ಮಂಗಳೂರು: ಸುರಿಯುತ್ತಿರುವ ಭಾರಿ ಮಳೆ ಕಳ್ಳಕಾಕರಿಗೆ ವರದಾನವಾಗಿದ್ದು ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೇ ಮಳೆ ಲಾಭ ಪಡೆದ ಕಳ್ಳರು ಮಂಗಳೂರು ಹೊರವಲಯದ ಮನೆಯೊಂದಕ್ಕೆ ಕನ್ನ ಹಾಕಿ ಲಕ್ಷಾಂತರ ಮೌಲ್ಯದ ನಗ ನಗದು ಕಳವು ಮಾಡಿದ್ದಾರೆ. ಮಂಗಳೂರು...
ಉಡುಪಿ : ಕರಾವಳಿ ಜಿಲ್ಲೆಗಳಲ್ಲಿ ಶುಕ್ರವಾರದಂದು ಮಳೆ ಅಬ್ಬರ ಕೊಂಚ ತಗ್ಗಿದ್ದರೂ ಮತ್ತೆ ನಾಲ್ಕು ದಿನ ಭಾರಿ ಮಳೆಯ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ಉಡುಪಿಯಲ್ಲಿ ಈಗಾಲೇ ವ್ಯಾಪಕ ಆಸ್ತಿಪಾಸ್ತಿ ನಷ್ಟ ಮಾಡಿದ ಮಳೆಗೆ ಮೊದಲ...
ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು ಅಪಾರ ಆಸ್ತಿಪಾಸ್ತಿ ನಷ್ಟವಾಗಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ನಾಳೆ (ಜುಲೈ5 ) ರಿಂದ ಮತ್ತೆ ನಾಲ್ಕು ದಿನ ಭಾರಿಯಾಗುವ ಸಾಧ್ಯತೆಗಳಿವೆ ಎಂದು...
ಉಡುಪಿ, ಜುಲೈ 04: ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ ಬೈಂದೂರು ಶಿಕ್ಷಣ ವಲಯ ವ್ಯಾಪ್ತಿಗೆ ರಜೆ ಘೋಷಣೆ ಮಾಡಲಾಗಿದೆ. ಬೈಂದೂರು ಶಿಕ್ಷಣ ವಲಯ ವ್ಯಾಪ್ತಿಯ ಒಂದರಿಂದ ಹತ್ತನೇ ತರಗತಿವರೆಗೆ ರಜೆ ನೀಡಲಾಗಿದ್ದು,...
ಬೆಳ್ತಂಗಡಿ, ಬಂಟ್ವಾಳ ಜುಲೈ 04: ಭಾರಿ ಮಳೆಯಾಗುತ್ತಿರುವ ಕಾರಣ ದಕ್ಷಿಣ ಕನ್ನಡದ ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜುಲೈ 4ರಂದು ರಜೆ ಘೋಷಿಸಲಾಗಿದೆ. ಜುಲೈ 3ರಂದೂ ಭಾರಿ...
ಮಂಗಳೂರು : ಕಳೆದ ಮೂರು ದಿನಗಳಿಂದ ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಿಂದ ಭಾರಿ ಪ್ರಮಾಣದಲ್ಲಿ ಆಸ್ತಿ ಪಾಸ್ತಿ ನಷ್ಟ ಉಂಟಾಗಿದ್ದು ಮಂಗಳೂರಿನ ಪಂಜಿಮೊಗರುವಿನಲ್ಲಿ ಬಡ ಕುಟುಂಬಕ್ಕೆ ಗುಡ್ಡ ಕುಸಿತದ ಭೀತಿ...
ಪುತ್ತೂರು ಜೂನ್ 27: ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಪುತ್ತೂರಿನಲ್ಲಿ ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಇಲ್ಲಿಗೆ ಸಮೀಪದ ಬನ್ನೂರಿನ ಜೈನರಗುರಿ ಎಂಬಲ್ಲಿ ಭಾರಿ...
ಪುತ್ತೂರು, ಜೂನ್ 27: ಜಿಲ್ಲೆಯಾದ್ಯಂತ ಭಾರಿ ಮಳೆಗೆ ಅನೇಕ ಕಡೆ ಧರೆ ಕುಸಿದ ಘಟನೆ ನಡೆಯುತ್ತಿದ್ದು, ಪುತ್ತೂರು ಬನ್ನೂರಿನ ಜೈನರಗುರಿ ಸಮೀಪ ಮಜೀದ್ ಎಂಬರ ಮನೆ ಮೇಲೆ ಧರೆ ಕುಸಿದ ಪರಿಣಾಮ ಮನೆ ಹಾನಿಗೊಂಡ ಮತ್ತು...
ಮಂಗಳೂರು ಜೂನ್ 26: ಕರಾವಳಿಯಲ್ಲಿ ಮಳೆ ಅಬ್ಬರ ಜೋರಾಗಿದೆ. ಮುಂಗಾರು ಮಳೆ ಪ್ರಾರಂಭವಾದ ಬಳಿಕ ಇದೇ ಮೊದಲ ಬಾರಿ ಈ ರೀತಿಯಾಗಿ ಮಳೆಯಾಗುತ್ತಿದೆ. ಈಗಾಗಲೇ ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಮಳೆ...
ಮಂಗಳೂರು ಜೂನ್ 22: ಮುಂಗಾರು ಮಳೆ ಆರಂಭದ ಬಳಿಕ ಕೊಂಚ ರಿಲಾಕ್ಸ್ ಆಗಿದ್ದು, ಇದೀಗ ಮತ್ತೆ ಅಬ್ಬರಿಸಲು ಪ್ರಾರಂಭಿಸಿದೆ. ಇದೀಗ ಹವಾಮಾನ ಇಲಾಖೆ ಕೂಡ ಜೂನ್ 25 ರವರೆಗೆ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ...