ಹಾಸನ ಜುಲೈ 17: ಭಾರೀ ಮಳೆಯಿಂದಾಗಿ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ಆಲೂರು ತಾಲೂಕಿನ ಸಿಂಗಾಪುರ ಬಳಿ ನಡೆದಿದೆ. ಗಾಯಗೊಂಡವರನ್ನು ಕಾರಿನ ಚಾಲಕ ಮಂಗಳೂರಿನ ಖ್ಯಾತ ಆರ್ಕಿಟೆಕ್ಟ್ ಧರ್ಮರಾಜ್...
ಅಂಕೋಲಾ. ಜುಲೈ 16 : ಉತ್ತರಕನ್ನಡದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ದೊಡ್ಡ ಅನಾಹುತವಾಗಿದ್ದು, ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಗೆ ರಾಷ್ಟ್ರೀಯ ಹೆದ್ದಾರಿ 66 ರ ಅಂಕೋಲಾ ಕುಮಟಾ ಮಾರ್ಗ ಮಧ್ಯೆ ಶಿರೂರು ಬೊಮ್ಮಯ್ಯ ದೇವಸ್ಥಾನದ ಬಳಿ...
ಮಂಗಳೂರು ಜುಲೈ 16: ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದ್ದು, ಮಳೆ ಜೊತೆಗೆ ಗಾಳಿಯೂ ಬೀಸುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮೂರು ದಿನಗಳಿಂದ ಬಿರುಸುಗೊಂಡಿರುವ ಮಳೆ ಮುಂದುವರಿದಿದ್ದು, ಮಂಗಳವಾರವೂ ಮುಂದುವರೆದಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು...
ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಯಲ್ಲಿ ದಕ್ಷಿಣ ಕನ್ನಡದ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.15ರ ಸೋಮವಾರ ರಜೆಯನ್ನು ದ.ಕ....
ಪುತ್ತೂರು ಜುಲೈ 13: ಕರಾವಳಿಯಲ್ಲಿ ಮತ್ತೆ ಮಳೆ ಆರಂಭವಾಗಿದೆ. ನಿನ್ನೆಯಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಈ ನಡುವೆ ಮಳೆಯಿಂದಾಗಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಮೆಲೆ ಬೃಹತ್ ಮರವೊಂದು ಉರುಳಿ ಬಿದ್ದ ಘಟನೆ ನಡೆದಿದೆ. ಮಾಣಿ-ಮೈಸೂರು...
ಮಂಗಳೂರು, ಜುಲೈ 08: ದಕ್ಷಿಣ ಕನ್ನಡದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾದ್ಯಂತ ನಾಳೆ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜುಲೈ 09ರಂದು ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ...
ಉಡುಪಿ, ಜುಲೈ 08: ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಮಳೆ ವಿಚಾರದಲ್ಲಿ ವಿದ್ಯಾರ್ಥಿಗಳಿಗೆ ರಜೆಯ ಗೊಂದಲ ಉಂಟಾಗಿದೆ. ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಬೈಂದೂರು ಹಾಗು ಕುಂದಾಪುರದ ಕೆಲವೆಡೆ ಮಾತ್ರ ಶಾಲೆಗೆ ರಜೆ ನೀಡಲಾಗಿದೆ....
ಬೆಳ್ತಂಗಡಿ : ಮಂಗಳೂರು – ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಭಾರಿ ಮಳೆಯ ಕಾರಣ ಭಾನುವಾರ ರಾತ್ರಿ ಗುಡ್ಡ ಕುಸಿದಿದ್ದು ಮಳೆ ಮುಂದುವೆದಿದ್ದಲ್ಲಿ ರಸ್ತೆ ಸಂಪರ್ಕ ಕಡಿತದ ಭೀತಿ ಎದುರಾಗಿದೆ. ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಗೆ...
ಸೂರತ್ : ಧಾರಾಕಾರ ಮಳೆಯಿಂದ ಬಹುಮಹಡಿ ಕಟ್ಟಡವೊಂದು ಕುಸಿದು ಸಂಭವಿಸಿದ ದುರಂತದಲ್ಲಿ 7 ಮಂದಿ ಮೃತಪಟ್ಟು, ಹಲವು ಮಂದಿ ಅವಶೇಷಗಳಡಿ ಸಿಕ್ಕಿಹಾಕಿಕೊಂಡ ಘಟನೆ ಗುಜರಾತ್ನ ಸೂರತ್ ನಗರದ ಸಚಿನ್ ಪಾಲಿ ಗ್ರಾಮದಲ್ಲಿ ನಡೆದಿದೆ. ಅವಶೇಷಗಳಡಿಯಲ್ಲಿ ಸಿಕ್ಕಿಕೊಂಡಿದ್ದ...
ಉಡುಪಿ- ಮಂಗಳೂರು : ಕರಾವಳಿಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು ದಕ್ಷಿಣ ಕನ್ನಡ , ಉಡುಪಿ , ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಸಿಡಿಲು ಗುಡುಗಿನ ಮಳೆಯಾಗುವ ಸಂಭವವಿರುವುದರಿಂದ ದಕ್ಷಿಣ ಕನ್ನಡ ಮತ್ತು...