ಕರಾವಳಿಯಾದ್ಯಂತ ಮುಂದುವರೆದ ಭಾರಿ ಮಳೆ ಮಂಗಳೂರು ಜುಲೈ 10: ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಿನ್ನೆಯಿಂದ ಭಾರೀ ಮಳೆ ಸುರಿಯುತ್ತಿದ್ದು ಇಂದು ಕೂಡ ಮಳೆ ಮುಂದುವರೆದಿದೆ. ಉಡುಪಿ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ...
ಉಡುಪಿ ಜಿಲ್ಲೆಯಲ್ಲಿ ಮುಂಜಾನೆಯಿಂದ ಧಾರಾಕಾರ ಮಳೆ ಉಡುಪಿ ಜೂನ್ 22: ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇಂದು ಮುಂಜಾನೆಯಿಂದಲೇ ಎಡಬಿಡದೆ ಮಳೆ ಸುರಿಯಲಾರಂಭಿಸಿದೆ. ಮುಂಗಾರುಮಳೆ ಪ್ರವೇಶ ವಿಳಂಬದಿಂದಾಗಿ...
ಸಂಸದೆ ಶೋಭಾಕರಂದ್ಲಾಜೆ ಲೋಕಸಭೆ ಮುಖ್ಯ ಸಚೇತಕಿಯಾಗಿ ಆಯ್ಕೆ ಉಡುಪಿ ಜೂನ್ 12: ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಲೋಕಸಭೆ ಮುಖ್ಯ ಸಚೇತಕಿಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಕರಾವಳಿಯ ಸಂಸದರಿಗೆ ಪ್ರಮುಖ ಹುದ್ದೆ ದೊರೆತಂತಾಗಿದೆ....
ಉಡುಪಿ ಜಿಲ್ಲೆಯ ಆಗಸದಲ್ಲಿ ಮೂಡಿದ ಬಣ್ಣದ ಕಾರ್ಮೋಡ ಉಡುಪಿ ಜೂನ್ 10: ಕೇರಳಕ್ಕೆ ಮುಂಗಾರು ಮಳೆ ಪ್ರವೇಶಿಸುತ್ತಿದ್ದಂತೆ ಕರ್ನಾಟಕ ಕರಾವಳಿಯಲ್ಲಿ ಮುಂಗಾರು ಮಳೆ ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಕರಾವಳಿಯಾದ್ಯಂತ ಮೋಡ ಕವಿದ ವಾತಾವಾರಣ ಇದ್ದು ಅಲ್ಲಲ್ಲಿ...
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ಕರಾವಳಿಯಲ್ಲಿ ಭಾರಿ ಮಳೆ ಮಂಗಳೂರು,ಮಾರ್ಚ್ 14 : ಕರಾವಳಿಯಲ್ಲಿ ಬಿರು ಬೇಸಿಗೆಯ ಬಿಸಿ ಏರುತಿದ್ದಂತೇ ವರುಣ ಪ್ರತ್ಯಕ್ಷನಾಗಿದ್ದಾನೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಕರಾವಳಿ ಸೇರಿದಂತೆ ರಾಜ್ಯದ ಅನೇಕ...