮ ಸಮೀಪದಲ್ಲಿ ಹೂ ಮಾರಾಟ ಮಾಡುತ್ತಿದ್ದ ಮಹಿಳೆ ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ...
ಬಂಟ್ವಾಳ ಮೇ 24 : ಚಲಿಸುತ್ತಿದ್ದ ಆಟೋ ಮೇಲೆ ಮರದ ಕೊಂಬೆ ಬಿದ್ದ ಘಟನೆ ಬಂಟ್ವಾಳದ ಅನಂತಾಡಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಆಟೋ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ದಕ್ಷಿಣಕನ್ನಡದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಈಗಾಗಲೇ ಕೇರಳಕ್ಕೆ...
ಮಂಗಳೂರು ಮೇ 24: ಕರ್ನಾಟಕ ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಉಡುಪಿ ದಕ್ಷಿಣಕನ್ನಡದಾದ್ಯಂದ ಮಳೆ ಮುಂದುವರೆದಿದ್ದು, ಮೇ 28 ರವರೆಗೂ ಕರ್ನಾಟಕ ಕರಾವಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡ...